Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ‌ 1 ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ‌ 1 ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ: ಡಿಕೆಶಿ

Bengaluru City

ಸರ್ಕಾರ‌ 1 ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ: ಡಿಕೆಶಿ

Public TV
Last updated: May 21, 2024 3:55 pm
Public TV
Share
1 Min Read
d.k.shivakumar KPCC
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ (D.K.Shivakumar) ಕೆಪಿಸಿಸಿ ಘಟಕದಿಂದ ಸನ್ಮಾನ ಮಾಡಲಾಯಿತು.

ಕೆಪಿಸಿಸಿ (KPCC) ಕಚೇರಿಯ ಸನ್ಮಾನದ ಸಂದರ್ಭದಲ್ಲಿ‌ ಮಾತನಾಡಿದ ಅವರು, ಸರ್ಕಾರ ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ, ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಅದು ಮುಖ್ಯ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಇನ್ನುಮುಂದೆ ಪೆನ್‌ಡ್ರೈವ್ ಬಗ್ಗೆ ಮಾತನಾಡೋದೆ ಬೇಡ: ಜಿ.ಸಿ ಚಂದ್ರಶೇಖರ್

D.K.Shivakumar

ಬಿಬಿಎಂಪಿ ಎಲೆಕ್ಷನ್ ಬಗ್ಗೆ ಈಗ ಚರ್ಚೆ ಬೇಡ. ಇನ್ನೂ ಟೈಮ್ ಇದೆ. ರಾಜೀವ್ ಗಾಂಧಿ ತಂದ ತಿದ್ದುಪಡಿಯಿಂದಲೇ ಸ್ಥಳೀಯ ಸಂಸ್ಥೆಗಳಿಗೆ ಎಲೆಕ್ಷನ್ ನಡೀತಿರೋದು. ಇದಕ್ಕೆಲ್ಲಾ ನೀವು ತಯಾರಿ ಮಾಡಿಕೊಳ್ಳಬೇಕು. ಎಂಪಿ ಎಲೆಕ್ಷನ್‌ನಲ್ಲಿ ಗೆದ್ವೋ ಸೋತ್ವೋ ಮುಖ್ಯವಲ್ಲ. ಎಲ್ಲಾ ಸೆಲ್‌ಗಳಲ್ಲಿ ಲೀಡರ್‌ಗಳು ಆ್ಯಕ್ಟೀವ್ ಆಗಿರಬೇಕು. ಇಲ್ಲಾಂದ್ರೆ ಡಿಸಾಲ್ವ್ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಬೂತ್ ಮಟ್ಟದಲ್ಲಿ ಲೀಡ್ ಕೊಡಬೇಕು, ಇಲ್ಲಾಂದ್ರೆ ಅಧಿಕಾರ ಯಾರೂ ಕೇಳಬಾರದು. ಖಾದಿ ಬಟ್ಟೆ, ಒಂದು ಕಾರ್ ಇಟ್ಕೊಂಡು ಎಂಎಲ್ಎ, ಎಂಎಲ್‌ಸಿ ಮಾಡಿ ಅಂದ್ರೆ ಆಗಲ್ಲ. ಲೀಡ್ ತಂದುಕೊಡಬೇಕು. ಇಲ್ಲಾಂದ್ರೆ ಹೊಸಬರನ್ನ ತಯಾರಿ ಮಾಡ್ತೀವಿ. ಮೂರ್ನಾಲ್ಕು ತಿಂಗಳಲ್ಲಿ ಪ್ಲ್ಯಾನ್ ಆಫ್ ಆಕ್ಷನ್ ರೆಡಿ ಮಾಡ್ತೀವಿ. ಎಲ್ಲದಕ್ಕೂ ತಾವು ತಯಾರಾಗಿರಬೇಕು. ನಾಲ್ಕು ವೋಟ್ ಹಾಕಿಸದೆ ಬಂದು ಸ್ಥಾನ ಕೇಳ್ತಿರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡಿಕೆಶಿ ರಕ್ಷಣೆಗೆ ಸಿಎಂ, ಸರ್ಕಾರ ನಿಂತಿದೆ: ಹೆಚ್‍ಡಿಕೆ ಆರೋಪ

ಮೊದಲು ನಿಮ್ಮ ಬೂತ್‌ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ. ಇಲ್ಲದೆ ಹೊದ್ರೆ ನಾಯಕತ್ವ ಕೊಡಲ್ಲ. ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನ ಕೇಳೋದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವ ಬೆಳೆಸುತ್ತೇವೆ. ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಇನ್ನೂ ಎಷ್ಟು ದಿನ ಇರ್ತೇನೆ ಅನ್ನುವುದು ಗೊತ್ತಿಲ್ಲ. ನಮ್ಮ ಪಕ್ಷದ ನಾಯಕತ್ವ ಬುನಾದಿ ಗಟ್ಟಿ ಮಾಡಬೇಕು. ಬೂತ್ ಮಟ್ಟದಲ್ಲಿ ಗಟ್ಟಿ ಮಾಡಬೇಕು ಎಂದು ಕರೆ ನೀಡಿದರು.

TAGGED:bengalurucongressd k shivakumarKPCCಕಾಂಗ್ರೆಸ್ಕೆಪಿಸಿಸಿಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
50 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?