ಎದೆಯ ಗೀಟು ಕಾಣುವಂತೆ ಬೋಲ್ಡ್ ಆಗಿ ಕಾಣಿಸಿಕೊಂಡ ಜಾನ್ವಿ ಕಪೂರ್

Public TV
1 Min Read
janhvi kapoor

ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಅವರು ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಎದೆಯ ಗೀಟು ಕಾಣಿಸುವಂತೆ ಕ್ಯಾಮೆರಾ ಕಣ್ಣಿಗೆ ಜಾನ್ವಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

janhvi kapoor 1ಕಪ್ಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಜಾನ್ವಿ ಕಪೂರ್ ಬೋಲ್ಡ್ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಬ್ಲ್ಯಾಕ್ ಕಲರ್ ಬಟ್ಟೆ ಧರಿಸಿ ಮಾದಕ ಲುಕ್‌ನಿಂದ ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:‘ಮೂರನೇ ಕೃಷ್ಣಪ್ಪ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್

janhvi kapoor 2ಬಾಲಿವುಡ್‌ನಲ್ಲಿ ಮಿಂಚ್ತಿದ್ದ ಶ್ರೀದೇವಿ ಕಪೂರ್ ಪುತ್ರಿ ಜಾನ್ವಿ ತೆಲುಗಿಗೆ ಕಾಲಿಟ್ಟಿರೋದು ಗೊತ್ತೇ ಇದೆ. ಜ್ಯೂ.ಎನ್‌ಟಿಆರ್‌ಗೆ ನಾಯಕಿಯಾಗಿ ಬಣ್ಣ ಹಚ್ತಿದ್ದಾರೆ. ‘ದೇವರ’ (Devara Film) ಸಿನಿಮಾದಲ್ಲಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಜ್ಯೂ.ಎನ್‌ಟಿಆರ್‌ಗೆ (Jr.Ntr) ಜೋಡಿಯಾಗುವ ಮೂಲಕ ತೆಲುಗಿಗೆ ಜಾನ್ವಿ ಡೆಬ್ಯೂ ಮಾಡ್ತಿದ್ದಾರೆ. ಸೌತ್ ಸಿನಿ ಪ್ರಿಯರ ಮನಗೆಲ್ಲುತ್ತಾರಾ ಕಪೂರ್ ಕುಟುಂಬದ ಕುಡಿ? ಬಾಲಿವುಡ್ ಚಿತ್ರರಂಗ ಅಂತೂ ಕೈಹಿಡಿಯಲಿಲ್ಲ. ಟಾಲಿವುಡ್‌ನಲ್ಲಿಯಾದ್ರೂ (Tollywood) ಗೆದ್ದು ಬೀಗುತ್ತಾರಾ ಕಾದುನೋಡಬೇಕಿದೆ.

Share This Article