Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಯಂ ರವಿ ಜೊತೆ ಬೋಲ್ಡ್ ಆಗಿ ಕಾಣಿಸ್ಕೊಂಡ ವದಂತಿ ಗೆಳತಿ ಕೆನೀಶಾ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಜಯಂ ರವಿ ಜೊತೆ ಬೋಲ್ಡ್ ಆಗಿ ಕಾಣಿಸ್ಕೊಂಡ ವದಂತಿ ಗೆಳತಿ ಕೆನೀಶಾ

Public TV
Last updated: June 22, 2025 8:05 pm
Public TV
Share
2 Min Read
jayam ravi kenisha
SHARE

ತಮಿಳು ನಟ ಜಯಂ ರವಿ (Jayam Ravi) ಅಲಿಯಾಸ್ ರವಿಮೋಹನ್ ವಿಚ್ಛೇದನ ಘೋಷಿಸಿದ ಬಳಿಕ ಗಾಯಕಿ ಕೆನೀಶಾ (Kenishaa) ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗೇ ಇಬ್ಬರ ನಡುವಿನ ವದಂತಿ ಹೆಚ್ಚಾಗುತ್ತಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಜಯಂ ರವಿ ಕೆನೀಶಾ ಆಲ್ಬಂ ಸಕ್ಸಸ್ ಪಾರ್ಟಿ ಕೊಟ್ಟಿದ್ದಾರೆ. ಕೆನೀಶಾ ಫ್ರಾನ್ಸಿಸ್ ಜೊತೆ ಜಯಂ ರವಿ ಬಿಂದಾಸ್ ಆಗಿರುವ ಫೋಟೋ ವೈರಲ್ ಆಗಿದೆ.

ಕೆನೀಶಾ ಹಾಡಿರುವ (ಅಂಡ್ರುಂ ಇಡ್ರುಂ) ನಯಾ ಆಲ್ಬಂ ರಿಲೀಸ್ ಆಗಿದೆ. ವೀಡಿಯೋ ಕೊನೆಯಲ್ಲಿ ಜಯಂ ರವಿ ಎಂಟ್ರಿ ಇಬ್ಬರ ನಡುವಿಗೆ ಗಾಸಿಪ್‌ಗೆ ತುಪ್ಪ ಸುರಿದಂತಿತ್ತು. ಮ್ಯೂಸಿಕ್ ಆಲ್ಬಂ ರಿಲೀಸ್ ಬೆನ್ನಲ್ಲೇ ಈಗ ಚೆನೈನಲ್ಲಿ ಕೆನೀಶಾ, ಆಕೆಯ ಮ್ಯೂಸಿಕ್ ಟೀಮ್ ಹಾಗೂ ರವಿಮೋಹನ್ ಪಾರ್ಟಿ ಮಾಡಿದ್ದಾರೆ. ಪಾರ್ಟಿಯ ಫೋಟೋಗಳು ವೈರಲ್ ಆಗಿದೆ. ಕೆನೀಶಾ ಹಾಗೂ ಜಯಂ ರವಿ ಪರಸ್ಪರ ಭಾರೀ ಆಪ್ತತೆಯಿಂದ ಪಬ್‌ನಲ್ಲಿ ಸಕ್ಸಸ್ ಪಾರ್ಟಿ ಮಾಡಿದ್ದಾರೆ. ಇದನ್ನೂ ಓದಿ: ಇದೇ ವಾರ ಮುಗಿಯಲಿದೆ ದರ್ಶನ್ ಡೆವಿಲ್ ಶೂಟಿಂಗ್ !

jayam ravi kenisha 1

ರವಿ ಜೀವನದಲ್ಲಿ ಕೆನೀಶಾ ಪ್ರವೇಶ ಆಗಿದ್ದಕ್ಕೆ ಏಕಪಕ್ಷೀಯವಾಗಿ ರವಿ ತಮಗೆ ವಿಚ್ಛೇದನ ಘೋಷಿಸಿದ್ದಾರೆ ಎಂದು ರವಿ ಪತ್ನಿ ಆರತಿ ಆರೋಪ ಮಾಡಿದ್ದರು. ಬಳಿಕ ನಾಲ್ಕು ಗೋಡೆ ಮಧ್ಯೆ ನಡೆಯುತ್ತಿದ್ದ ಜಗಳ ಬೀದಿಗೆ ಬಂದಿತ್ತು. ಇಂದಿಗೂ ಪತ್ನಿ ಆರತಿ ಜೊತೆ ನಟ ರವಿಯ ವಿಚ್ಛೇದನವಾಗಿಲ್ಲ. ಅದಾಗಲೇ ರವಿ ಬಹಿರಂಗವಾಗಿ ಕೆನೀಶಾ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ.

jayam ravi kenisha 2

ನಟ ಜಯಂ ರವಿ ಪತ್ನಿ ಆರತಿ ಜೊತೆ 15 ವರ್ಷಗಳ ಸಂಸಾರ ನಡೆಸಿ ಇತ್ತೀಚೆಗಷ್ಟೇ ಡಿವೋರ್ಸ್ ಘೋಷಣೆ ಮಾಡಿದ್ದರು. ರವಿಗೆ ಕೆನೀಶಾ ಜೊತೆ ಸಂಬಂಧ ಇರೋದಕ್ಕೆ ಡಿವೋರ್ಸ್‌ಗೆ ಒತ್ತಾಯಿಸುತ್ತಿದ್ದಾರೆ ಅನ್ನೋದಾಗಿ ಆರತಿ ಹೇಳಿದ್ದರು. ಇದೀಗ ಆರತಿ ಆರೋಪದಂತೆ ರವಿ ಕೆನೀಶಾ ಸ್ನೇಹದ ಬಾರ್ಡರ್ ಮೀರಿ ಆಪ್ತರಾಗಿರುವಂತಿದೆ. ಖ್ಯಾತ ನಟನಾಗಿರುವ ರವಿ ಕೆನೀಶಾಗಾಗಿ ಮ್ಯೂಸಿಕ್ ಆಲ್ಬಂನಲ್ಲಿ ಕಾಣಿಸ್ಕೊಂಡಿದ್ದೂ ಕೂಡ ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಆದರೆ ಕೆನೀಶಾ ಜೊತೆಗೆ ಯಾವುದೇ ಸಂಬಂಧವನ್ನೂ ರವಿ ಇದುವರೆಗೂ ಘೋಷಿಸಿಲ್ಲ. ಇದನ್ನೂ ಓದಿ: ವಿಜಯ್ ದಳಪತಿ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್

Share This Article
Facebook Whatsapp Whatsapp Telegram
Previous Article HD Deve Gowda Sri Ganga Samrata Shree Purusha ಮಾಜಿ ಪ್ರಧಾನಿ ದೇವೇಗೌಡರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ
Next Article Vijay Devarkonda `ರೆಟ್ರೋ’ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ – ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Singha Durbar 2
Latest

Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್‌ʼ ಧಗಧಗ

29 minutes ago
iphone 17 iphone air iphone 17 pro
Latest

ಆಪಲ್‌ ಐಫೋನ್‌ 17, 17 ಪ್ರೋ, 17 ಮ್ಯಾಕ್ಸ್‌, ಐಫೋನ್‌ ಏರ್‌ ಬಿಡುಗಡೆ – ಭಾರತದಲ್ಲಿ ದರ ಎಷ್ಟು?

29 minutes ago
AS Ponnanna 1
Bengaluru City

ಮದ್ದೂರು ಗಲಾಟೆ ಕೇಸ್‌ನಲ್ಲಿ ಬಿಜೆಪಿ ಬೆಂಕಿ ಹಚ್ಚೋ ಕೆಲಸ ಮಾಡ್ತಿದೆ: ಎ.ಎಸ್ ಪೊನ್ನಣ್ಣ

36 minutes ago
Rachita Ram 2
Bengaluru City

ಬಿಕ್ಲು ಶಿವ ಕೇಸ್ – ನಟಿ ರಚಿತಾ ರಾಮ್‌ಗೆ ಗಿಫ್ಟ್ ಕೊಟ್ಟ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ?

54 minutes ago
Delhi Police
Crime

ದೆಹಲಿ ಪೊಲೀಸ್, ಜಾರ್ಖಂಡ್ ATS ಜಂಟಿ ಕಾರ್ಯಾಚರಣೆ – ಇಬ್ಬರು ಶಂಕಿತ ISIS ಉಗ್ರರು ಅರೆಸ್ಟ್

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?