Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ತ್ರಾಶಿ | 12,000 ಅಡಿ ಎತ್ತರದಲ್ಲಿದ್ದ ಜೈಶ್‌ ಉಗ್ರರ ಅಡಗು ತಾಣ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪರೇಷನ್ ತ್ರಾಶಿ | 12,000 ಅಡಿ ಎತ್ತರದಲ್ಲಿದ್ದ ಜೈಶ್‌ ಉಗ್ರರ ಅಡಗು ತಾಣ ಪತ್ತೆ

Latest

ಆಪರೇಷನ್ ತ್ರಾಶಿ | 12,000 ಅಡಿ ಎತ್ತರದಲ್ಲಿದ್ದ ಜೈಶ್‌ ಉಗ್ರರ ಅಡಗು ತಾಣ ಪತ್ತೆ

Public TV
Last updated: January 19, 2026 7:29 pm
Public TV
Share
1 Min Read
Jaish Terrorist Hideout
SHARE

ಶ್ರೀನಗರ: ಜಮ್ಮು-ಕಾಶ್ಮೀರದ ಛತ್ರೂ ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದ್ದ ಜೈಶ್‌-ಎ-ಮೊಹಮ್ಮದ್‌ ಉಗ್ರರ ಭೂಗತ ಅಡಗು (Jaish Terrorist Hideout) ತಾಣವೊಂದು ಪತ್ತೆಯಾಗಿದೆ.

ಜೈಶ್‌ ಉಗ್ರರ ಹೆಡೆಮುರಿ ಕಟ್ಟುವ ಉದ್ದೇಶದಿಂದ ಆಪರೇಷನ್ ತ್ರಾಶಿ-I (Operation Trashi I) ಕಾರ್ಯಾಚರಣೆಯ ಭಾಗವಾಗಿ ಭದ್ರತಾ ಪಡೆಗಳು ಛತ್ರೂ ಪ್ರದೇಶದ ಕಿಶ್ತ್ವಾರ್‌ನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದವು. ಈ ವೇಳೆ 12,000 ಅಡಿ ಎತ್ತರದಲ್ಲಿದ್ದ ಅಡಗು ತಾಣ ಪತ್ತೆಯಾಗಿದೆ. ಇದನ್ನೂ ಓದಿ: ಶಿಷ್ಟಾಚಾರ ಮುರಿದು ವಿಮಾನ ನಿಲ್ದಾಣಕ್ಕೆ ತೆರಳಿ ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಮೋದಿ

Tourist Killed 6 Others Injured In Terrorist Attack In Jammu and Kashmir Pahalgam

ಅನೇಕ ಕಡೆ ಎಂಟ್ರಿ, ಎಕ್ಸಿಟ್‌ಗಳನ್ನ ಹೊಂದಿರುವ ಈ ಅಡಗು ತಾಣದಲ್ಲಿ ಏಕಕಾಲಕ್ಕೆ ನಾಲ್ವರು ಅಡಗಿಕೊಳ್ಳುವ ಮತ್ತು ತಪ್ಪಿಸಿಕೊಳ್ಳುವಷ್ಟು ದೊಡ್ಡದಿದೆ. ಹಲವು ದಿನಗಳಿಂದ ಇಲ್ಲಿ ಉಗ್ರರು ಸಕ್ರೀಯರಾಗಿದ್ದರು ಅನ್ನೋದಕ್ಕೆ ಸಾಕ್ಷಿಗಳು ಸಿಕ್ಕಿವೆ. ಉಗ್ರರು ಅಗತ್ಯಕ್ಕಾಗಿ ಸಂಗ್ರಹಿಸಿದ್ದ ಆಹಾರ, ಅಡುಗೆ ಅನಿಲ, ದೇಸಿ ತುಪ್ಪ, ಧಾನ್ಯಗಳು ಮತ್ತು ಕಂಬಳಿಯಂತಹ ಅಗತ್ಯ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ: ಆದಷ್ಟು ಬೇಗ ಈ ಕೆಟ್ಟ ಮನಸ್ಸಿನ, ಸ್ವಾರ್ಥ ಮಹಿಳೆಗೆ ಡಿವೋರ್ಸ್‌ ಕೊಡ್ತೀನಿ – ಪತ್ನಿ ವಿರುದ್ಧವೇ ಸಿಡಿದ ಪ್ರತೀಕ್ ಯಾದವ್!

ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ಕೈಗೊಂಡಿದ್ದವು. ಈ ವೇಳೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಜವಾನ ಹುತಾತ್ಮನಾದರೆ, ಉಳಿದ 7 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಲಿವ್‌-ಇನ್‌ ಗೆಳತಿ ಹತ್ಯೆ ಮಾಡಿ, ಮೃತದೇಹ ಬಾಕ್ಸ್‌ನಲ್ಲಿಟ್ಟು ಬೆಂಕಿಯಿಟ್ಟ ವಿವಾಹಿತ

TAGGED:ChhatrooJaish Terrorist Hideoutjammu kashmirJEMOperation Trashi Iಜಮ್ಮು ಮತ್ತು ಕಾಶ್ಮೀರಜೈಶ್‌ ಉಗ್ರರ ಅಡಗು ತಾಣಭಯೋತ್ಪಾದಕರು
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
12 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
1 hour ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?