Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿ ಅವತರಣಿಕೆಗೆ ದುಬಾರಿ ಮೊತ್ತಕ್ಕೆ ಸೇಲ್ ಆಯ್ತು ಸೂರ್ಯ ನಟನೆಯ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಿಂದಿ ಅವತರಣಿಕೆಗೆ ದುಬಾರಿ ಮೊತ್ತಕ್ಕೆ ಸೇಲ್ ಆಯ್ತು ಸೂರ್ಯ ನಟನೆಯ ಸಿನಿಮಾ

Cinema

ಹಿಂದಿ ಅವತರಣಿಕೆಗೆ ದುಬಾರಿ ಮೊತ್ತಕ್ಕೆ ಸೇಲ್ ಆಯ್ತು ಸೂರ್ಯ ನಟನೆಯ ಸಿನಿಮಾ

Public TV
Last updated: January 4, 2023 7:28 pm
Public TV
Share
1 Min Read
suriya
SHARE

ಹಿಂದಿ ಸಿನಿಮಾಗಳೇ ಬಾಲಿವುಡ್ (Bollywood) ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡದೇ ಇರುವ ಬೆನ್ನಲ್ಲೇ ದಕ್ಷಿಣದ ಸಿನಿಮಾಗೆ ಭರ್ಜರಿ ಡಿಮ್ಯಾಂಡ್ ಕ್ರಿಯೆಟ್ ಆಗಿದೆ. ಬಾಲಿವುಡ್ ರಂಗದಲ್ಲಿ ಸೌತ್ ಸಿನಿಮಾಗಳೇ ಕಮಾಲ್ ಮಾಡುತ್ತಿದೆ. ಹಾಗಾಗಿ ಇದೀಗ ನಟ ಸೂರ್ಯ (Suriya) ನಟನೆಯ ಹೊಸ ಸಿನಿಮಾದ ವಿತರಣೆಯ ಹಕ್ಕುಗಳು ಭಾರೀ ಮೊತ್ತಕ್ಕೆ ಸೇಲ್ ಆಗಿದೆ.

 

View this post on Instagram

 

A post shared by Suriya Sivakumar (@actorsuriya)

ಶಿವ, ನಟ ಸೂರ್ಯ ಕಾಂಬಿನೇಷನ್‌ನಲ್ಲಿ ಹೊಸ ಚಿತ್ರ ಮೂಡಿ ಬರುತ್ತಿದೆ. `ಬಾಹುಬಲಿ’ (Bahubali) ರೀತಿಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿದೆ. ಸೂರ್ಯಗೆ (Actor Suriya) ಜೋಡಿಯಾಗಿ ಬಾಲಿವುಡ್ ನಟಿ ದಿಶಾ ಪಟಾಣಿ (Disha Patani) ಕಾಣಿಸಿಕೊಳ್ಳಲಿದ್ದಾರೆ. ಸೂರ್ಯ ನಟನೆಯ ಸಿನಿಮಾದ ಹಿಂದಿ ಸ್ಯಾಟಲೈಟ್, ಡಿಜಿಟಲ್ ಮತ್ತು ವಿತರಣೆಯ ಹಕ್ಕುಗಳನ್ನು100 ಕೋಟಿ ರೂಪಾಯಿಗೆ ಖರೀದಿ ಮಾಡಿದ್ದಾರೆ. ಚಿತ್ರತಂಡವು ಈ ಬಗ್ಗೆ ಅಧಿಕೃತವಾಗಿ ಮಾತನಾಡದೇ ಇದ್ದರೂ ಇಂತಹದೊಂದು ಸುದ್ದಿ ಬಿಟೌನ್ ಮತ್ತು ಕಾಲಿವುಡ್‌ನಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ:ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?

disha patani

ಬಾಲಿವುಡ್‌ನ ನಿರ್ಮಾಪಕ ಜಯಂತಿಲಾಲ್ ಗಡ ಈ ಹಿಂದೆ `ಆರ್‌ಆರ್‌ಆರ್’ (Rrr) ಚಿತ್ರವನ್ನು ದೊಡ್ಡ ಮೊತ್ತಕ್ಕೆ ಖರೀದಿಸಿ, ಈ ಚಿತ್ರದ ಮೂಲಕ ಲಾಭ ಮಾಡಿದ್ದರು. ಹಾಗಾಗಿ ಈಗ ನಟ ಸೂರ್ಯ ಸಿನಿಮಾವನ್ನು ಕೂಡ ಅವರು 100 ಕೋಟಿ ರೂ.ಗೆ ಖರೀದಿಸಿದ್ದಾರೆ.

suriya

ಇನ್ನೂ ಸೂರ್ಯ ನಟನೆಯ ಈ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿಲ್ಲ. ಈ ಚಿತ್ರವು 3ಡಿಯಲ್ಲಿ ನಿರ್ಮಾಣವಾಗುತ್ತಿದೆ. 10 ಭಾಷೆಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿರೋದು ಮತ್ತೊಂದು ವಿಶೇಷ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:KollywoodSuriyasuriya 42ಕಾಲಿವುಡ್ಜಯಂತಿಲಾಲ್‌ ಗಡಸೂರ್ಯಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
14 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
20 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
30 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
36 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
52 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?