Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ತದ ಮಡುವಲ್ಲಿ ಬಿದ್ದಿದ್ದ ಶರತ್‍ನನ್ನ ಆಸ್ಪತ್ರೆಗೆ ಸೇರಿಸಿದ್ದು ಮುಸ್ಲಿಂ ಯುವಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ರಕ್ತದ ಮಡುವಲ್ಲಿ ಬಿದ್ದಿದ್ದ ಶರತ್‍ನನ್ನ ಆಸ್ಪತ್ರೆಗೆ ಸೇರಿಸಿದ್ದು ಮುಸ್ಲಿಂ ಯುವಕ

Dakshina Kannada

ರಕ್ತದ ಮಡುವಲ್ಲಿ ಬಿದ್ದಿದ್ದ ಶರತ್‍ನನ್ನ ಆಸ್ಪತ್ರೆಗೆ ಸೇರಿಸಿದ್ದು ಮುಸ್ಲಿಂ ಯುವಕ

Public TV
Last updated: July 8, 2017 3:52 pm
Public TV
Share
2 Min Read
sharath mng 6
SHARE

ಮಂಗಳೂರು: ಆರ್‍ಎಸ್‍ಎಸ್‍ನ ಶರತ್ ಮಡಿವಾಳ ಸಾವಿಗೂ ಮುಂಚೆ ನಡೆದಿದ್ದೇನು ಎಂಬ ಬಗ್ಗೆ ಮಾಹಿತಿಯೊಂದು ಸಿಕ್ಕಿದೆ. ಶರತ್ ಸಾವಿಗೆ ಸಂಬಂಧಿಸಿದಂತೆ ಕಾಂಗ್ರೆಸ್‍ನವರು ಬಿಜೆಪಿ ಮೇಲೆ, ಬಿಜೆಪಿಯವ್ರು ಕಾಂಗ್ರೆಸ್ ಮೇಲೆ ಆರೋಪ ಮಾಡ್ತಿದ್ದಾರೆ. ಮುಸ್ಲಿಂ ಭಯೋತ್ಪಾದಕರು ಅಂತಾ ಬಿಜೆಪಿಯವ್ರು, ಹಿಂದೂ ಭಯೋತ್ಪಾದಕರು ಅಂತ ಕಾಂಗ್ರೆಸ್ಸಿಗರು ಆರೋಪ ಪ್ರತ್ಯಾರೋಪ ಮಾಡ್ತಿದ್ರೆ ಇವೆಲ್ಲದರ ಮಧ್ಯೆ ಸೌಹಾರ್ದತೆ, ಮಾನವೀಯತೆಯ ದರ್ಶನವಾಗಿದೆ.

sharath 7

ಹೌದು. ಶರತ್ ಮಡಿವಾಳಗೆ ಚಾಕು ಹಾಕಿದಾಗ ದುಷ್ಕರ್ಮಿಗಳಿಂದ ಶರತ್‍ನನ್ನ ರಕ್ಷಿಸಿದ್ದೇ ಮುಸ್ಲಿಂ ಯುವಕ. ಶರತ್ ಆರ್‍ಎಸ್‍ಎಸ್ ಕಡೆಯವನೆಂದು ಗೊತ್ತಿದ್ರೂ ಪ್ರಾಣ ಉಳಿಸಿದ್ದು ಮುಸ್ಲಿಂ ಸ್ನೇಹಿತ. ರಕ್ತದ ಮಡುವಲ್ಲಿ ಬಿದ್ದಿದ್ದ ಶರತ್‍ನನ್ನ ಆಸ್ಪತ್ರೆಗೆ ಸೇರಿಸಿದ್ದು ಮುಸ್ಲಿಂ ಗೆಳೆಯ ರವೂಫ್ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ರವೂಫ್ ಜುಲೈ 6ರಂದು ಫೇಸ್‍ಬುಕ್‍ನಲ್ಲಿ ಹೇಳಿಕೊಂಡಿದ್ದಾರೆ.

ರವೂಫ್ ಫೇಸ್‍ಬುಕ್ ಪೋಸ್ಟ್ ನಲ್ಲಿ ಹೇಳಿದ್ದೇನು?:
ಶರತ್‍ನನ್ನು ಒಂದೆರಡು ಬಾರಿ ಎತ್ತಲು ಪ್ರಯತ್ನಿಸಿದೆ. ಆದರೆ ಸಾಧ್ಯವಾಗಲಿಲ್ಲ. ನಾನು ಪ್ರವೀಣ್ ಎಂಬವರನ್ನು ಹತ್ತಿರ ಕರೆದೆ. ಪ್ರವೀಣ್‍ರ ಸಹಯೋಗದೊಂದಿಗೆ ಅಂಗಡಿಗೆ ಹಣ್ಣು ಹಂಪಲು ತರುವ ನನ್ನ ರಿಕ್ಷಾದಲ್ಲಿ ಶರತ್‍ರನ್ನು ಹಾಕಿ ತುಂಬೆ ಆಸ್ಪತ್ರೆಗೆ ಸಾಗಿಸಿದೆವು. ಈ ವೇಳೆ ಇಬ್ಬರು ರಿಕ್ಷಾಕ್ಕೆ ಹತ್ತಿದರು. ತುಂಬೆ ಆಸ್ಪತ್ರೆಯಲ್ಲಿ ಶರತ್‍ಗೆ ಚಿಕಿತ್ಸೆ ನೀಡಿದ ವೈದ್ಯರು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಲು ಸೂಚಿಸಿದರು. ಈ ಸಂದರ್ಭ ಆಸ್ಪತ್ರೆಯ ಒಳಗೆ ಹಾಗೂ ಹೊರಗೆ ನೂರಾರು ಮಂದಿ ಹಿಂದೂ ಯುವಕರು ಜಮಾಯಿಸಿದ್ದರು. ಆದ್ರೆ ಆಂಬುಲೆನ್ಸ್‍ನಲ್ಲಿ ಶರತ್‍ನನ್ನು ಮಂಗಳೂರಿಗೆ ಸಾಗಿಸಲು ಒಬ್ಬನೇ ಒಬ್ಬ ಮುಂದೆ ಬಂದಿಲ್ಲ. ಶರತ್ ಇದ್ದ ಸ್ಟ್ರೆಚರ್‍ನನ್ನು ಆಂಬುಲೆನ್ಸ್ ಒಳಗೆ ದೂಡಲು ಯಾರ ಸಹಾಯವೂ ಸಿಕ್ಕಿಲ್ಲ. ಎಲ್ಲರೂ ದೂರದಲ್ಲಿ ನಿಂತು ನೋಡುತ್ತಿದ್ದರಷ್ಟೆ. ಕೊನೆಗೆ ನಾನು, ಬಿಸಿ ರೋಡಿನಿಂದ ನಮ್ಮ ರಿಕ್ಷಾದಲ್ಲಿ ಬಂದಿದ್ದ ಮತ್ತೊಬ್ಬ ಸೇರಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಆಂಬುಲೆನ್ಸ್‍ನಲ್ಲಿ ಶರತ್‍ನನ್ನು ಸಾಗಿಸಿದೆವು ಎಂದು ರವೂಫ್ ಪೋಸ್ಟ್ ಹಾಕಿದ್ದಾರೆ.

sharath friend

ಅತ್ತ ಶರತ್ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ಪ್ರಕ್ರಿಯೆ ಆರಂಭವಾಗಿದೆ. ಮನೆಯವರು ಶರತ್ ಶವಕ್ಕೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿದ್ದಾರೆ. ಶರತ್ ಪಾರ್ಥಿವ ಶರೀರ ಮನೆಯಿಂದ ಹೊರಟಿದ್ದು, ಶವಸಂಸ್ಕಾರದ ಜಾಗದತ್ತ ಸಾಗಿದೆ. ಶರತ್ ಅಮರ್ ರಹೇ ಎಂಬ ಘೋಷವಾಕ್ಯದೊಂದಿಗೆ ಮೃತ ದೇಹವನ್ನ ಕೊಂಡೊಯ್ಯಲಾಗಿದೆ.

sharath

sharath mng

sharath mng 1

sharath mng 2

sharath mng 3

sharath mng 4

sharath mng 5

sharath friend 1

TAGGED:MangalurumuslimPublic TVrssSharathಅಂತ್ಯ ಸಂಸ್ಕಾರಪಬ್ಲಿಕ್ ಟಿವಿಮುಸ್ಲಿಂಶರತ್ಹಿಂದೂ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
9 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
46 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
50 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?