ಬೆಂಗಳೂರು: ನಗರದಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬನನ್ನು ಜಮ್ಮು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲಿಬ್ ಹುಸೇನ್ ಎಂಬಾತನ್ನು ಕಾಶ್ಮೀರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಹುಸೇನ್ ನಗರದ ಶ್ರೀರಾಮಪುರದಲ್ಲಿ ವಾಸವಿದ್ದ. ತಾಲಿಬ್ ಹುಸೇನ್ ಮೂಲತಃ ಜಮ್ಮು ನಿವಾಸಿಯಾಗಿದ್ದಾನೆ. ಇದನ್ನೂ ಓದಿ: ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದ ಪತ್ನಿ ಪ್ಲ್ಯಾನ್ ಫ್ಲಾಪ್
Advertisement
Advertisement
ಜಮ್ಮುವಿನ ಕಿಸ್ತ್‍ವಾರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಟು ದಿನದ ಹಿಂದೆ ಪೊಲೀಸರು ಆರೋಪಿ ತಾಲಿಬ್ ಹುಸೇನ್ ವಶಕ್ಕೆ ಪಡೆದುಕೊಂಡು ಜಮ್ಮು ಕಾಶ್ಮೀರಕ್ಕೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಹಿಂದಿ ಹಿಂದುಳಿದ ರಾಜ್ಯಗಳ ಭಾಷೆ, ಇದು ಶೂದ್ರರಿಗೆ ಮಾತ್ರ: ಡಿಎಂಕೆ ಸಂಸದ