ಹೊಸದಿಲ್ಲಿ: ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಜಪಾನ್ ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದೆ. ಇದು ಉಭಯ ದೇಶಗಳ ನಡುವಿನ ಪ್ರಯಾಣವನ್ನು ಸುಲಭಗೊಳಿಸುವ ಉದ್ದೇಶ ಹೊಂದಿದೆ.
Japan recognises India's COVAXIN to facilitate travel between both the countries.https://t.co/ikCzKhYJRc#announcement #BharatBiotech #COVAXIN #japantravel #COVID19 #COVID19Vaccine #indiatojapan pic.twitter.com/WQ24L0wVio
— Bharat Biotech (@BharatBiotech) April 8, 2022
Advertisement
ಜಪಾನ್ ಸರ್ಕಾರವು ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಅನ್ನು ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದ್ದು, ಏಪ್ರಿಲ್ 10ರಿಂದ ಭಾರತದಿಂದ ಜಪಾನ್‌ಗೆ ಪ್ರಯಾಣಿಸಲು ಮತ್ತಷ್ಟು ಅನುಕೂಲವಾಗುತ್ತದೆ ಎಂದು ಭಾರತ್ ಬಯೋಟೆಕ್ ಟ್ವೀಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ WHO
Advertisement
ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳೂ ಪ್ರಯಾಣಕ್ಕೆ ಅನುಕೂಲವಾಗುವಂತೆ ಕೋವ್ಯಾಕ್ಸಿನ್ ಗುರುತಿಸಿವೆ ಎನ್ನಲಾಗಿದೆ.