ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳ ಕಡೆ ಬೆರಳು ತೋರಿಸುತ್ತಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿಯೇ ಪೆಟ್ರೋಲ್, ಡೀಸೆಲ್ ದರ ಅತೀ ಕಡಿಮೆ ಇದೆ. ರಾಜ್ಯ ಸರ್ಕಾರವು ಈಗಾಗಲೇ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಬ್ಯಾರಲ್‍ಗೆ 130 ಡಾಲರ್ ಇದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿತ್ತು? ಈಗ ಕಚ್ಚಾ ತೈಲ … Continue reading ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ