Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಡವಟ್ಟಾಯ್ತು ಟ್ರೋಲಾಯ್ತು – ಕುರ್ತಾ ಧರಿಸಿದ್ರೂ ಮತ್ತೆ ಸುದ್ದಿಯಾದ ಜಾಹ್ನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಎಡವಟ್ಟಾಯ್ತು ಟ್ರೋಲಾಯ್ತು – ಕುರ್ತಾ ಧರಿಸಿದ್ರೂ ಮತ್ತೆ ಸುದ್ದಿಯಾದ ಜಾಹ್ನವಿ

Bollywood

ಎಡವಟ್ಟಾಯ್ತು ಟ್ರೋಲಾಯ್ತು – ಕುರ್ತಾ ಧರಿಸಿದ್ರೂ ಮತ್ತೆ ಸುದ್ದಿಯಾದ ಜಾಹ್ನವಿ

Public TV
Last updated: October 23, 2019 2:46 pm
Public TV
Share
1 Min Read
janhvi kapoor 1
SHARE

ಮುಂಬೈ: ಬಾಲಿವುಡ್ ಧಡಕ್ ಬೆಡಗಿ ಜಾಹ್ನವಿ ಕಪೂರ್ ಧರಿಸಿದ ಉಡುಪಿನ ಎಡವಟ್ಟಿನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ.

ಇಂದು ಬೆಳಗ್ಗೆ ಜಾಹ್ನವಿ ಕಪೂರ್ ತಮ್ಮ ಪೈಲೆಟ್ಸ್ ಸೆಷನ್ ಮುಗಿಸಿ ಬರುತ್ತಿದ್ದರು. ಈ ವೇಳೆ ಅವರು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ನೋಡಿದ ನೆಟ್ಟಿಗರು ಜಾಹ್ನವಿ ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಿದ್ದಾರೆ.

janhvi kapoor 1 1

ಜಾಹ್ನವಿ ಇಂದು ಬೆಳಗ್ಗೆ ಹಳದಿ ಬಣ್ಣದ ಕುರ್ತಾ ಧರಿಸಿ, ಅದಕ್ಕೆ ತಲೆ ಕೂದಲು ಫ್ರಿ ಬಿಟ್ಟು ಸಖತ್ ಆಗಿ ಮಿಂಚಿದ್ದಾರೆ. ಅಲ್ಲದೆ ಈ ಉಡುಪಿಗೆ ಅವರು ಕಪ್ಪು ಬಣ್ಣದ ಬ್ಯಾಗ್ ಕೂಡ ಹಾಕಿ ಫೋಟೋಗೆ ಪೋಸ್ ನೀಡಿದ್ದಾರೆ. ಆದರೆ ಜಾಹ್ನವಿ ತಾನು ಧರಿಸಿದ ದುಪ್ಪಟ್ಟದಲ್ಲಿದ ಬೆಲೆಯ ಟ್ಯಾಗ್ ತೆಗೆಯುವುದನ್ನು ಮರೆತು ಹೋದರು.

janhvi kapoor

ಜಾಹ್ನವಿ ಅವರ ಫೋಟೋ ವೈರಲ್ ಆಗುತ್ತಿದ್ದಂತೆ ಕೆಲವರು, ‘ಜಾಹ್ನವಿ ಅವಸರದಲ್ಲಿ ಇದ್ದರೂ ಎನಿಸುತ್ತೆ. ಹಾಗಾಗಿ ಬೆಲೆಯ ಟ್ಯಾಗ್ ತೆಗೆಯುವುದನ್ನು ಮರೆತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಜಾಹ್ನವಿ ತಮ್ಮ ಉಡುಪಿನ ಜೊತೆ ಬೆಲೆಯ ಟ್ಯಾಗ್ ಕೂಡ ಹೊತ್ತಿಕೊಂಡು ತಿರುಗುತ್ತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.

‘ಧಡಕ್’ ಸಿನಿಮಾದ ಮೂಲಕ ಜಾಹ್ನವಿ ಕಪೂರ್ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಸದ್ಯಕ್ಕೆ ಜಾಹ್ನವಿ `ತಖ್ತ್’, `ರೂಹಿ ಅಫ್ಜಾ’ ಮತ್ತು `ದೋಸ್ತಾನಾ-2′ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು 2 ಕೋಟಿ ಅಧಿಕ ಮೌಲ್ಯದ ಮರ್ಸಿಡೀಸ್ ಬೆಂಜ್ ಕಾರನ್ನು ಖರೀದಿಸಿದ್ದರು.

 

View this post on Instagram

 

#jhanvikapoor snapped at her pilates class today #viralbayani @viralbhayani

A post shared by Viral Bhayani (@viralbhayani) on Oct 22, 2019 at 1:46am PDT

TAGGED:bollywooddressJanhvi KapoorPublic TVsocial mediaಉಡುಪುಜಾಹ್ನವಿ ಕಪೂರ್ಪಬ್ಲಿಕ್ ಟಿವಿಬಾಲಿವುಡ್ಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
9 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
9 hours ago
011
Big Bulletin

ಬಿಗ್‌ ಬುಲೆಟಿನ್‌ 02 May 2026 ಭಾಗ-1

Public TV
By Public TV
9 hours ago
02 1
Big Bulletin

ಬಿಗ್‌ ಬುಲೆಟಿನ್‌ 02 May 2026 ಭಾಗ-2

Public TV
By Public TV
9 hours ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
10 hours ago
ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?