Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪುಷ್ಪ’ ಚಿತ್ರದ ನಿರ್ಮಾಪಕರ ಮನೆ, ಕಚೇರಿ ಮೇಲೆ ಐಟಿ, ಇಡಿ ದಾಳಿ : ಸಿಕ್ಕಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪುಷ್ಪ’ ಚಿತ್ರದ ನಿರ್ಮಾಪಕರ ಮನೆ, ಕಚೇರಿ ಮೇಲೆ ಐಟಿ, ಇಡಿ ದಾಳಿ : ಸಿಕ್ಕಿದ್ದೇನು?

Cinema

‘ಪುಷ್ಪ’ ಚಿತ್ರದ ನಿರ್ಮಾಪಕರ ಮನೆ, ಕಚೇರಿ ಮೇಲೆ ಐಟಿ, ಇಡಿ ದಾಳಿ : ಸಿಕ್ಕಿದ್ದೇನು?

Public TV
Last updated: April 25, 2023 1:39 pm
Public TV
Share
2 Min Read
mytri movie makers
SHARE

‘ಪುಷ್ಪ’ (Pushpa) ಸೇರಿದಂತೆ ತೆಲುಗಿನ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಮೈತ್ರಿ ಮೂವಿ ಮೇಕರ್ಸ್ (Mytri Movie Makers) ನಿರ್ಮಾಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿದೆ. ಮೈತ್ರಿ ಮೂವೀಸ್ ಕಚೇರಿ, ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಸತತ ಐದು ದಿನಗಳಿಂದಲೂ ದಾಳಿ, ಪರಿಶೀಲನೆ ನಡೆಯುತ್ತಲೇ ಇದ್ದು, ಶನಿವಾರದಂದು (ಏ.22) ತನಿಖೆ ವೇಳೆ ನಿರ್ಮಾಪಕ ನವೀನ್ ಯೆರ್ರಿನೇನಿ ಕುಸಿದು ಬಿದ್ದಿದ್ದರು.

allu arjun 2

ಸತತ ಐದು ದಿನಗಳಿಂದ ನಡೆದ ಶೋಧ ಕಾರ್ಯದಲ್ಲಿ ಅವ್ಯವಹಾರಗಳು ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಜಿಎಸ್ ಟಿ, ಐಟಿ ಹೀಗೆ ತೆರಿಗೆ ವಿಚಾರದಲ್ಲಿ ಯಾವುದೇ ಸುಳ್ಳು ಲೆಕ್ಕವನ್ನು ನೀಡಿಲ್ಲ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಐಟಿ ರೇಡ್ ಆದ  ಬೆನ್ನಲ್ಲೇ ನಿರ್ಮಾಪಕ ನವೀನ್ ಯೆರ್ರಿನೇನಿ (Naveen Yerrineni) ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನವೀನ್ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐದು ದಿನಗಳ ಹಿಂದೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಿನಿಮಾಗಳ ಮೇಲೆ ಹೂಡಿಕೆಗೆ ಅಕ್ರಮವಾಗಿ 700 ಕೋಟಿ ಹಣವನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪ ಮೈತ್ರಿ ಮೂವಿ ಮೇಕರ್ಸ್ ಮೇಲಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಐಟಿ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗುತ್ತಿದೆ.

ALLU ARJUN 1

ಅಲ್ಲು ಅರ್ಜುನ್‌ -ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ ಸಿನಿಮಾ ಸಕ್ಸಸ್ ಬಳಿಕ ಪುಷ್ಪ 2, ವಿಜಯ್ ದೇವರಕೊಂಡ-ಸಮಂತಾ ನಟನೆಯ ಖುಷಿ, ಮಲಯಾಳಂನಲ್ಲಿ ನಟಿಗರ್ ತಿಲಗಂ, ಪವನ್ ಕಲ್ಯಾಣ್ ನಟನೆಯ ಭಗತ್ ಸಿಂಗ್, ಎನ್‌ಟಿಆರ್-ಪ್ರಶಾಂತ್ ನೀಲ್ ಕಾಂಬಿನೇಶನ್ ಸಿನಿಮಾ, ರಾಮ್ ಚರಣ್ ನಟನೆಯ 16ನೇ ಸಿನಿಮಾ. ಅಲ್ಲು ಅರ್ಜುನ್-ಸಂದೀಪ್ ರೆಡ್ಡಿ ವಂಗಾ ಕಾಂಬಿನೇಶನ್ ಸಿನಿಮಾಗಳನ್ನು ಒಟ್ಟೊಟ್ಟಿಗೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:38 ಕೋಟಿ ರೂಪಾಯಿ ಕೊಟ್ಟು ಎರಡು ಐಷರಾಮಿ ಮನೆ ಖರೀದಿಸಿದ ಆಲಿಯಾ ಭಟ್

ALLU ARJUN

ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿತ್ತು.

allu arjun

ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಐಟಿ ದಾಳಿ ಬೆನ್ನಲ್ಲೇ ಏನೆಲ್ಲ ಸಿಕ್ಕಿದೆ ಎನ್ನುವ ಕುರಿತು ಈವರೆಗೂ ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

TAGGED:it raidMaitri Movie MakersPushpaಐಟಿ ದಾಳಿಪುಷ್ಪಮೈತ್ರಿ ಮೂವಿ ಮೇಕರ್ಸ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
5 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
5 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
5 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
5 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
6 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?