ನವದೆಹಲಿ: ಜಮ್ಮು ಕಾಶ್ಮೀರ (Jammu Kashmir) ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ (BJP) 44 ಅಭ್ಯರ್ಥಿಗಳ ಮೊದಲ ಪಟ್ಟಿ (Candidate List) ಘೋಷಿಸಿದೆ.
ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯು ಸೆ.18, 25, ಹಾಗೂ ಅ.1 ರಂದು ಮೂರು ಹಂತಗಳಲ್ಲಿ ನಡೆಯಲಿದೆ ಮತ್ತು ಅ.4 ರಂದು ಮತ ಎಣಿಕೆ ನಡೆಯಲಿದೆ.ಇದನ್ನೂ ಓದಿ: ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – 7 ಮಂದಿ ಅಮಾನತು
Advertisement
Advertisement
BJP announces list of candidates for the upcoming Jammu and Kashmir Assembly elections. (n/1)#JammuKashmirElections pic.twitter.com/a9e2w7raLe
Advertisement
— Press Trust of India (@PTI_News) August 26, 2024
Advertisement
BJP announces list of candidates for the upcoming Jammu and Kashmir Assembly elections. (n/2) #JammuKashmirElections pic.twitter.com/j7TBPKVMNm
— Press Trust of India (@PTI_News) August 26, 2024
ನಿನ್ನೆ (ಆ.25) ದೆಹಲಿ (Delhi) ಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನೊಳಗೊಂಡ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಸಲಾಗಿತ್ತು. ಸಭೆ ನಡೆದ ಬೆನ್ನಲ್ಲೆ ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.ಇದನ್ನೂ ಓದಿ: ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ – ಬಸವಸಾಗರ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ
ಇಂದು (ಆ.26) ಬೆಳಗ್ಗೆ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.