Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡದಲ್ಲಿದೆ – ಜಮಾಯತ್ ಮುಖ್ಯಸ್ಥ ಮದನಿ ವಿವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡದಲ್ಲಿದೆ – ಜಮಾಯತ್ ಮುಖ್ಯಸ್ಥ ಮದನಿ ವಿವಾದ

Court

ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡದಲ್ಲಿದೆ – ಜಮಾಯತ್ ಮುಖ್ಯಸ್ಥ ಮದನಿ ವಿವಾದ

Public TV
Last updated: November 30, 2025 2:39 pm
Public TV
Share
2 Min Read
Mahmood Madani
SHARE

– ತಮ್ಮ ಹಕ್ಕು ಕಾಪಾಡಿಕೊಳ್ಳಲು ಎಚ್ಚೆತ್ತುಕೊಳ್ಳಬೇಕೆಂದು ಮುಸ್ಲಿಂ ಯುವಕರಿಗೆ ಕರೆ

ಭೋಪಾಲ್‌: ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ (Supreme Court) ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಮಾಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ (Mahmood Madani) ವಿವಾದಿತ ಹೇಳಿಕೆ ನೀಡಿದ್ದಾರೆ.

ಮಧ್ಯಪ್ರದೇಶದ (Madhya Pradesh) ಭೋಪಾಲ್‌ನಲ್ಲಿ ನಡೆದ ಜಮಾಯತ್ ಉಲಮಾ-ಇ-ಹಿಂದ್ ಸಂಘಟನೆಯ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ನಾಲಿಗೆ ಹರಿಬಿಟ್ಟರಲ್ಲದೇ, ಸಂವಿಧಾನವನ್ನ ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ವಿಫಲವಾದ್ರೆ ಆ ಸಂಸ್ಥೆ ಸರ್ವೋಚ್ಛ ಎಂಬುದಕ್ಕೆ ಅರ್ಹವಲ್ಲ ಎಂದು ಹೇಳಿ, ವಿವಾದ ಸೃಷ್ಟಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

supreme Court 1

ಇತ್ತೀಚಿನ ದಿನಗಳಲ್ಲಿ ಇಸ್ಲಾಂ (Islam) ಮತ್ತು ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಪ್ರಯತ್ನಗಳು ತೀವ್ರಗೊಂಡಿವೆ. ಪವಿತ್ರ ಇಸ್ಲಾಮಿಕ ಜಿಹಾದ್‌ ಪರಿಕಲ್ಪನೆಯನ್ನ ಉದ್ದೇಶಪೂರ್ವಕವಾಗಿ ವಿರೂಪಗೊಳಿಸಲಾಗುತ್ತಿದೆ. ಭಯೋತ್ಪಾದನೆ ಜೊತೆಗೆ ಸಮೀಕರಿಸಲಾಗುತ್ತಿದೆ. ʻಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌, ಸ್ಪಿಟ್‌ ಜಿಹಾದ್‌ನಂತಹ ಪದಗಳನ್ನ ಮುಸ್ಲಿಮರಿಗೆ ಕೆಣಕಲು ಬಳಸಲಾಗುತ್ತಿದೆ. ಇಸ್ಲಾಂನಲ್ಲಿ ಜಿಹಾದ್‌ ಅಂದ್ರೆ ಅನ್ಯಾಯ ಮತ್ತು ದಬ್ಬಾಳಿಕೆಯ ವಿರುದ್ಧದ ಹೋರಾಟ, ದಬ್ಬಾಳಿಕೆ ಇದ್ದಾಗೆಲ್ಲ ಜಿಹಾದ್‌ ಇರುತ್ತೆ. ಆದ್ರೆ‌ ಈಗ ಈ ಪದವನ್ನ ಮುಸ್ಲಿಮರ ವಿರುದ್ಧ ದ್ವೇಷಬಿತ್ತಲು ಬಳಸಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಅಲ್ಲದೇ ದೇಶಾದ್ಯಂತ ಮುಸ್ಲಿಮರನ್ನು ಅವರ ಧಾರ್ಮಿಕ ಉಡುಗೆ, ತೊಡುಗೆ, ಗುರುತು ಹಾಗೂ ಜೀವನಶೈಲಿಗಾಗಿ ಗುರಿಯಾಗಿಸಲಾಗುತ್ತಿದೆ. ಇದರಿಂದ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಜೀವನದಲ್ಲಿ ಸಾಕಷ್ಟು ಅಡೆತಡೆಗಳನ್ನ ಎದುರಿಸಬೇಕಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತದತ್ತ ವಿನಾಶಕಾರಿ ದಿತ್ವಾ ಚಂಡಮಾರುತ – ವೇಗ ಕಳೆದುಕೊಂಡ ಸೈಕ್ಲೋನ್; ಭಾರಿ ಮಳೆ ಸಾಧ್ಯತೆ

bjp flag

ಇದೇ ವೇಳೆ ವಕ್ಫ್‌ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಅವರು, ವಕ್ಫ್‌ ಮುಸ್ಲಿಮರಿಂದ ರಚಿಸಲ್ಪಟ್ಟ ಟ್ರಸ್ಟ್‌ ಆಗಿದೆ. ಅದರಲ್ಲಿ ಹಸ್ತಕ್ಷೇಪವನ್ನ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದರಲ್ಲದೇ, ಮುಸ್ಲಿಂ ಯುವಕರು ಹತಾಶೆಯನ್ನು ಬಿಟ್ಟು ಎಚ್ಚೆತ್ತುಕೊಳ್ಳಬೇಕು. ಜೊತೆಗೆ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಿದರು.

ಬಿಜೆಪಿ ತೀವ್ರ ಆಕ್ಷೇಪ
ಇನ್ನೂ ಮದನಿ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕ್ರೀಡೆ ಮತ್ತು ಯುವ ಕಲ್ಯಾಣ ಸಚಿವ ವಿಶ್ವಾಸ್ ಸಾರಂಗ್ ಮಾತನಾಡಿ, ಭಾರತದ ಗಾಳಿಯಲ್ಲೇ ಉಸಿರಾಡುವ, ಭಾರತದ ನೀರನ್ನು ಕುಡಿಯುವ ಯಾರೇ ಆದ್ರೂ ವಂದೇ ಮಾತರಂ ಪ್ರಶ್ನೆ ಮಾಡಿದ್ರೆ ಅದು ಸಾಂವಿಧಾನಿಕ ವ್ಯವಸ್ಥೆಗೆ ಮಾಡಿದ ಅಪಮಾನವಾಗುತ್ತದೆ. ಎಡಪಂಥೀಯ ಚಿಂತನೆಗಳನ್ನು ಬಿತ್ತುತ್ತಿದ್ದ ಮದನಿ ಈಗ ಸಂವಿಧಾನಕ್ಕೆ ಅಗೌರವ ತೋರುತ್ತಿರುವುದು, ಸುಪ್ರೀಂ ಕೋರ್ಟ್‌ ಮೇಲೆ ದಾಳಿ ಮಾಡುತ್ತಿರುವುದು ದುರದೃಷ್ಟಕರ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸಾಮೂಹಿಕ ವಿವಾಹ ವೇದಿಕೆಯಲ್ಲೇ ಮಧ್ಯಪ್ರದೇಶ ಸಿಎಂ ಪುತ್ರನ ಮದುವೆ

TAGGED:Central GovernmentJamiat UlamaMadhya PradeshMahmood MadaniSupreme Courtಕೇಂದ್ರ ಸರ್ಕಾರಬಿಜೆಪಿಮಹಮೂದ್ ಮದನಿಮುಸ್ಲಿಮರುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Jagannath Shegji
Bengaluru City

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

Public TV
By Public TV
14 minutes ago
Sunetra Pawar
Latest

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Public TV
By Public TV
40 minutes ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
45 minutes ago
Pankaja Munde
Latest

ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

Public TV
By Public TV
57 minutes ago
Stray dogs Enters runway at Bengaluru airport
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಲೋಪ – ರನ್‌ವೇಗೆ ನುಗ್ಗಿದ ಬೀದಿನಾಯಿಗಳು!

Public TV
By Public TV
59 minutes ago
WhatsApp
Court

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?