Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಲಾರ್’ ಸಿನಿಮಾದಲ್ಲಿ ಕನ್ನಡದ ಯುವ ನಾಯಕ ಪ್ರಮೋದ್ ನಟಿಸಿದ್ದು ನಿಜ : ಪ್ರಶಾಂತ್ ನೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಸಲಾರ್’ ಸಿನಿಮಾದಲ್ಲಿ ಕನ್ನಡದ ಯುವ ನಾಯಕ ಪ್ರಮೋದ್ ನಟಿಸಿದ್ದು ನಿಜ : ಪ್ರಶಾಂತ್ ನೀಲ್

Cinema

‘ಸಲಾರ್’ ಸಿನಿಮಾದಲ್ಲಿ ಕನ್ನಡದ ಯುವ ನಾಯಕ ಪ್ರಮೋದ್ ನಟಿಸಿದ್ದು ನಿಜ : ಪ್ರಶಾಂತ್ ನೀಲ್

Public TV
Last updated: November 18, 2022 12:15 pm
Public TV
Share
1 Min Read
pramod 2
SHARE

ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ಅಡ್ಡದಿಂದ ಹೊಸ ಸುದ್ದಿಯೊಂದು ಬಂದಿದ್ದು, ಕನ್ನಡದ ನಾಯಕ ನಟ ಪ್ರಮೋದ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರಂತೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಿಯೂ ಬಂದಿದ್ದಾರಂತೆ. ಯಾವ ಪಾತ್ರ, ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರೆ ಎನ್ನುವ ಮಾಹಿತಿ ಕೊಡದೇ ಇದ್ದರೂ, ಪ್ರಮೋದ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದು ನಿಜ ಎನ್ನಲಾಗುತ್ತಿದೆ ಎಂದು ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಮಾಡಿತ್ತು. ಅದು ಈಗ ನಿಜವಾಗಿದೆ. ಈ ಕುರಿತು ಸ್ವತಃ ಪ್ರಶಾಂತ್ ನೀಲ್ ಅವರೇ ಪ್ರತಿಕ್ರಿಯಿಸಿದ್ದಾರೆ.

pramod 4

ಮಾಧ್ಯಮದ ಜೊತೆ ಮಾತನಾಡಿರುವ ಪ್ರಶಾಂತ್ ನೀಲ್, ‘ಪ್ರಮೋದ್ ಅವರನ್ನು ನಾನು ರತ್ನನ್ ಪ್ರಪಂಚ ಸಿನಿಮಾದಲ್ಲಿ ನೋಡಿದ್ದೆ. ಆ ಸಿನಿಮಾದಲ್ಲಿ ಅವರು ತುಂಬಾ ಚೆನ್ನಾಗಿ ಅಭಿನಯಿಸಿದ್ದರು. ಈ ಸಿನಿಮಾದ ಅವರ ಅಭಿನಯವೇ ಸಲಾರ್ ಸಿನಿಮಾದಲ್ಲಿ ನಟಿಸಲು ಆಯ್ಕೆ ಮಾಡುವಂತೆ ಮಾಡಿತ್ತು. ಹಾಗಾಗಿ ಸಲಾರ್ ಸಿನಿಮಾದಲ್ಲಿ ಪ್ರಮೋದ್ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ನಂತರ ಅವರ ತಾಯಿಯೂ ಅಂಗಾಂಗ ದಾನಕ್ಕೆ ನೋಂದಣಿ

pramod 3

ಕಿರುತೆರೆಯ ಪಾಪ್ಯುಲರ್ ನಟರಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಪ್ರಮೋದ್, ಪ್ರಿಮೀಯರ್ ಪದ್ಮಿನಿ ಸಿನಿಮಾದ ಮೂಲಕ ಭರವಸೆ ಮೂಡಿಸಿದರು. ರತ್ನನ್ ‍ಪ್ರಪಂಚ ಸಿನಿಮಾದಲ್ಲಿ ಇವರ ನಟನೆ ಕಂಡು ಅಭಿಮಾನಿ ಬಳಗವೂ ಹೆಚ್ಚಾಯಿತು. ಈಗ ಮತ್ತೆರಡು ಸಿನಿಮಾಗಳನ್ನು ಒಪ್ಪಿಕೊಂಡಿರುವ ಪ್ರಮೋದ್, ಸಲಾರ್ ಸಿನಿಮಾ ರಿಲೀಸ್ ನಂತರ ಬೇರೆ ಭಾಷೆಯ ಚಿತ್ರಗಳಲ್ಲೂ ಅವರಿಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ.

pramod 1

ಅಂದುಕೊಂಡಂತೆ ಆಗಿದ್ದರೆ ಸಲಾರ್ ಸಿನಿಮಾದ ಚಿತ್ರೀಕರಣ ಇಷ್ಟೊತ್ತಿಗೆ ಮುಗಿಯಬೇಕಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಿಲ್ಲ. ಬಿಡುಗಡೆಗೆ ಇನ್ನೂ ಟೈಮ್ ಇರುವುದರಿಂದ ನಿಧಾನವಾಗಿಯೇ ಶೂಟಿಂಗ್ ಮಾಡುತ್ತಿದ್ದಾರಂತೆ ಪ್ರಶಾಂತ್ ನೀಲ್. ಹೊಂಬಾಳೆ ಬ್ಯಾನರ್ ನಿಂದ ಈ ಸಿನಿಮಾ ತಯಾರಾಗುತ್ತಿದ್ದು, ಪ್ರಭಾಸ್ ನಾಯಕ ನಟರಾಗಿ ಪಾತ್ರ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Hombale FilmsprabhasPramodPrashant NeelSalarಪ್ರಭಾಸ್ಪ್ರಮೋದ್ಪ್ರಶಾಂತ್ ನೀಲ್ಸಲಾರ್ಹೊಂಬಾಳೆ ಫಿಲ್ಮ್ಸ್
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
19 minutes ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
39 minutes ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
1 hour ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
1 hour ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
2 hours ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?