Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
Last updated: April 29, 2026 4:35 pm
Public TV
Share
1 Min Read
Janivar Protest
SHARE

– ಇನ್ನೆರಡು ದಿನಗಳಲ್ಲಿ ಸಿಎಂ ಭೇಟಿಗೆ ಸಿದ್ಧತೆ

ಬೆಂಗಳೂರು: ಬ್ರಾಹ್ಮಣ ವಿದ್ಯಾರ್ಥಿಗಳ (Brahmin Students) ಜನಿವಾರ ತೆಗೆಸಿದ ಪ್ರಕರಣವನ್ನ‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಪರೀಕ್ಷಾ ಸಿಬ್ಬಂದಿ ವರ್ತನೆಗೆ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ (Akhila Bharat Brahmana Mahasabha) ಖಂಡಿಸಿದೆ.

ಪದೇ ಇದೇ ಜನಿವಾರ ತೆಗೆಸಿ, ಧಾರ್ಮಿಕ ಭಾವನೆಗಳ‌ ಮೇಲೆ ದಾಳಿ ನಡೆಸಲಾಗ್ತಿದೆ. ಸರ್ಕಾರ ಈ ವಿಚಾರವಾಗಿ ಪ್ರತ್ಯೇಕ ಕಾನೂನು ಜಾರಿ ಮಾಡಬೇಕೆಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸರ್ಕಾರಕ್ಕೆ ಒತ್ತಾಯ ಮಾಡಿದೆ. ಇನ್ನೆರೆಡು ದಿನದಲ್ಲಿ ಖುದ್ದು ಸಿಎಂ ರನ್ನ ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Janivar Protest 2

ಕಳೆದ ವರ್ಷವೂ ಶಿವಮೊಗ್ಗ (Shivamogga), ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಜನಿವಾರ ತೆಗಿಸಲಾಗಿತ್ತು. ಸರ್ಕಾರ, ಕೆಇಎ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿಗೆ ತಂದ ಬಳಿಕವೂ ಮತ್ತೆ ಖಾಸಗಿ ಕಾಲೇಜು ಎಡವಟ್ಟು ಮಾಡಿಕೊಂಡಿದೆ. ಜನಿವಾರ ತೆಗಸಿದ ಪ್ರಕರಣಗಳು ಇನ್ಮುಂದೆ ನಡೆಯಬಾರದು ಅಂತ ಶಾಸಕ ಸಿಕೆ ರಾಮಮೂರ್ತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬ್ರಾಹ್ಮಣ ಸಮುದಾಯದ ಕೆಲ ಸಂಘಟನೆಗಳು ನಗರ ಜಿಲ್ಲಾಧಿಕಾರಿಗೆ ಘಟನೆಯನ್ನ ಖಂಡಿಸಿ ದೂರು ನೀಡಿದೆ.‌ ಈಗಾಗಲೇ ಸಂಘ ಸಿಎಂ ಗೆ ಪತ್ರ ಬರೆದಿದೆ. ಪ್ರತ್ಯೇಕ ಕಾನೂನು ಜಾರಿಗೆ ಸಂಘ ಒತ್ತಾಯ ಮಾಡ್ತಿದ್ದು, ಸರ್ಕಾರ ಹೇಗೆ ಸ್ಪಂದಿಸುತ್ತೆ ಕಾದು ನೋಡಬೇಕಿದೆ. ಇದನ್ನೂ ಓದಿ: ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

TAGGED:Akhila Bharat Brahmana MahasabhabengaluruCET ExamJanivarasiddaramaiahಜನಿವಾರಬೆಂಗಳೂರುಬ್ರಾಹ್ಮಣ ಮಹಾಸಭಾಸಿಇಟಿ ಪರೀಕ್ಷೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
2 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
9 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
14 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
18 minutes ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
21 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?