Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಅಭಿಪ್ರಾಯಗಳನ್ನು ಕಡೆಗಣಿಸಿ ಜಿಲ್ಲೆ ವಿಭಜನೆ ಮಾಡಲಾಗಿದೆ: ಪವನ್ ಕಲ್ಯಾಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನರ ಅಭಿಪ್ರಾಯಗಳನ್ನು ಕಡೆಗಣಿಸಿ ಜಿಲ್ಲೆ ವಿಭಜನೆ ಮಾಡಲಾಗಿದೆ: ಪವನ್ ಕಲ್ಯಾಣ್

Latest

ಜನರ ಅಭಿಪ್ರಾಯಗಳನ್ನು ಕಡೆಗಣಿಸಿ ಜಿಲ್ಲೆ ವಿಭಜನೆ ಮಾಡಲಾಗಿದೆ: ಪವನ್ ಕಲ್ಯಾಣ್

Public TV
Last updated: April 4, 2022 8:18 pm
Public TV
Share
2 Min Read
pavan kalyan
SHARE

ಅಮರಾವತಿ: ಜನರ ಅಭಿಪ್ರಾಯಗಳನ್ನು ಕಡೆಗಣಿಸಿ ಜಿಲ್ಲೆ ವಿಭಜನೆ ಮಾಡಲಾಗಿದೆ ಎಂದು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಂಧ್ರಪ್ರದೇಶದಲ್ಲಿ ವಿಭಜನೆಗೊಂಡ ಎರಡು ಹೊಸ ಪ್ರತ್ಯೇಕ ಜಿಲ್ಲೆಗಳ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಿಲ್ಲೆಗಳ ಮರುಸಂಘಟನೆಯ ಪ್ರಕ್ರಿಯೆಯಲ್ಲಿ ಆಡಳಿತಗಾರರು ಸಾರ್ವಜನಿಕ ಅಭಿಪ್ರಾಯವನ್ನು ಪರಿಗಣಿಸದೆ ಜಿಲ್ಲೆಯನ್ನು ವಿಭಜನೆ ಮಾಡಿದ್ದಾರೆ. ಸಿಎಂ ಜಗನ್ ಅವರು ಜನರ ಆಶೋತ್ತರಗಳು, ಹೊಸ ಜಿಲ್ಲೆಗಳಲ್ಲಿನ ಆಂತರಿಕ ಸಮಸ್ಯೆಗಳು ಮತ್ತು ಇತರ ನಿರ್ಬಂಧಗಳನ್ನು ಏಕೆ ಪರಿಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

Jagan Mohan Reddy

ಅದೇ ರೀತಿ, ಜಿಲ್ಲೆಗಳ ಬಹುಕಾಲದ ಬೇಡಿಕೆಗಳ ಬಗ್ಗೆ ಸರಿಯಾದ ಅಧ್ಯಯನವೂ ಆಗಿಲ್ಲ. ಎಟಪಾಕ ಮತ್ತು ಕುಕುನೂರು ಜಿಲ್ಲೆಗಳ ಜನರು ಜಿಲ್ಲಾ ಕೇಂದ್ರಕ್ಕೆ ಬರಲು ಕನಿಷ್ಠ 300 ಕಿ.ಮೀ. ಅಂದರೆ ಜನಸಾಮಾನ್ಯರು ಮತ್ತು ಬಡ ದಲಿತ ಜನರಿಗಾಗಿ ಜಿಲ್ಲಾಸ್ಪತ್ರೆಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಲು ಕನಿಷ್ಠ 2-3 ದಿನಗಳು ಬೇಕಾಗುತ್ತದೆ. ದಿಕ್ಕು ತೋಚದಂತಿರುವ ಜಿಲ್ಲೆಗಳ ವಿಭಜನೆಯಿಂದ ಜನರಿಗೆ ಆಡಳಿತ ಹೇಗೆ ಹತ್ತಿರವಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಕಾಕಿನಾಡ ಜಿಲ್ಲಾ ಕೇಂದ್ರವಾಗಿದ್ದಾಗ ಮುಳುಗಡೆ ಜಿಲ್ಲೆಗಳ ಜನರು ಇದೇ ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದರು. ಜಿಲ್ಲೆಗಳ ಪುನರ್‍ವಿಂಗಡಣೆ ನಂತರವೂ ಅವರ ಸಂಕಷ್ಟ ಮುಂದುವರಿದಿದೆ ಎಂದು ಆರೋಪಿಸಿದರು. ರಂಪಚೋಡವರಂ ಅನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಗಿರಿಜನರ ಅಭಿಪ್ರಾಯವನ್ನು ಸರ್ಕಾರ ನಿರ್ಲಕ್ಷಿಸಿದೆ. ರಾಯಲಸೀಮೆ ಜನರ ಅಭಿಪ್ರಾಯವನ್ನು ಸಹ ಸರ್ಕಾರ ಪರಿಗಣಿಸಲಿಲ್ಲ. ಮದನಪಲ್ಲಿ, ಹಿಂದೂಪುರ ಮತ್ತು ಮಾರ್ಕಪುರಂನಲ್ಲಿ ಕೇಂದ್ರ ಕಚೇರಿ ಹೊಂದಿರುವ ಜಿಲ್ಲೆಗಳಿಗೆ ಬೇಡಿಕೆಗಳಿವೆ ಎಂದರು. ಇದನ್ನೂ ಓದಿ: ಸಕಾಲ ಯೋಜನೆಯಲ್ಲಿ ಶೀಘ್ರವೇ ತತ್ಕಾಲ್ ಸೇವೆ- ಬಿ.ಸಿ. ನಾಗೇಶ್

klr3 pavana kalyan pkg byte 1pavan kalyan

ಜಿಲ್ಲೆಯ ಪ್ರತ್ಯೇಕತೆಯ ಕರಡು ಅಧಿಸೂಚನೆ ಹೊರಡಿಸುವ ಮೊದಲು ಯಾವುದೇ ಚರ್ಚೆ ಆಗಿಲ್ಲ. ಜನರು ನೀಡಿದ ಜ್ಞಾಪನಾ ಪತ್ರವನ್ನೂ ಸಹ ಪರಿಗಣಿಸಿಲ್ಲ. ಜಿಲ್ಲಾ ಪುನರ್‍ಸಂಘಟನೆಯ ನ್ಯೂನತೆ ಮತ್ತು ಅನಾನುಕೂಲತೆಗಳ ವಿರುದ್ಧ ಜನರು ಆರಂಭಿಸಿರುವ ಪ್ರತಿಭಟನೆಗೆ ಜನಸೇನೆ ಬೆಂಬಲ ನೀಡಲಿದೆ ಎಂದರು. ಜನಸೇನಾ ತಪ್ಪುಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಜನರ ಅನುಕೂಲಕ್ಕಾಗಿ ಜಿಲ್ಲೆಗಳನ್ನು ಮರುಸಂಘಟಿಸುತ್ತದೆ ಎಂದು ನುಡಿದರು.

TAGGED:Amaravathijagan mohan reddyPawan KalyanSeparate Districtsಅಮರಾವತಿಜಗನ್ ಮೋಹನ್ ರೆಡ್ಡಿಪವನ್ ಕಲ್ಯಾಣ್ಪ್ರತ್ಯೇಕ ಜಿಲ್ಲೆಗಳು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
3 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
4 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
5 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
5 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
6 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?