Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
Last updated: February 16, 2026 5:15 pm
Public TV
Share
2 Min Read
Jaish e Mohammed commander Saifullah
SHARE

ಶ್ರೀನಗರ: ಭದ್ರತಾ ಪಡೆಗಳಿಂದ (Indian Army) ತಪ್ಪಿಸಿಕೊಳ್ಳಲು ಜೈಶ್-ಎ-ಮೊಹಮ್ಮದ್ ಕಮಾಂಡರ್ ಸೈಫುಲ್ಲಾ (Jaish-e-Mohammed commander Saifullah) ಊಸರವಳ್ಳಿಯಂತೆ ವೇಷ ಬದಲಿಸಿದ್ದಾನೆ. ಗುಪ್ತಚರ ಮಾಹಿತಿ ಪ್ರಕಾರ ಗುರುತು ತಪ್ಪಿಸಿಕೊಳ್ಳಲು ಅವನ ಟ್ರೇಡ್‌ಮಾರ್ಕ್ ಆಗಿದ್ದ ಗಡ್ಡವನ್ನು ಬೋಳಿಸಿಕೊಂಡು ತಿರುಗಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಫುಲ್ಲಾ ತಲೆಯನ್ನೂ ಬೋಳಿಸಿಕೊಂಡಿರುವ ಸಾಧ್ಯತೆ ಇದೆ. ಅವನು ಮಹಿಳೆಯರ ಉಡುಪು ಮತ್ತು ಬುರ್ಖಾಗಳನ್ನು ಖರೀದಿಸಿದ್ದಾನೆ. ತಪ್ಪಿಸಿಕೊಳ್ಳಲು ಈ ರೀತಿಯ ಪ್ಲ್ಯಾನ್‌ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಮೆಹ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ – ಇಬ್ಬರು ಜೈಶ್ ಉಗ್ರರು ಬಲಿ

ಸೈಫುಲ್ಲಾ ಸೇಫ್‌ ಆಗಲು ಮತ್ತೂಂದು ತಂತ್ರ ಬಳಸುತ್ತಾನೆ. ಅದೇನೂ ಅಂದ್ರೆ ಧರ್ಮ ಗುರುವಾಗಿ ನಟಿಸುತ್ತಾನೆ. ಈ ಮೂಲಕ ಗ್ರಾಮೀಣ ಜನರ ನಂಬಿಕೆಯನ್ನು ಬಳಸಿಕೊಳ್ಳುತ್ತಾನೆ. ಕೆಲವು ಸ್ಥಳೀಯರು ಅವನಿಗೆ ಆಧ್ಯಾತ್ಮಿಕ ವ್ಯಕ್ತಿಯ ಸ್ಥಾನಮಾನವನ್ನು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ತಿಂಗಳಿನಿಂದ ಭದ್ರತಾ ಪಡೆಗಳು ಸೈಫುಲ್ಲಾ ಮತ್ತು ಅವನ ಗ್ಯಾಂಗ್‌ನ್ನು ಹಿಡಿಯಲು ಕಿಶ್ತ್ವಾರ್, ದೋಡಾದ ಪ್ರತಿಯೊಂದು ಸ್ಥಳದಲ್ಲೂ ಹುಡುಕುತ್ತಿದ್ದಾರೆ. ಎರಡು ವರ್ಷಗಳಿಂದ ಅವನೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಪಾಕಿಸ್ತಾನಿ ಜೈಶ್ ಕಮಾಂಡರ್ ಆದಿಲ್‌ನ ಹತ್ಯೆಯ ನಂತರ ಆತ ಹತಾಶೆಗೊಂಡಿದ್ದಾನೆ. ಅವನ ಅಡಗುತಾಣವನ್ನು ಭೇದಿಸಿ ಆಹಾರ ಸಾಮಾಗ್ರಿ ವಶಕ್ಕೆ ಪಡೆದಿದ್ದು ಆತನಿಗೆ ಭಾರೀ ಹಿನ್ನೆಡೆ ಉಂಟುಮಾಡಿದೆ.

ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕಿಶ್ತ್ವಾರ್‌ನಲ್ಲಿ 12000 ಅಡಿ ಎತ್ತರದಲ್ಲಿರುವ ಈ ಅಡಗುತಾಣ ಕಾರ್ಗಿಲ್ ಶೈಲಿಯ ಬಂಕರ್ ಆಗಿತ್ತು. ಈ ಅಡಗುತಾಣವು ಸೈಫುಲ್ಲಾ ಮತ್ತು ಅವನ ಸಹಚರನನ್ನು ರಕ್ಷಿಸಿತ್ತು. ಭದ್ರತಾ ಪಡೆಗಳು ಇದರ ಮೇಲೆ ದಾಳಿ ಮಾಡಿದ ಬಳಿಕ ಆತ ತಲೆಮರೆಸಿಕೊಂಡಿದ್ದಾನೆ. ಇದರಿಂದ ಹತಾಶನಾಗಿರುವ ಆತ ಅಪರೂಪಕ್ಕೆ ಅಡಗಿಕೊಂಡು ಹೊರಗೆ ಓಡಾಡುತ್ತಾನೆ ಎಂದು ವರದಿಯಾಗಿದೆ. ಇದರ ನಡುವೆ ಸೈಫುಲ್ಲಾ ಮತ್ತು ಇತರ ಭಯೋತ್ಪಾದಕರನ್ನು ಬಂಧಿಸಲು ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

ಜೈಶ್ ಕಮಾಂಡರ್‌ನ ಪ್ಲ್ಯಾನ್‌ ತಿಳಿದ ಬಳಿಕ ಆತನ ಎರಡು ಪೋಸ್ಟರ್‌ಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ಮೂಲಕ, ಪೊಲೀಸರು ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆತನ ಸುಳಿವು ಸಿಕ್ಕರೆ ಮಾಹಿತಿಯನ್ನು ತಕ್ಷಣ ತಿಳಿಸುವಂತೆ ಸ್ಥಳೀಯರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

TAGGED:crimeindian armyJaish TerroristJaish-e-Mohammed commanderJaish-e-Mohammed commander SaifullahJammu and Kashmir
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
6 minutes ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
22 minutes ago
Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
56 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
1 hour ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
2 hours ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?