Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ

Bengaluru City

ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ

Public TV
Last updated: November 6, 2023 1:55 pm
Public TV
Share
2 Min Read
CM
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ (Energy Department) ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿತು.

ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ (K.J George), ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯ ಮುಖ್ಯಾಂಶಗಳು:

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು… pic.twitter.com/JiGYNERHR6

— CM of Karnataka (@CMofKarnataka) November 6, 2023

ಸಭೆಯ ಮುಖ್ಯಾಂಶಗಳು:
2022ಕ್ಕೆ ಹೋಲಿಸಿದ್ರೆ 2023 ರಲ್ಲಿ ವಿದ್ಯುತ್‌ (Electricity) ಬೇಡಿಕೆ ಸರಾಸರಿ ಶೇ.43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ.9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ.

CM 2 1

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ. ಸೆಕ್ಷನ್‌-11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಇದನ್ನೂ ಓದಿ: ಸಹಾಯ ಮಾಡುವ ನೆಪದಲ್ಲಿ ಎಟಿಎಂ ಪಿನ್ ಪಡೆದು ವಂಚನೆ – ಅಂತರಾಜ್ಯ ಕಳ್ಳರ ಬಂಧನ

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ 7 ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಇದನ್ನೂ ಓದಿ: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: ಜೆಡಿಎಸ್ ಆಕ್ರೋಶ

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ 7 ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು. ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಚರ್ಚಿಸಲಾಯಿತು.

TAGGED:electricityEnergy Departmentk j georgesiddaramaiahSolarisation of EIP FeedersThermal Power Plantsಕರ್ನಾಟಕ ಸರ್ಕಾರಕಾಂಗ್ರೆಸ್ಕೆ ಜೆ ಜಾರ್ಜ್ಲೋಡ್ ಶೆಡ್ಡಿಂಗ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
3 minutes ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
17 minutes ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
1 hour ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
2 hours ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
2 hours ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?