Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜಮ್ಮು-ಕಾಶ್ಮೀರ: ದಶಕದ ಮೊದಲ ವಿಧಾನಸಭಾ ಚುನಾವಣೆಗೆ ಇಂದು ಮತದಾನ

Public TV
Last updated: September 18, 2024 8:01 am
Public TV
Share
1 Min Read
jammu kashmir vote
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu & Kashmir) ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರವು 2014 ರ ಬಳಿಕ ತನ್ನ ಮೊದಲ ಅಸೆಂಬ್ಲಿ ಚುನಾವಣೆಯನ್ನು ನೋಡುತ್ತದೆ. 2019 ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ ರಾಜ್ಯದಲ್ಲಿ ಬಾರಿಗೆ ಚುನಾವಣೆ ನಡೆಯುತ್ತಿದೆ.

voting

ವಿಧಾನಸಭೆ ಚುನಾವಣೆಯನ್ನು ಕೇಂದ್ರಾಡಳಿತ ಪ್ರದೇಶವಾಗಿ ನೋಡುತ್ತಿರುವುದು ಕೂಡ ಇದೇ ಮೊದಲು. 370 ನೇ ವಿಧಿಯನ್ನು ರದ್ದುಗೊಳಿಸಿದಾಗ, ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಮೋದಿ, ಅಮಿತ್‌ ಶಾ ನೇತೃತ್ವದ ಬಿಜೆಪಿ, ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಡ, ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಇತರ ಪಕ್ಷಗಳು ಅಬ್ದುಲ್ ಘನಿ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್, ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮತ್ತು ಅಲ್ತಾಫ್ ಬುಖಾರಿಯವರ ಅಪ್ನಿ ಪಾರ್ಟಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ. ಕೆಲವು ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವ ನಿಷೇಧಿತ ಜಮಾತೆ ಇಸ್ಲಾಮಿ ಚುನಾವಣೆಗೆ ಎಂಟ್ರಿ ಕೊಟ್ಟಿರುವುದು ಕುತೂಹಲಕಾರಿ ಬೆಳವಣಿಗೆಯಾಗಿದೆ.

ಪುಲ್ವಾಮಾದಲ್ಲಿ ನಾಲ್ಕು, ಶೋಪಿಯಾನ್‌ನಲ್ಲಿ ಎರಡು, ಕುಲ್ಗಾಮ್‌ನಲ್ಲಿ ಮೂರು, ಅನಂತನಾಗ್‌ನಲ್ಲಿ ಏಳು, ಕಿಶ್ತ್‌ವಾರ್‌ನಲ್ಲಿ ಮೂರು, ದೋಡಾದಲ್ಲಿ ಮೂರು ಮತ್ತು ರಾಂಬನ್ ಮತ್ತು ಬನಿಹಾಲ್‌ನಲ್ಲಿ ತಲಾ ಎರಡು ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಎಂಟು ಕ್ಷೇತ್ರಗಳು ಜಮ್ಮು ಮತ್ತು 16 ಕ್ಷೇತ್ರಗಳು ಕಾಶ್ಮೀರ ಕಣಿವೆಯಲ್ಲಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ಘಟನೆಗಳು ಹೆಚ್ಚುತ್ತಿವೆ. ಕಳೆದ ವಾರ ಮೂರು ಎನ್‌ಕೌಂಟರ್‌ಗಳು ನಡೆದಿದ್ದು, ಇದರಲ್ಲಿ ಕಿರಿಯ ಕಮಿಷನ್ಡ್ ಅಧಿಕಾರಿ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದರು. ಕನಿಷ್ಠ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು.

TAGGED:Assembly ElectionsJammu and Kashmirಜಮ್ಮು ಕಾಶ್ಮೀರ
Share This Article
Facebook Whatsapp Whatsapp Telegram

Cinema News

Chikkanna Marriage
ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ
Cinema Latest Sandalwood Top Stories
Sudeep 02
ಅಭಿಮಾನಿಗಳಿಗೆ ಬರ್ತ್‌ಡೇ ಗಿಫ್ಟ್‌ – ಕಿಚ್ಚನ ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌
Bengaluru City Cinema Latest Sandalwood Top Stories
Darshan Sudeep
`ತಿಪ್ಪರ್‌ಲಾಗ ಹೊಡೆದ್ರೂ ನೀನು ಬೇಡ ನಿನ್ನ ಕುದುರೆ ಸಹವಾಸನೂ ಬೇಡʼ – ದರ್ಶನ್‌ಗೆ ಸುದೀಪ್‌ ಹೀಗಂದಿದ್ಯಾಕೆ?
Cinema Latest Sandalwood Top Stories
Sudeep
ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್‌
Bengaluru City Cinema Latest Sandalwood Top Stories
K47 Kiccha Sudeep
ಡಿಸೆಂಬರ್‌ಗೆ ಕಿಚ್ಚನ ಡಿಚ್ಚಿ: ಕೆ-47 ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

north india rain
Latest

ದೆಹಲಿಯಲ್ಲಿ ಭಾರೀ ಮಳೆ; ಪ್ರವಾಹ ಸ್ಥಿತಿಯಲ್ಲಿ ಯಮುನಾ ನದಿ – ಪಂಜಾಬ್‌ನಲ್ಲಿ ನಾಳೆವರೆಗೆ ಶಾಲಾ-ಕಾಲೇಜುಗಳಿಗೆ ರಜೆ

Public TV
By Public TV
4 minutes ago
CBI
Crime

232 ಕೋಟಿ ವಂಚನೆ ಪ್ರಕರಣ – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಅರೆಸ್ಟ್‌

Public TV
By Public TV
4 minutes ago
afghanistan earthquake 3
Latest

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು – ನೆರವಿಗೆ ನಿಂತ ಭಾರತ; 15 ಟನ್‌ ಆಹಾರ ಸಾಮಗ್ರಿ ರವಾನೆ

Public TV
By Public TV
1 hour ago
Darshan 8
Bengaluru City

ಬೆಂಗಳೂರು ಟು ಬಳ್ಳಾರಿ ಜೈಲು – ದರ್ಶನ್ ಭವಿಷ್ಯ ಇಂದು ಕೋರ್ಟ್‌ನಲ್ಲಿ ನಿರ್ಧಾರ

Public TV
By Public TV
1 hour ago
Dharmasthala Chinnayya
Dakshina Kannada

ಧರ್ಮಸ್ಥಳ ಕೇಸ್-‌ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಎಸ್‌ಐಟಿ ಕಸ್ಟಡಿ ನಾಳೆಗೆ ಅಂತ್ಯ

Public TV
By Public TV
2 hours ago
Raichur Death
Districts

ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದ ಯುವಕ – ಫಿಟ್ಸ್‌ನಿಂದ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?