Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿತ್ಯಾನಂದ ಸ್ವಾಮಿಯನ್ನು ಮದುವೆಯಾಗಲು ಬಯಸಿದ ‘ಜೇಮ್ಸ್’ ಚೆಲುವೆ ಪ್ರಿಯಾ ಆನಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿತ್ಯಾನಂದ ಸ್ವಾಮಿಯನ್ನು ಮದುವೆಯಾಗಲು ಬಯಸಿದ ‘ಜೇಮ್ಸ್’ ಚೆಲುವೆ ಪ್ರಿಯಾ ಆನಂದ್

Cinema

ನಿತ್ಯಾನಂದ ಸ್ವಾಮಿಯನ್ನು ಮದುವೆಯಾಗಲು ಬಯಸಿದ ‘ಜೇಮ್ಸ್’ ಚೆಲುವೆ ಪ್ರಿಯಾ ಆನಂದ್

Public TV
Last updated: July 9, 2022 2:15 pm
Public TV
Share
2 Min Read
priya anand 2
SHARE

ಮಲಯಾಳಂನ ಖ್ಯಾತ ನಟಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.  ಅಮೆರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಖ್ಯಾತಿಪಡೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಜೇಮ್ಸ್ ಸೇರಿದಂತೆ ಕನ್ನಡದ ಕೆಲ ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆಯೂ ಇವರದ್ದು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಪ್ರಿಯಾ ಆನಂದ್ ತಮ್ಮ ಮದುವೆಯ ಬಗ್ಗೆ ಕೆಲವು ಆಸಕ್ತಿದಾಯಕ ಮಾತುಗಳನ್ನು ಆಡಿದ್ದಾರೆ.

priya anand 1

ತಮ್ಮ ಮದುವೆ ಕುರಿತಂತೆ ಮಾತನಾಡಿರುವ ಪ್ರಿಯಾ, ದೇಶಬಿಟ್ಟು, ತಮ್ಮದೇ ದೇಶವೊಂದನ್ನು ನಿರ್ಮಿಸಿರುವ, ಬಿಡದಿಯ ನಿತ್ಯಾನಂದ ಸ್ವಾಮಿಯನ್ನು ಮದುವೆಯಾಗಲು ಬಯಸಿದ್ದೇನೆ ಎಂದಿದ್ದಾರೆ. ನಿತ್ಯಾನಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು, ಅವರು ಸತ್ತಿದ್ದಾರೆ ಎಂಬ ವದಂತಿಯಿರುವ ಸಮಯದಲ್ಲಿ ಈ ಹೇಳಿಕೆ ನೀಡಿರುವುದು ಆಸಕ್ತಿದಾಯಕವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿತ್ಯಾನಂದ ಸ್ವಾಮಿಯನ್ನು ಸಾವಿರಾರು ಭಕ್ತರು ಪೂಜಿಸುತ್ತಾರೆ. ನಾನು ಅವರನ್ನು ಮದುವೆಯಾದರೆ, ನಾನು ನನ್ನ ಹೆಸರನ್ನು ಸಹ ಬದಲಾಯಿಸಬೇಕಾಗಿಲ್ಲ ಎಂದಿದ್ದಾರೆ.

priya anand 4

ನಿತ್ಯಾನಂದ ಮೇಲೆ ಈಗಾಗಲೇ ಭಾರತದಲ್ಲಿ ಹಲವು ಕೇಸುಗಳಿವೆ. ಅವುಗಳಿಂದ ತಪ್ಪಿಸಿಕೊಳ್ಳಲು ದೇಶ ತೊರೆದು ಈಕ್ವೆಡಾರ್ ಬಳಿಯ ಒಂದು ದ್ವೀಪದಲ್ಲಿ ತಮ್ಮದೇ ದೇಶ ಕಟ್ಟಿಕೊಂಡಿದ್ದಾರೆ.  ತಮ್ಮದೆ ಆದ ವಿಶೇಷ ಕರೆನ್ಸಿಯನ್ನು ಸಹ ಮುದ್ರಿಸಿದ್ದಾರೆ. ತಮ್ಮ ದೇಶಕ್ಕೆ ಬರುವ ಭಕ್ತರು ನೇರವಾಗಿ ಶಿವನ ದರ್ಶನ ಮಾಡಿಸುತ್ತಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

priya anand 3

ಆದರೆ, ಸದ್ಯ ನಿತ್ಯನಂದನ ಬಗ್ಗೆ ಸುದ್ದಿಯೇ ಇಲ್ಲ. ಕೆಲವು ತಿಂಗಳ ಹಿಂದೆ, ನಿತ್ಯಾನಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ವರದಿಗಳು ಬಂದಿದ್ದವು. ಇದರ ನಡುವೆ ಖ್ಯಾತ ನಟಿ ಪ್ರಿಯಾ ಅವರ ಈ ಹೇಳಿಕೆಗಳು ಅಭಿಮಾನಗಳಲ್ಲಿ ಅಚ್ಚರಿ ಮೂಡಿಸಿದೆ. ನಿತ್ಯಾನಂದ ಅವರಿಗೆ ಈ ವಿಷಯವನ್ನು ತಲುಪಿಸುವುದು ಹೇಗೆ ಎಂಬ ಚರ್ಚೆ ಕೂಡ ನಡೆದಿದೆ. ಇದೊಂದು ತಮಾಷೆಯ ಮಾತಾಗಿದ್ದರೂ, ಪ್ರಿಯಾ ಆನಂದ್ ಗೆ ನಿತ್ಯಾನಂದನ ಮೇಲೆ ಅದು ಹೇಗೆ ಪ್ರೀತಿ ಮೂಡಿತು ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

Live Tv
[brid partner=56869869 player=32851 video=960834 autoplay=true]

TAGGED:JamesmarriageNithyananda Swamypriya anandsandalwoodಜೇಮ್ಸ್ನಿತ್ಯಾನಂದ ಸ್ವಾಮಿಪ್ರಿಯಾ ಆನಂದ್ಮದುವೆಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

wild elephant attacks parked auto in kushalnagar
Districts

ಕುಶಾಲನಗರ | ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ

Public TV
By Public TV
5 minutes ago
Ripponpet Petrol Bunk
Districts

ಪೆಟ್ರೋಲ್, ಡೀಸೆಲ್ ಕೊರತೆ ವದಂತಿ – ರಿಪ್ಪನ್‌ಪೇಟೆ ಬಂಕ್‌ಗೆ ಮುಗಿಬಿದ್ದ ಜನ

Public TV
By Public TV
5 minutes ago
LPG Tankers
Latest

ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ – ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌

Public TV
By Public TV
49 minutes ago
raichuru death
Latest

ಯುಗಾದಿ ಕರಿ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

Public TV
By Public TV
1 hour ago
Congress By Elections Davanagere
Davanagere

ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

Public TV
By Public TV
2 hours ago
Donald Trump 2
Latest

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?