Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ರಾಜ್ಯ ಭೇಟಿ ವೇಳೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಮಾಜಿ ಸಿಎಂರನ್ನೇ ಕಣಿಗಣಿಸಿತಾ ಪಕ್ಷ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಮೋದಿ ರಾಜ್ಯ ಭೇಟಿ ವೇಳೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಮಾಜಿ ಸಿಎಂರನ್ನೇ ಕಣಿಗಣಿಸಿತಾ ಪಕ್ಷ..?

Dharwad

ಮೋದಿ ರಾಜ್ಯ ಭೇಟಿ ವೇಳೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಮಾಜಿ ಸಿಎಂರನ್ನೇ ಕಣಿಗಣಿಸಿತಾ ಪಕ್ಷ..?

Public TV
Last updated: January 12, 2023 7:30 am
Public TV
Share
2 Min Read
JAGADEESH SHETTAR 4
SHARE

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ಬಿಜೆಪಿಯಲ್ಲಿ ಸೈಡ್‍ಲೈನ್ ಆಗ್ತಿದ್ದಾರಾ..? ಶೆಟ್ಟರ್‍ಗೆ ಈ ಬಾರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ (Hubballi- Dharwad Central Constituency) ದ ಟಿಕೆಟ್ ಕೈ ತಪ್ಪಿಸುವ ಹುನ್ನಾರ ಅವರದೆ ಪಕ್ಷದಲ್ಲಿ ನಡೆದಿದೆಯಾ ಎನ್ನುವ ಅನುಮಾನ ಮೂಡಿದೆ.

JAGADEESH SHETTAR

ಹೌದು. ರಾಜ್ಯ ಬಿಜೆಪಿ (Karnataka BJP) ಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೈಡ್‍ಲೈನ್ ಆಗುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ. ಸ್ವತಃ ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿಯೇ ಪ್ರಧಾನಿ ಮೋದಿಯವರ ಕಾರ್ಯಕ್ರಮ ನಡೆಯುತ್ತಿದ್ದರೂ, ಶೆಟ್ಟರ್‍ಗೆ ಮಾತ್ರ ವೇದಿಕೆ ಮೇಲೆ ಅವಕಾಶ ಕಲ್ಪಿಸಿಲ್ಲ. ಈ ಬಗ್ಗೆ ವೇದಿಕೆ ಕಾರ್ಯಕ್ರಮದ ಆಮಂತ್ರಣ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ನಿಜ ಅಂತ ಶೆಟ್ಟರ್ ಒಪ್ಪಿಕೊಂಡಿದ್ದಾರೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಬಿಜೆಪಿ ಹಿರಿಯ ನಾಯಕರಲ್ಲಿ ಎಲ್ಲವೂ ಸರಿಯಿಲ್ಲ ಎಂಬುವುದು ಕಂಡು ಬರುತ್ತಿದೆ. ಜೊತೆಗೆ ಶೆಟ್ಟರ್ ಗೆ ಈ ಬಾರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿಸುವ ಹುನ್ನಾರ ಅವರದ್ದೇ ಪಕ್ಷದಲ್ಲಿ ನಡೆದಿದೆಯಾ ಎನ್ನುವ ಅನುಮಾನ ಮೂಡಿದೆ.

HUBBALLI MODI 2

ಶೆಟ್ಟರ್ ಗೆ ಈ ರೀತಿಯ ಅಪಮಾನವಾಗುತ್ತಿರುವುದು ಇದೇ ಮೊದಲೇನಲ್ಲಾ, ಈ ಹಿಂದೆ ಹುಬ್ಬಳ್ಳಿಗೆ ರಾಷ್ಟ್ರಪತಿಗಳು ಬಂದಾಗ ಅವರು ವೇದಿಕೆ ಕಾರ್ಯಕ್ರಮ ಸಹ ಶೆಟ್ಟರ್ ಕ್ಷೇತ್ರದಲ್ಲಿ ನಡೆದಿತ್ತು. ಹೀಗಿದ್ದರೂ ಶೆಟ್ಟರ್‍ಗೆ ವೇದಿಕೆ ಮೇಲೆ ಅವಕಾಶ ನೀಡಿರಲಿಲ್ಲ. ಈ ಕುರಿತು ಸುದ್ದಿಪ್ರಸಾರವಾದ ಬಳಿಕ ಅವಕಾಶ ನೀಡಲಾಗಿತ್ತು. ಇದನ್ನೂ ಓದಿ: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

JAGADEESH SHETTAR 2

ಪಬ್ಲಿಕ್ ಟಿವಿ ಜೊತೆ ನೋವು ತೋಡಿಕೊಂಡ ಶೆಟ್ಟರ್, ಕಾರ್ಯಕ್ರಮದ ವೇದಿಕೆ ಮೇಲೆ ಅವಕಾಶ ನೀಡದ ಬಗ್ಗೆ ಡಿಸಿ ನನ್ನ ಜೊತೆಗೆ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ವೇದಿಕೆ ಮೇಲೆ ಅವಕಾಶ ನೀಡುವ ಭರವಸೆ ನೀಡಿದ್ದಾರೆ ಎಂದಿದ್ದಾರೆ. ಒಟ್ಟಾರೆ ಶೆಟ್ಟರ್ ಅವರನ್ನು ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿ ಬೇಕಂತಲೇ ಹೊರಗಿಡುತ್ತಿದ್ಯಾ ಎಂಬ ಅನುಮಾನ ದಟ್ಟವಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjphubballijagadeesh shettarnarendra modiಜಗದೀಶ್ ಶೆಟ್ಟರ್ನರೇಂದ್ರ ಮೋದಿಬಿಜೆಪಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Sandesh PG
Bengaluru City

ಗಂಡನನ್ನು ಅರೆಸ್ಟ್‌ ಮಾಡಿ ಹೆಂಡತಿನ ಮಂಚಕ್ಕೆ ಕರಿತಿದ್ದ ಇನ್ಸ್‌ಪೆಕ್ಟರ್‌ – ನೊಂದ ಮಹಿಳೆಯಿಂದ ಸಿಎಂಗೆ ದೂರು

Public TV
By Public TV
3 minutes ago
Jag Laadki
Latest

ನಾವು ಪ್ರತಿಯೊಂದು ಹಡಗಿನ ಜೊತೆ ಸಂಪರ್ಕದಲ್ಲಿದ್ದೇವೆ, ನಾಳೆ ಬರುತ್ತೆ 81 ಸಾವಿರ ಟನ್‌ ಕಚ್ಚಾ ತೈಲ: ಕೇಂದ್ರ

Public TV
By Public TV
15 minutes ago
MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
48 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
1 hour ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
1 hour ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?