Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರ ಪ್ರಶಸ್ತಿ ವಿಜೇತ ‘ಮಧ್ಯಂತರ’ ಕಿರುಚಿತ್ರಕ್ಕೆ ಜಯಮಾಲಾ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಷ್ಟ್ರ ಪ್ರಶಸ್ತಿ ವಿಜೇತ ‘ಮಧ್ಯಂತರ’ ಕಿರುಚಿತ್ರಕ್ಕೆ ಜಯಮಾಲಾ ಮೆಚ್ಚುಗೆ

Cinema

ರಾಷ್ಟ್ರ ಪ್ರಶಸ್ತಿ ವಿಜೇತ ‘ಮಧ್ಯಂತರ’ ಕಿರುಚಿತ್ರಕ್ಕೆ ಜಯಮಾಲಾ ಮೆಚ್ಚುಗೆ

Public TV
Last updated: October 2, 2024 3:06 pm
Public TV
Share
2 Min Read
jayamala
SHARE

ಮೂವತ್ತಾರು ನಿಮಿಷಗಳಲ್ಲಿ ಎಲ್ಲರ ಮನಸ್ಸಿಗೆ ಮುದನೀಡುವ ಅದ್ಭುತ ಕಿರುಚಿತ್ರವನ್ನು ದಿನೇಶ್ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ. ಈ ಕಿರುಚಿತ್ರಕ್ಕೆ 70 ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ನಾನ್ ಫೀಚರ್ ಫಿಲಂ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಬಂದಿದೆ. ನಿರ್ದೇಶಕ ದಿನೇಶ್ ಶೆಣೈ ಹಾಗೂ ಸಂಕಲನಕಾರ ಸುರೇಶ್ ಅರಸ್ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಾಜಿ ಸಚಿವೆ, ನಟಿ, ನಿರ್ಮಾಪಕಿ ಜಯಮಾಲ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀಕೆ.ವಿ.ಪ್ರಭಾಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ “ಮಧ್ಯಂತರ”ದ ಸದಸ್ಯರು ಮಾಧ್ಯಮದ ಮುಂದೆ ಮಾತನಾಡಿದರು.

Madyantara 1

ನನಗೂ ಚಿತ್ರರಂಗಕ್ಕೂ ಇಪ್ಪತ್ತೇಳು ವರ್ಷಕ್ಕೂ ಮೀರಿದ‌ ನಂಟು. ಆದರೆ ಈ ಕಥೆ ಹೊಳದ್ದದ್ದು ಕೊರೋನ ಸಮಯದಲ್ಲಿ. ಹಿರಿಚಿತ್ರ ಮಾಡುವ ಮುನ್ನ ಮೊದಲು ಈ ಕಿರುಚಿತ್ರ ಮಾಡೋಣ ಅಂದುಕೊಂಡೆ. ಇದು ಜನರಿಗೆ ಹಿಡಿಸಿದರೆ, ಮುಂದೆ ಚಲನಚಿತ್ರ ಮಾಡೋಣ. ಆಗ ನಿರ್ಮಾಪಕರು ಸಿಗುತ್ತಾರೆ ಎಂಬ ಉದ್ದೇಶದಿಂದ. ಈ ಕಿರುಚಿತ್ರವನ್ನು ನೋಡಿದ ದಯಾಳ್ ಪದ್ಮನಾಭನ್‌ ಅವರು ಪನೋರಮಾ ಗೆ ಕಳುಹಿಸಲು ಸಲಹೆ ನೀಡಿದರು. ಹಾಗೆ ಡಿಸೆಂಬರ್ ಒಳಗೆ ಸೆನ್ಸಾರ್ ಮಾಡಿಸಿದರೆ ರಾಷ್ಟ್ರಪ್ರಶಸ್ತಿಗೂ ಕಳುಹಿಸಬಹುದು ಎಂದು ಮತ್ತೊಬ್ಬ ಸ್ನೇಹಿತರು ಹೇಳಿದರು. ಅದೇ ರೀತಿ ಕಳುಹಿಸಲಾಯಿತು. ನಾನ್ ಫೀಚರ್ ವಿಭಾಗದಲ್ಲಿ ನಮ್ಮ  “ಮಧ್ಯಂತರ”ಕ್ಕೆ ಎರಡು ಪ್ರಶಸ್ತಿಗಳು ಬಂದಿದೆ. ಈ ಸಮಯದಲ್ಲಿ ನನ್ನ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇದು 1976ರಿಂದ 85 ರವರೆಗಿನ ಕಾಲಘಟ್ಟದ ಕಥೆ. ಇದನ್ನು ನೆಗೆಟೀವ್ ನಲ್ಲೇ ಚಿತ್ರೀಕರಣ ಮಾಡಿದ್ದೇವೆ‌. ಹನ್ನೊಂದು ದಿನಗಳ ಚಿತ್ರೀಕರಣ ಮಾಡಲಾಗಿದೆ. ನಿರ್ಮಾಪಕ ಮಾಣಿಕ್ ಚಂದ್ ಅವರು ಸಂದರ್ಶನವೊಂದರಲ್ಲಿ ಹೇಳಿದ ಮಾತೇ ನನ್ನ “ಮಧ್ಯಂತರ “ಕ್ಕೆ ಸ್ಪೂರ್ತಿ. ಮುಂದಿನ ದಿನಗಳಲ್ಲಿ ಇದೇ ಕಥೆಯನ್ನು ಮುಂದುವರೆಸಿ ಹಿರಿತೆರೆಯಲ್ಲಿ ಸಿನಿಮಾ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ದಿನೇಶ್ ಶೆಣೈ ತಿಳಿಸಿದರು.

Madyantara 2

ನನ್ನ ಐವತ್ತು ವರ್ಷಗಳ ಸಿನಿ ಜರ್ನಿಯಲ್ಲಿ ಮಾಧ್ಯಮ ನೀಡಿರುವ ಪ್ರೋತ್ಸಾಹ ಅಪಾರ. ಅವರಿಗೆ ಈ ಸಂದರ್ಭದಲ್ಲಿ ವಿಶೇಷ ಧನ್ಯವಾದ ತಿಳಿಸುವುದಾಗಿ ಸಂಕಲನಕಾರ ಸುರೇಶ್ ಅರಸ್ ತಿಳಿಸಿದರು. ಇಂತಹ ಅದ್ಭುತ ಕಥೆಯನ್ನು ಕೆಲವೇ ನಿಮಿಷಗಳಲ್ಲಿ ಹೇಳುವುದು ಸುಲಭವಲ್ಲ. ದಿನೇಶ್ ಶೆಣೈ ಅವರು ಆ ಪ್ರಯತ್ನ ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದು ಮೊದಲ ಪ್ರಯತ್ನದಲ್ಲೇ ಗೆದ್ದಿದ್ದಾರೆ‌. ಅವರಿಗೆ ಹಾಗೂ ತಂಡಕ್ಕೆ ಶುಭಾಶಯ ಎಂದರು ಜಯಮಾಲ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ” ಮಧ್ಯಂತರ” ತಂಡಕ್ಕೆ ಶುಭಾಶಯ ತಿಳಿಸಿ, ಮುಖ್ಯಮಂತ್ರಿಗಳ ಬಳಿ ಚಿತ್ರರಂಗಕ್ಕೆ ಅನುಕೂಲವಾಗಲಿರುವ ವಿಷಯಗಳ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಕಿರುಚಿತ್ರದಲ್ಲಿ ನಟಿಸಿರುವ ವೀರೇಶ್, ರಮೇಶ್ ಪಂಡಿತ್ ಮುಂತಾದ ಕಲಾವಿದರು ತಮ್ಮ ಅನುಭವವನ್ನು ಹಂಚಿಕೊಂಡರು. ನಟಿ ನಿಖಿತ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:Dinesh ShenaiJaymalaMadhyaantaraಜಯಮಾಲಾದಿನೇಶ್ ಶೆಣೈಮಧ್ಯಂತರ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
16 minutes ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
20 minutes ago
Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
40 minutes ago
Ramalinga Reddy BMTC Electric Bus
Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
By Public TV
54 minutes ago
mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
9 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?