Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು

Cricket

ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು

Public TV
Last updated: April 13, 2026 12:04 pm
Public TV
Share
2 Min Read
Hardik Pandya 1
SHARE

ಮುಂಬೈ: ಯಾವುದು ವರ್ಕೌಟ್ ಆಗ್ತಿಲ್ಲ, ತುರ್ತಾಗಿ ಬೇರೆ ಪ್ಲ್ಯಾನ್‌ಗಳ ಯೋಚನೆ ಅಗತ್ಯವಿದೆ ಎಂದು ಮುಂಬೈ ಇಂಡಿಯನ್ಸ್ (Mumbai Indians) ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹೇಳಿದ್ದಾರೆ.

ಭಾನುವಾರ (ಏ.12) ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ನಡೆದ ಆರ್‌ಸಿಬಿ (RCB) ವಿರುದ್ಧ ಪಂದ್ಯದಲ್ಲಿ ಮುಂಬೈ (MI) ತಂಡ 18 ರನ್‌ಗಳ ಅಂತರದಿಂದ ಸೋಲನುಭವಿಸಿತು. ಈ ಮೂಲಕ ಐಪಿಎಲ್ 2026ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಹ್ರ್ಯಾಟಿಕ್‌ ಸೋಲುಂಡಿದೆ. ಇದನ್ನೂ ಓದಿ: PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Suryakumar Yadav 1

ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಮಾತನಾಡಿ, ಯಾವುದೂ ವರ್ಕೌಟ್ ಆಗ್ತಿಲ್ಲ. ತುರ್ತಾಗಿ ಬೇರೆ ಪ್ಲ್ಯಾನ್‌ಗಳ ಯೋಚನೆ ಅಗತ್ಯವಿದೆ. ತಂಡಕ್ಕೆ ಆತ್ಮಾವಲೋಕನದ ಅವಶ್ಯಕತೆಯಿದ್ದು, ಆಟದ ವೇಗ ಹೆಚ್ಚಿಸಿಕೊಳ್ಳಬೇಕಿದೆ. ಪಂದ್ಯದಲ್ಲಿ ಕ್ಯಾಚ್ ಅಪ್ ಮಾಡುವುದು ವರ್ಕೌಟ್ ಆಗಲ್ಲ. ಬದಲಿಗೆ ಆಟದ ವೇಗ ಆರಂಭದಿಂದಲೇ ಚುರುಕಾಗಿರಬೇಕು. ನಾವು ಆಟವನ್ನು ಮುನ್ನಡೆಸುವ ಬದಲು ಹಿಡಿತ ಸಾಧಿಸುತ್ತಿದ್ದೇವೆ ಎಂದಿದ್ದಾರೆ.

ಈ ಪಂದ್ಯದ ಬಳಿಕ ನಮಗೆ ಒಂದೆರಡು ದಿನಗಳ ವಿರಾಮ ಇದೆ. ನಿಜಕ್ಕೂ ಬಹಳಷ್ಟು ವಿಷಯಗಳ ಬಗ್ಗೆ ಪುನರ್ವಿಮರ್ಶೆ ಮಾಡಬೇಕಿದೆ. ಆಡಿದ ಪಂದ್ಯಗಳ ಪೈಕಿ ಒಂದೆರಡು ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದೇವೆ, ಇದರ ಹೊರತಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಏನೆಲ್ಲಾ ಬದಲಾವಣೆ ತರಬೇಕು ಎನ್ನುವ ಬಗ್ಗೆ ಯೋಚಿಸಬೇಕಾಗಿದೆ. ಪವರ್‌ಪ್ಲೇ ಓವರ್‌ಗಳ ಮೇಲೆ ಹೆಚ್ಚಿನ ಗಮನ ಹರಿಸಿ ಬ್ಯಾಟಿಂಗ್ ಮತ್ತು ಬೌಲಿಂಗ್ ಸುಧಾರಿಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೆದ್ದರೂ ಖುಷಿಯಿಲ್ಲ – ಸಿಎಸ್‌ಕೆ ನಾಯಕ ರುತುರಾಜ್‌ಗೆ 12 ಲಕ್ಷ ದಂಡ

Mumbai Indians

ನಾವು ಇನ್ನೂ ಉತ್ತಮವಾಗಿ ಆಡಬೇಕು. ಟಾಸ್ ಏನಾದರೂ ಕೂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಚೆನ್ನಾಗಿ ಮಾಡಿದರೆ ಆಟವೂ ಚೆನ್ನಾಗಿರುತ್ತದೆ. ಮುಂದಿನ ಪಂದ್ಯದಲ್ಲಿ ಯಾವ ರೀತಿ ಆಡಬೇಕು ಎನ್ನುವ ಬಗ್ಗೆ ಯೋಚಿಸುತ್ತೇವೆ. ರುದರ್ಫೋರ್ಡ್ ಬ್ಯಾಟಿಂಗ್ ಹೇಗೆ ತಂಡಕ್ಕೆ ಬಲನೀಡುತ್ತದೆ. ಹಾಗೆಯೇ ಬೇರೆ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನೂ ಮುಂಬೈ ಇಂಡಿಯನ್ಸ್ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಕುಸಿದರೆ, ಇತ್ತ ಆರ್‌ಸಿಬಿ ನಾಲ್ಕು ಪಂದ್ಯಗಳ ಪೈಕಿ ಮೂರು ಗೆಲುವುಗಳೊಂದಿಗೆ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ.

Rajat Patidar 2

ಮುಂಬೈ ಎಡವಿದ್ದೆಲ್ಲಿ?
ಬೃಹತ್ ಮೊತ್ತದ ಚೇಸಿಂಗ್ ಆರಂಭಿಸಿದ ಮುಂಬೈ ಪವರ್‌ಪ್ಲೇನಲ್ಲಿ ಉತ್ತಮ ಆರಂಭವನ್ನೇ ಪಡೆದಿತ್ತು. ರಯಾನ್ ರಿಕಲ್ಟನ್ – ರೋಹಿತ್ ಜೋಡಿ ಅಬ್ಬರಿಸಲು ಶುರು ಮಾಡಿದ್ರು. ಆದ್ರೆ 13 ಎಸೆತಗಳಲ್ಲಿ 19 ರನ್ ಗಳಿಸಿದ್ದ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಹೊರನಡೆದರು. ಈ ಬೆನ್ನಲ್ಲೇ 22 ಎಸೆತಗಳಲ್ಲಿ 37 ರನ್ ಗಳಿಸಿದ್ದ ರಿಕಲ್ಟನ್ ಕೂಡ ಪೆವಿಲಿಯನ್‌ಗೆ ಮರಳಿದ್ರು. ಅದೇ ಓವರ್‌ನಲ್ಲಿ ಬೌಂಡರಿ ಸಿಡಿಸಲು ಯತ್ನಿಸಿದ ತಿಲಕ್ ವರ್ಮಾ ಕ್ಯಾಚ್ ನೀಡಿ ಔಟಾದರು. ಇದು ರನ್ ವೇಗಕ್ಕೂ ಹೊಡೆತ ಬಿದ್ದಿತು.ಇದನ್ನೂ ಓದಿ: ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

TAGGED:AIHardik PandyamumbaiMumbai IndiansrcbRoyal Challengers BengaluruWankhedeಆರ್‍ಸಿಬಿಎಂಐಮುಂಬೈಮುಂಬೈ ಇಂಡಿಯನ್ಸ್ರಾಯಲ್ ಚಾಲೆಂಜರ್ಸ್ ಬೆಂಗಳೂರುಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

H D Kumaraswamy 1
Bengaluru City

ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

Public TV
By Public TV
17 minutes ago
CM Siddaramaiah
Chikkamagaluru

ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
By Public TV
35 minutes ago
Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
37 minutes ago
Fish Fry
Food

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
51 minutes ago
Mysuru 2
Crime

Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

Public TV
By Public TV
56 minutes ago
Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?