ಬೆಂಗಳೂರು: ನಗರದ 15ಕ್ಕೂ ಹೆಚ್ಚು ಕಡೆ ಇಂದು (ಅ.15) ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ (IT Officers) ದಾಳಿ ನಡೆದಿದೆ.
ನಗರದ ಪ್ರಮುಖ ಉದ್ಯಮಿಗಳು (Businessman), ಜ್ಯುವೆಲರಿ ಶಾಪ್ಗಳ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ- ಸಾವಿನ ಸಂಖ್ಯೆ 16ಕ್ಕೆ ಏರಿಕೆ
Advertisement
Advertisement
ಬೆಂಗಳೂರಿನ ಸರ್ಜಾಪುರ ಬಳಿಯ ಮುಳ್ಳೂರು, ಆರ್ಎಂವಿ ಎಕ್ಸ್ಟೆಕ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ 15ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಂಡ ವಿದ್ಯುತ್ ಅಭಾವ- ಸರ್ಕಾರದಿಂದ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್
Advertisement
Web Stories