Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿದ್ದರಾಮಯ್ಯ

Bengaluru City

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿದ್ದರಾಮಯ್ಯ

Public TV
Last updated: June 20, 2024 3:47 pm
Public TV
Share
2 Min Read
Siddaramaiah 3
SHARE

ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ (Karnataka) ಕನ್ನಡ (Kannada) ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು. ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವುದರೊಂದಿಗೆ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರು ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ನಾಟಕದಲ್ಲಿದೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರು ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವು ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ ಎಂದರು. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಹೃದಯಾಘಾತದಿಂದ ಸಾವು

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಾಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಾಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗ್ಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಸ್ಫೂರ್ತಿ ಕೊಡಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಅಪಾರ್ಟ್ಮೆಂಟ್‌ನಿಂದ ಬಿದ್ದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಆತ್ಮಹತ್ಯೆ!

ನವೆಂಬರ್ 01ರೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ. ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: ಹಾಸನದಲ್ಲಿ ಹಾಡಹಗಲೇ ಶೂಟೌಟ್‌- ಇಬ್ಬರು ಬಲಿ

2023ರ ನವೆಂಬರ್ 01 ರಂದು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ತುಂಬಿವೆ. ಈ ಸಂದರ್ಭದಲ್ಲಿ ಇಡೀ ವರ್ಷ ಕರ್ನಾಟಕ ಸಂಭ್ರಮ ಎಂಬ ಹೆಸರಿನಡಿ ಹೆಸರಾಯಿತು ‘ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯವನ್ನು ಇಟ್ಟು ಇಡೀ ವರ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. 2023 ನವೆಂಬರ್ 01 ರಂದು ಹಂಪಿಯಿಂದ ಕಾರ್ಯಕ್ರಮ ಪ್ರಾರಂಭವಾಗಿತ್ತು. ಗದಗಿನಲ್ಲಿಯೂ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ನಾಮಕರಣವಾದ ನಂತರ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಅಲ್ಲಿಗೆ ಭೇಟಿ ನೀಡಿದ್ದರು. ಅವರ ಕಾಲದಲ್ಲಿಯೇ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿಯವರೆಗೆ ಮೈಸೂರು ರಾಜ್ಯ ಎಂದಿತ್ತು. ತಾಯಿ ಭುವನೇಶ್ವರಿಯ ಪೂಜೆಯನ್ನು ಬಹಳ ವರ್ಷಗಳಿಂದ ರಾಜ ಮಹಾರಾಜರು ಮಾಡಿಕೊಂಡು ಬರುತ್ತಿದ್ದಾರೆ. ಕರ್ನಾಟಕದಲ್ಲಿಯೂ ತಾಯಿ ಭುವನೇಶ್ವರಿಯ ಪೂಜೆ ಮಾಡುತ್ತೇವೆ. ಏಕೀಕರಣದ ನಂತರ ಅದಕ್ಕೂ ಮುನ್ನವೇ ಪೂಜೆ ಮಾಡಿ ಗೌರವಿಸಿ, ಸ್ಮರಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

TAGGED:bengalurukannadakarnatakasiddaramaiahಕನ್ನಡಕರ್ನಾಟಕಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
17 minutes ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
41 minutes ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
1 hour ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
2 hours ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?