Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ, ಹಾಸನ ಆಯ್ತು ಈಗ ಬಳ್ಳಾರಿ ಟಾರ್ಗೆಟ್- ಬೆಳ್ಳಂಬೆಳಗ್ಗೆ ಕೈ, ಕಮಲ ನಾಯಕರಿಗೆ ಐಟಿ ಶಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಮಂಡ್ಯ, ಹಾಸನ ಆಯ್ತು ಈಗ ಬಳ್ಳಾರಿ ಟಾರ್ಗೆಟ್- ಬೆಳ್ಳಂಬೆಳಗ್ಗೆ ಕೈ, ಕಮಲ ನಾಯಕರಿಗೆ ಐಟಿ ಶಾಕ್

Bellary

ಮಂಡ್ಯ, ಹಾಸನ ಆಯ್ತು ಈಗ ಬಳ್ಳಾರಿ ಟಾರ್ಗೆಟ್- ಬೆಳ್ಳಂಬೆಳಗ್ಗೆ ಕೈ, ಕಮಲ ನಾಯಕರಿಗೆ ಐಟಿ ಶಾಕ್

Public TV
Last updated: April 21, 2019 8:44 am
Public TV
Share
1 Min Read
bly it raid
SHARE

ಬಳ್ಳಾರಿ: ಮಂಡ್ಯ, ಹಾಸನದಲ್ಲಿ ಐಟಿ ರೇಡ್ ನಡೆದಿದ್ದಾಯ್ತು. ಈಗ ಬಳ್ಳಾರಿಯನ್ನು ಟಾರ್ಗೆಟ್ ಮಾಡಿರುವ ಐಟಿ ಅಧಿಕಾರಿಗಳು, ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ದಿನವೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಿಗೆ ಶಾಕ್ ನೀಡಿದ್ದಾರೆ.

ಬೆಳ್ಳಂಬೆಳಗ್ಗೆ ಬಳ್ಳಾರಿಯಲ್ಲಿ 3 ಕಡೆ ಐಟಿ ಅಧಿಕಾರಿಗಳು, ಚುನಾವಣಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿಯ ಮೂವರು ಕಾಂಗ್ರೆಸ್ ನಾಯಕರು, ಬಿಜೆಪಿ ಶಾಸಕ ಸೋಮಶೇಖರರೆಡ್ಡಿ ಆಪ್ತರು ಹಾಗೂ ಬಿಜೆಪಿ ಶಾಸಕ ಶ್ರೀರಾಮುಲು ಆಪ್ತ ರಾಜು ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಹಾಗೆಯೇ ಕೆಪಿಸಿಸಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಮನೆ, ಕಚೇರಿ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಮಾವ ಯರ್ರಿಸ್ವಾಮಿ ಮನೆ ಮೇಲೂ ಐಟಿ ದಾಳಿ ನಡೆದಿದೆ. ಇದನ್ನೂ ಓದಿ: ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನ ಸ್ಟೆಪ್ನಿಯಲ್ಲಿತ್ತು 2.30 ಕೋಟಿ ರೂ.!

bly it raid 1

ಚುನಾವಣಾ ಹೊತ್ತಲ್ಲೇ ಗಾಂಧಿನಗರದಲ್ಲಿರುವ ಸೂರ್ಯನಾರಾಯಣ ರೆಡ್ಡಿ ಅವರ ಶ್ರೀ ರಾಘವೇಂದ್ರ ಎಂಟರ್‍ಪ್ರೈಸಸ್ ಕಚೇರಿ ಮೇಲೆ ಐಟಿ ದಾಳಿ ನಡೆಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ದಿನವೇ ಕೈ, ಕಮಲ ನಾಯಕರು ಹಾಗೂ ಅವರ ಆಪ್ತರ ಮನೆಗಳ ಮೇಲೆ ನಡೆದಿರುವ ಐಟಿ ದಾಳಿಯಿಂದ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದೆ. ಇದನ್ನೂ ಓದಿ:ಸಚಿವ ಶಿವಾನಂದ ಪಾಟೀಲ್, ಮೈತ್ರಿ ಅಭ್ಯರ್ಥಿ ಸುನಿತಾ ಚವ್ಹಾಣ ಆಪ್ತರ ನಿವಾಸದ ಮೇಲೆ ಐಟಿ ದಾಳಿ

bly it raid 2

ಸದ್ಯ ಐಟಿ ಅಧಿಕಾರಿಗಳು ಕಾಂಗ್ರೆಸ್, ಬಿಜೆಪಿ ನಾಯಕರು ಹಾಗೂ ಅವರ ಆಪ್ತರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

TAGGED:bellarybjpcongressit raidLokSabha electionPublic TVಐಟಿ ದಾಳಿಕಾಂಗ್ರೆಸ್ಪಬ್ಲಿಕ್ ಟಿವಿಬಳ್ಳಾರಿಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

HD Kumaraswamy
Bagalkot

ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು

Public TV
By Public TV
22 seconds ago
Gadag priniting press
Districts

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಕರಿನೆರಳು – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

Public TV
By Public TV
49 minutes ago
Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
1 hour ago
Tumakuru Sira KSRTC Private Bus Accident
Crime

ಓವರ್‌ಟೇಕ್ ಮಾಡುವಾಗ KSRTC, ಖಾಸಗಿ ಬಸ್ ನಡುವೆ ಡಿಕ್ಕಿ – ಇಬ್ಬರು ಸಾವು, 20 ಮಂದಿಗೆ ಗಾಯ

Public TV
By Public TV
2 hours ago
Ballri Municipal CorporationEngineer Veeresh
Bellary

ಬಳ್ಳಾರಿ ಪಾಲಿಕೆಯ ಕೈ ಸದಸ್ಯನಿಂದ ಹಲ್ಲೆಗೆ ಒಳಗಾದ ಎಂಜಿನಿಯರ್‌ ಮೇಲೆ ಈಗ ಅಟ್ರಾಸಿಟಿ ಕೇಸ್‌!

Public TV
By Public TV
2 hours ago
shubman gill
Cricket

IPL 2026 | ಗುಜರಾತ್‌ ಟೈಟಾನ್ಸ್‌ಗೆ ಶಾಕ್‌ – ಐಪಿಎಲ್‌ನಿಂದ ಹೊರಗುಳಿಯುತ್ತಾರಾ ಕ್ಯಾಪ್ಟನ್‌ ಗಿಲ್‌?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?