Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಾರ್ದನ ರೆಡ್ಡಿ ಇರಾನ್‌ನಿಂದಾದ್ರೂ ಭದ್ರತೆ ತರಿಸಿಕೊಳ್ಳಲಿ, ಅಮೆರಿಕದಿಂದಾದ್ರೂ ತರಿಸಿಕೊಳ್ಳಲಿ: ಡಿಕೆಶಿ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನಾರ್ದನ ರೆಡ್ಡಿ ಇರಾನ್‌ನಿಂದಾದ್ರೂ ಭದ್ರತೆ ತರಿಸಿಕೊಳ್ಳಲಿ, ಅಮೆರಿಕದಿಂದಾದ್ರೂ ತರಿಸಿಕೊಳ್ಳಲಿ: ಡಿಕೆಶಿ ಲೇವಡಿ

Bengaluru City

ಜನಾರ್ದನ ರೆಡ್ಡಿ ಇರಾನ್‌ನಿಂದಾದ್ರೂ ಭದ್ರತೆ ತರಿಸಿಕೊಳ್ಳಲಿ, ಅಮೆರಿಕದಿಂದಾದ್ರೂ ತರಿಸಿಕೊಳ್ಳಲಿ: ಡಿಕೆಶಿ ಲೇವಡಿ

Public TV
Last updated: January 4, 2026 4:43 pm
Public TV
Share
2 Min Read
Janardhan Reddy DK Shivakumar
SHARE

ಬೆಂಗಳೂರು: ಜನಾರ್ದನ ರೆಡ್ಡಿ (Janardhan Reddy) ಇರಾನ್ ಅಥವಾ ಅಮೆರಿಕದಿಂದಾದ್ರೂ ಭದ್ರತೆ (Security) ತರಿಸಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಲೇವಡಿ ಮಾಡಿದ್ದಾರೆ.

ಜನಾರ್ದನ ರೆಡ್ಡಿ ಝೆಡ್+ ಭದ್ರತೆ ಕೇಳಿ ಅಮಿತ್ ಶಾ, ಸರ್ಕಾರಕ್ಕೆ ಪತ್ರ ಬರೆದಿರೋ ವಿಚಾರಕ್ಕೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಝೆಡ್ ಭದ್ರತೆ ಆದರೂ ಕೇಳಲಿ, ಇರಾನ್‌ನಿಂದ ಯಾವುದಾದರೂ ಭದ್ರತೆ ತೆಗೆದುಕೊಂಡು ಬರಲಿ, ಅಮೆರಿಕದಿಂದ ಆದರೂ ತರಿಸಿಕೊಳ್ಳಲಿ ಅಥವಾ ಇವರಾದರೂ ಭದ್ರತೆ ಮಾಡಿಕೊಳ್ಳಲಿ ಯಾರು ಬೇಡ ಅಂದರು. ಪತ್ರ ಬರೆದಿರೋದು ಬಹಳ ಸಂತೋಷ. ಅವರ ಪಾರ್ಟಿ ಕೇಡರ್ಸ್ ಅವರನ್ನೆ ನೂರು ಜನರನ್ನ ಭದ್ರತೆಗೆ ರೆಡಿ ಮಾಡಿಕೊಳ್ಳಲಿ ಎಂದು ಟೀಕಿಸಿದರು.  ಇದನ್ನೂ ಓದಿ: ರಾಜ್ಯ ಸರ್ಕಾರ ಎಸ್ಪಿ ಪವನ್‌ ನೆಜ್ಜೂರ್‌ ಡೆತ್‌ನೋಟ್‌ ಮುಚ್ಚಿಟ್ಟಿದೆ: ಶೋಭಾ ಕರಂದ್ಲಾಜೆ ಬಾಂಬ್‌

ಬಳ್ಳಾರಿ ಗಲಾಟೆಯಲ್ಲಿ ಫೈಯರ್ ಆಗಿರೋ ಬುಲೆಟ್ ಸತೀಶ್ ರೆಡ್ಡಿ ಗನ್ ಮ್ಯಾನ್‌ದು ಎಂಬ ವರದಿ ಬಗ್ಗೆ ಮಾತನಾಡಿದ ಅವರು, ಅದರ ಬಗ್ಗೆ ನನಗೇನು ಗೊತ್ತಿಲ್ಲ. ಯಾರೇ ಆಗಿದ್ದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಬೆಂಗಳೂರು| ರೋಡ್ ಸೈಡ್ ಪಾರ್ಕಿಂಗ್‌ಗೆ ಕಟ್ಟಬೇಕು ಕಾಸು – ಜಿಬಿಎ ಪೇ & ಪಾರ್ಕಿಂಗ್ ರೂಲ್ಸ್ ಶೀಘ್ರ ಜಾರಿ?

Janardhana Reddy

ಎಲ್ಲಾ ಕಡೆ ವಿಗ್ರಹ ಇಡುತ್ತಾರೆ. ಅವರ ಭಕ್ತಿ ಭಾವನೆ ತೋರಿಸುತ್ತಾರೆ. ಅದಕ್ಕೆ ಅಸೂಯೆ ಯಾಕೆ ಪಡಬೇಕು? ವಾಲ್ಮೀಕಿ ಒಂದು ಸಮುದಾಯಕ್ಕೆ ಸೇರಿದವರಾ? ವಾಲ್ಮೀಕಿ ಅವರು ಎಲ್ಲರ ಆಸ್ತಿ. ರಾಮಾಯಣ ವಾಲ್ಮೀಕಿ ಅವರು ಬರೆದರು. ನಾವೆಲ್ಲರು ರಾಮಾಯಣ ಓದೋದಿಲ್ವಾ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: VB-G RAM G ಕಾಯ್ದೆ ಕೇಂದ್ರ ಸರ್ಕಾರ ವಾಪಸ್ ಪಡೆಯಲ್ಲ: ಧರ್ಮೇಂದ್ರ ಪ್ರಧಾನ್

ಬಳ್ಳಾರಿ ಕೇಸ್ ಸಿಐಡಿಗೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಐಡಿಗೆ ಕೊಡುವ ಬಗ್ಗೆ ಚರ್ಚೆ ಆಗಿರೋದು ನನಗೆ ಗೊತ್ತಿಲ್ಲ. ಗೃಹ ಸಚಿವರು, ಸಿಎಂ ಸಿದ್ದರಾಮಯ್ಯ ಅವರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಅಂತ ತಿಳಿಸಿದರು. ಕೆಪಿಸಿಸಿ ಸತ್ಯಶೋಧನ ಸಮಿತಿಯ ಹೆಚ್‌ಎಂ ರೇವಣ್ಣ ಅವರು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಏನೇನು ವಿಚಾರ ಆಗಿದೆ ಅಂತ ಅನಧಿಕೃತ ಮಾಹಿತಿ ಕೊಟ್ಟಿದ್ದಾರೆ. ಒಳ್ಳೆಯ ಮಾಹಿತಿ ಪಡೆದುಕೊಂಡು ಬಂದಿದ್ದಾರೆ. ವರದಿ ಕೊಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೇರಳ | ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ – 200 ವಾಹನಗಳು ಭಸ್ಮ

TAGGED:Ballari ClashbengalurucongressDK ShivakumarJanardhan Reddyಕಾಂಗ್ರೆಸ್ಜನಾರ್ದನ ರೆಡ್ಡಿಡಿಕೆ ಶಿವಕುಮಾರ್ಬಳ್ಳಾರಿ ಕೇಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
25 minutes ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
36 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
56 minutes ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
1 hour ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
1 hour ago
Mallikarjun Kharge Rajya Sabha
Latest

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?