Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಭಾರತದಲ್ಲಿ ಉದ್ಯೋಗಿಗಳ ವಜಾ – ಟ್ವಿಟ್ಟರ್‌ ನಡೆಯನ್ನು ಖಂಡಿಸಿದ ಕೇಂದ್ರ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Main Post | ಭಾರತದಲ್ಲಿ ಉದ್ಯೋಗಿಗಳ ವಜಾ – ಟ್ವಿಟ್ಟರ್‌ ನಡೆಯನ್ನು ಖಂಡಿಸಿದ ಕೇಂದ್ರ

Main Post

ಭಾರತದಲ್ಲಿ ಉದ್ಯೋಗಿಗಳ ವಜಾ – ಟ್ವಿಟ್ಟರ್‌ ನಡೆಯನ್ನು ಖಂಡಿಸಿದ ಕೇಂದ್ರ

Public TV
Last updated: November 7, 2022 4:09 pm
Public TV
Share
1 Min Read
Ashwini Vaishnav 2
SHARE

ನವದೆಹಲಿ: ಭಾರತದಲ್ಲಿದ್ದ ಟ್ವಿಟ್ಟರ್‌(Twitter) ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಕೇಂದ್ರ ಸರ್ಕಾರ ಖಂಡಿಸಿದೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಎಲೋನ್‌ ಮಸ್ಕ್‌ ನಿರ್ಧಾರವನ್ನು ಟೀಕಿಸಿದ್ದಾರೆ. ಭಾರತದಲ್ಲಿ ಟ್ವಿಟ್ಟರ್‌ ಉದ್ಯೋಗಿಗಳನ್ನು ವಜಾ ಮಾಡಿರುವ ವಿಧಾನವನ್ನು ನಾವು ಖಂಡಿಸುತ್ತೇವೆ. ಉದ್ಯೋಗಿಗಳಿಗೆ ನ್ಯಾಯೋಚಿತ ಸಮಯವನ್ನು ನೀಡಬೇಕು ಎಂದು ಹೇಳಿದ್ದಾರೆ.

Regarding Twitter’s reduction in force, unfortunately there is no choice when the company is losing over $4M/day.

Everyone exited was offered 3 months of severance, which is 50% more than legally required.

— Elon Musk (@elonmusk) November 4, 2022

ಭಾರತದಲ್ಲಿ ಸುಮಾರು 150-180 ಉದ್ಯೋಗಿಗಳು ಸೇರಿದಂತೆ ಜಾಗತಿಕವಾಗಿ ಟ್ವಿಟ್ಟರ್‌ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಮಾರ್ಕೆಟಿಂಗ್‌, ವಿಷಯ ಸಂಗ್ರಹಣೆ, ಕಾರ್ಪೊರೇಟ್ ಸಂವಹನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ.

Twitter has had a massive drop in revenue, due to activist groups pressuring advertisers, even though nothing has changed with content moderation and we did everything we could to appease the activists.

Extremely messed up! They’re trying to destroy free speech in America.

— Elon Musk (@elonmusk) November 4, 2022

ದುರದೃಷ್ಟವಶಾತ್ ಕಂಪನಿಯು ದಿನಕ್ಕೆ 4 ದಶಲಕ್ಷ ಡಾಲರ್‌ ನಷ್ಟ ಅನುಭವಿಸುತ್ತಿದೆ. ಇಷ್ಟು ನಷ್ಟ ಅನುಭವಿಸುತ್ತಿರುವಾಗ ಉದ್ಯೋಗಿಗಳನ್ನು ವಜಾ ಮಾಡದೇ ಬೇರೆ ದಾರಿಯಿಲ್ಲ ಎಂದು ತಮ್ಮ ನಿರ್ಧಾರವನ್ನು ಮಸ್ಕ್‌(Elon Musk) ಸಮರ್ಥಿಸಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Ashwini VaishnawElon Musksocial mediatwitterಅಶ್ವಿನಿ ವೈಷ್ಣವ್ಉದ್ಯೋಗಎಲೋನ್‌ ಮಸ್ಕ್‌ಟ್ವಿಟ್ಟರ್ಸಾಮಾಜಿಕ ಜಾಲತಾಣ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
4 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
43 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
54 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
1 hour ago
Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
2 hours ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?