Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಕೈತಪ್ಪುತ್ತೆ ಅನ್ನೋದು ಮೌಢ್ಯ: ಸಿದ್ದರಾಮಯ್ಯ

Public TV
Last updated: July 2, 2023 8:30 pm
Public TV
Share
2 Min Read
SIDDARAMAIAH
SHARE

– 12 ಸಲ ಚಾಮರಾಜನಗರಕ್ಕೆ ಹೋಗಿರೋ ನಾನು 2ನೇ ಬಾರಿ ಸಿಎಂ ಆದೆ

ಬೆಂಗಳೂರು: ಚಾಮರಾಜನಗರಕ್ಕೆ (Chamarajanagara) ಹೋದರೆ ಸಿಎಂ (CM) ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ಎಂಬ ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಾಮರಾಜನಗರಕ್ಕೆ ಹಿಂದಿನ ಸಿಎಂಗಳು ಹೋಗುತ್ತಿರಲಿಲ್ಲ. ಚಾಮರಾಜನಗರಕ್ಕೆ ಭೇಟಿ ಕೊಟ್ಟರೆ ಸಿಎಂ ಸ್ಥಾನ ಹೋಗಿಬಿಡುತ್ತದೆ ಎಂದು ಅವರು ನಂಬುತ್ತಿದ್ದರು. ನಾನು 12 ಸಲ ಚಾಮರಾಜನಗರಕ್ಕೆ ಭೇಟಿ ಕೊಟ್ಟೆ. 12 ಸಲ ಭೇಟಿ ಮಾಡಿ ಎರಡನೇ ಸಲ ಮತ್ತೆ ಸಿಎಂ ಆದೆ. ಅವರೆಲ್ಲ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರಿಂದ ಸಿಎಂ ಸ್ಥಾನ ಕಳೆದುಕೊಳ್ಳಲಿಲ್ಲ. ಬದಲಾಗಿ ರಾಜಕೀಯ ಕಾರಣಕ್ಕೆ ಸಿಎಂ ಸ್ಥಾನ ಕಳೆದುಕೊಂಡರು. ಚಾಮರಾಜನಗರಕ್ಕೆ ಭೇಟಿ ಕೊಟ್ಟರೆ ಸಿಎಂ ಸ್ಥಾನ ಹೋಗುತ್ತದೆ ಎನ್ನುವುದು ಮೂಢನಂಬಿಕೆ ಎಂದು ವಿವರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಗ್ಯಾರಂಟಿಗಳನ್ನು ಈಡೇರಿಸ್ತಾರೆ, ನುಡಿದಂತೆ ನಡೆಯುತ್ತಾರೆ: ಎಸ್‌ಟಿ ಸೋಮಶೇಖರ್

ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ (Basavanna) ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಬಸವಣ್ಣನವರು 12ನೇ ಶತಮಾನದಲ್ಲೇ ಇಂತಹ ಮೌಢ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಢ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ ಪ್ರಯೋಜನ

ಬಸವಣ್ಣನವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಕಾಯಕ ಎಂದರೆ ಉತ್ಪಾದನೆ. ದಾಸೋಹ ಅಂದರೆ ವಿತರಣೆ. ಹೀಗೆ ಸಮಾಜದ ಉತ್ಪಾದನೆ, ಸಮಾಜದ ಎಲ್ಲರಿಗೂ ವಿತರಣೆ ಆಗಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಈ ಕಾರಣಕ್ಕೆ. ಎಲ್ಲಾ ಜಾತಿ ವರ್ಗಗಳಿಗೂ ಸಮಾನವಾದ ಅವಕಾಶ ಮತ್ತು ಸ್ಥಾನಮಾನ ಕಲ್ಪಿಸುವ ಆಶಯ ಆಗಿನ ಪಾರ್ಲಿಮೆಂಟ್ ಆಗಿದ್ದ ಅನುಭವ ಮಂಟಪಕ್ಕೆ ಇತ್ತು. ಇದೇ ಆಶಯ ನಮ್ಮ ಸರ್ಕಾರದ್ದೂ ಆಗಿದೆ ಎಂದರು. ಇದನ್ನೂ ಓದಿ: ಇಂದು ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯೋ ಸಾಮರ್ಥ್ಯ ನಮ್ಮಲ್ಲಿದೆ: ಜೋಶಿ

ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮಾಜಿ ಶಾಸಕರಾದ ಶಾಮನೂರು ಶಿವಶಂಕರಪ್ಪ, ಶಾಸಕರಾದ ಶ್ರೀನಿವಾಸ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಕೊಂಡಜ್ಜಿ ಮೋಹನ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ YST ಜೊತೆ VST ಟ್ಯಾಕ್ಸ್ , ಇದು VST ಸರ್ಕಾರ: ರವಿಕುಮಾರ್ ಕಿಡಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

TAGGED:basavannabengaluruChamarajanagaracmsiddaramaiahಚಾಮರಾಜನಗರಬಸವಣ್ಣಬೆಂಗಳೂರುಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

chaithra kundapura 1 2
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ
20 seconds ago
Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
14 hours ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
16 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
17 hours ago

You Might Also Like

Shehbaz Sharif Asif munir
Latest

ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ

Public TV
By Public TV
1 minute ago
HAL
Bengaluru City

ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

Public TV
By Public TV
25 minutes ago
ಸಾಂದರ್ಭಿಕ ಚಿತ್ರ
Latest

ಬಿಎಸ್‌ಎಫ್‌ ಯೋಧರ ಭರ್ಜರಿ ಬೇಟೆ – ಸಾಂಬಾದಲ್ಲಿ 7 ಮಂದಿ ಜೈಶ್‌ ಉಗ್ರರ ಹತ್ಯೆ

Public TV
By Public TV
50 minutes ago
IPL 2025
Cricket

ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ರದ್ದಾಗುತ್ತಾ ಐಪಿಎಲ್‌?- ಅತ್ತ ಪಾಕ್‌ ಸೂಪರ್‌ ಲೀಗ್‌ ದುಬೈಗೆ ಶಿಫ್ಟ್‌

Public TV
By Public TV
1 hour ago
04
Latest

Video | ಪ್ರತೀಕಾರ ಸಮರ – ರಾತ್ರಿಯಿಡೀ ವಾರ್‌ರೂಂನಲ್ಲಿದ್ದು ಕ್ಷಣಕ್ಷಣದ ಮಾಹಿತಿ ಪಡೆದ ಮೋದಿ

Public TV
By Public TV
1 hour ago
Jammu
Latest

ಜಮ್ಮುವಿನಲ್ಲಿ ಅಮಾಯಕರನ್ನ ಟಾರ್ಗೆಟ್‌ ಮಾಡಿದ ʻಪಾಪಿಸ್ತಾನʼ – 10,000 ಮಂದಿ ಸ್ಥಳಾಂತರ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?