Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಬಾರಿಗೆ ಜಮೈಕಾ ಪ್ರಧಾನಿ ಭಾರತ ಪ್ರವಾಸ – ಸೋಮವಾರದಿಂದ 4 ದಿನಗಳ ಭೇಟಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೊದಲ ಬಾರಿಗೆ ಜಮೈಕಾ ಪ್ರಧಾನಿ ಭಾರತ ಪ್ರವಾಸ – ಸೋಮವಾರದಿಂದ 4 ದಿನಗಳ ಭೇಟಿ

Public TV
Last updated: September 29, 2024 10:12 pm
Public TV
Share
1 Min Read
Andrew Holness Jamaica PM
SHARE

ನವದೆಹಲಿ: ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಜಮೈಕಾದ (Jamaica) ಪ್ರಧಾನಿ ಆ್ಯಂಡ್ರ‍್ಯೂ ಹೋಲ್ನೆಸ್ (Andrew Holness) ಸೋಮವಾರದಿಂದ ನಾಲ್ಕು ದಿನಗಳ ಕಾಲ ಭಾರತಕ್ಕೆ (India) ಭೇಟಿ ನೀಡಲಿದ್ದಾರೆ.

ಜಮೈಕಾದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಹೋಲ್ನೆಸ್ ಬಹುಪಕ್ಷೀಯ ಸಭೆಗಳಲ್ಲಿ ಹಲವಾರು ಬಾರಿ ಭೇಟಿಯಾಗಿದ್ದರು. ಹೋಲ್ನೆಸ್ ಭೇಟಿ ವೇಳೆ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಮಾತುಕತೆ ನಡೆಸಲಿದ್ದಾರೆ. ಇದನ್ನೂ ಓದಿ: ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ!

Narendra Modi Jamaica PM Andrew Holness

ಜಮೈಕಾ ಪ್ರಧಾನಿಯ ಭಾರತ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುತ್ತದೆ. ಆರ್ಥಿಕ ಸಹಕಾರವನ್ನು ಹೆಚ್ಚಿಸುತ್ತದೆ ಮತ್ತು ಜಮೈಕಾ-ಭಾರತದ ನಡುವಿನ ದೀರ್ಘಕಾಲದ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮಸೀದಿ ಬಗ್ಗೆ ಅಪಪ್ರಚಾರ – ಮುಸ್ಲಿಂ ಮುಖಂಡನ ವಿರುದ್ಧ ಮಸೀದಿ ಆಡಳಿತ ದೂರು

ಈ ಭೇಟಿಯು ಪ್ರಧಾನ ಮಂತ್ರಿ ಹೋಲ್ನೆಸ್‌ಗೆ ಇತರ ಗಣ್ಯರನ್ನು ಭೇಟಿ ಮಾಡಲು ಮತ್ತು ವ್ಯಾಪಾರ ಮತ್ತು ಉದ್ಯಮದ ಮುಖಂಡರೊಂದಿಗೆ ಸಂವಾದ ನಡೆಸಲು ಅವಕಾಶವನ್ನು ಒದಗಿಸುತ್ತದೆ. ಜಮೈಕಾ ಪ್ರಧಾನಿ ಭೇಟಿಯ ಸಮಯದಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಪೂರಕವಾದ ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ ಎಂದು ಎಂಇಎ ಹೇಳಿದೆ. ಇದನ್ನೂ ಓದಿ: ಹಳಿ ಮಧ್ಯೆ ಅಗ್ನಿಶಾಮಕ ಸಿಲಿಂಡರ್‌ ಪತ್ತೆ – ರೈಲು ದುಷ್ಕೃತ್ಯಕ್ಕೆ ಸಂಚು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

Share This Article
Facebook Whatsapp Whatsapp Telegram
Previous Article PM Modi 1 ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ!
Next Article big bulletin 29 September 2024 part 2 ಬಿಗ್ ಬುಲೆಟಿನ್ 29 September 2024 ಭಾಗ-2

Latest Cinema News

Rishab Shetty 2
4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ
Bengaluru City Cinema Latest Main Post Sandalwood
Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood
Dhruva Sarja
ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Bengaluru City Cinema Latest Sandalwood

You Might Also Like

bengaluru murder
Bengaluru City

ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ

43 minutes ago
Dharwad Mukaleppa Case
Crime

ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

1 hour ago
pandit venkatesh kumar 2
Districts

ಪಂಡಿತ್ ವೆಂಕಟೇಶ್ ಕುಮಾರ್‌ಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

2 hours ago
Modi 4
Districts

ನರೇಂದ್ರ ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು: ಸಿದ್ದರಾಮಯ್ಯ

2 hours ago
Tirupati 100 crore theft
Latest

ತಿರುಪತಿಯಲ್ಲಿ ಬರೋಬ್ಬರಿ 100 ಕೋಟಿ ಲೂಟಿ – ಬಿಜೆಪಿ ನಾಯಕ ಆರೋಪ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?