Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

Latest

ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

Public TV
Last updated: August 24, 2022 4:07 pm
Public TV
Share
1 Min Read
JAIVEER SHERGILL
SHARE

ನವದೆಹಲಿ: ದಿಢೀರ್ ಬೆಳವಣಿಗೆ ಎಂಬಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ಅವರು ರಾಜೀನಾಮೆ ನೀಡಿದ್ದಾರೆ.

Congress leader Jaiveer Shergill resigns from the post of National Spokesman of the Congress party. pic.twitter.com/NjIP0GlQjS

— ANI (@ANI) August 24, 2022

ತಮ್ಮ ರಾಜೀನಾಮೆ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಉನ್ನತ ನಾಯಕರು ತಮ್ಮ ಸಿದ್ಧಾಂತಕ್ಕಾಗಿ ಹೋರಾಡುವುದಕ್ಕಿಂತ ವಿದೇಶ ಪ್ರವಾಸದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಪಕ್ಷಕ್ಕಾಗಿ ನಾವು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಕ್ಷದ ನಿರ್ಧಾರವು ಸ್ವಯಂ ಸೇವಾ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ಇದು ನನಗೆ ತುಂಬಾ ನೋವುಂಟು ಮಾಡಿದೆ ಎಂದಿದ್ದಾರೆ.

jaiveer

ವರದಿಗಳ ಪ್ರಕಾರ, ಕಳೆದ ಕೆಲ ತಿಂಗಳುಗಳಿಂದ ಜೈವೀರ್ ಅವರಿಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನೀಡುತ್ತಿರಲಿಲ್ಲ. ಕಾಂಗ್ರೆಸ್ ಹಿರಿಯರಾದ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಅವರು ಪಕ್ಷದಲ್ಲಿ ತಮಗೆ ವಹಿಸಲಾಗಿದ್ದ ಪಾತ್ರಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಪಕ್ಷದಲ್ಲಿ ಈ ಬೆಳವಣಿಗೆಗಳಾಗಿವೆ ಎನ್ನಲಾಗಿದೆ. ಇದನ್ನೂ ಓದಿ: ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

"It pains me to say that decision-making is no longer for interests of public & country,rather it's influenced by the self-serving interests of individuals indulging in sycophancy & consistently ignoring on-ground reality", wrote Shergill in his resignation letter to Sonia Gandhi pic.twitter.com/EHRODA5PoR

— ANI (@ANI) August 24, 2022

ಮೂರು ದಿನಗಳ ಹಿಂದೆಯಷ್ಟೇ ಹಿರಿಯ ನಾಯಕ ಆನಂದ್ ಶರ್ಮಾ ಹಿಮಾಚಲ ಪ್ರದೇಶದ ಕಾಂಗ್ರೆಸ್‍ನ ಸ್ಟೀರಿಂಗ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Live Tv
[brid partner=56869869 player=32851 video=960834 autoplay=true]

TAGGED:congressjaiveer shergillresignಕಾಂಗ್ರೆಸ್ಜೈವೀರ್ ಶೆರ್ಗಿಲ್ರಾಜೀನಾಮೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?