Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಅಂದ್ರೆ ಮೋಹಿನಿ ಭಸ್ಮಾಸುರ, ಕಾಂಗ್ರೆಸ್ ಅಂದ್ರೆ ಕ್ಯಾನ್ಸರ್: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಜೆಡಿಎಸ್ ಅಂದ್ರೆ ಮೋಹಿನಿ ಭಸ್ಮಾಸುರ, ಕಾಂಗ್ರೆಸ್ ಅಂದ್ರೆ ಕ್ಯಾನ್ಸರ್: ರೇಣುಕಾಚಾರ್ಯ

Davanagere

ಜೆಡಿಎಸ್ ಅಂದ್ರೆ ಮೋಹಿನಿ ಭಸ್ಮಾಸುರ, ಕಾಂಗ್ರೆಸ್ ಅಂದ್ರೆ ಕ್ಯಾನ್ಸರ್: ರೇಣುಕಾಚಾರ್ಯ

Public TV
Last updated: April 15, 2019 9:24 pm
Public TV
Share
1 Min Read
JDS M P Renukacharya Congress
SHARE

ದಾವಣಗೆರೆ: ದೇಶಕ್ಕೆ ಕಾಂಗ್ರೆಸ್ ಪಕ್ಷ ಕ್ಯಾನ್ಸರ್ ಇದ್ದಂತೆ. ಜೆಡಿಎಸ್ ಮೋಹಿನಿ ಭಸ್ಮಾಸುರರು ಇದ್ದಂತೆ ಎಂದು ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

ಜಿಲ್ಲೆಯ ಹೊನ್ನಾಳಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಜಿ ಸಚಿವರು, ರಾಜ್ಯದಲ್ಲಿ ಬರ ತಾಂಡವಾಡುತ್ತಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಪುತ್ರನನ್ನು ಗೆಲ್ಲಿಸಿಕೊಳ್ಳಲು ಮಂಡ್ಯದಲ್ಲಿ ಠಿಕಾಣಿ ಹೂಡಿದ್ದಾರೆ. ಅವರು ಮಂಡ್ಯ ಬಿಟ್ಟು ಹೊರಗೆ ಬರಲಿ, ಆಗ ಜನರ ಕಷ್ಟ ಏನಿದೆ ಎನ್ನುವುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

M P Renukacharya

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದ ಸರ್ಕಾರವಿದೆ. ಕಾಂಗ್ರೆಸ್ಸಿಗರು ನಾಚಿಕೆ, ಮಾನ, ಮರ್ಯಾದೆ ಇಲ್ಲದೆ ಜೆಡಿಎಸ್‍ಗೆ ಅಧಿಕಾರ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಜೆಡಿಎಸ್‍ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತೇವೆ ಎಂದು ಕಾಂಗ್ರೆಸ್‍ನ ಕೆಲವು ಮುಖಂಡರು ನನ್ನ ಬಳಿ ಹೇಳಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕುಡಿಯುವ ನೀರಿಗೆ ಆಹಾಕಾರವಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಸರ್ಕಾರದ ಹಣವನ್ನು ಮಂಡ್ಯದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

TAGGED:bjpcongressjdsM.P.RenukacharyaPublic TVಎಂ.ಪಿ.ರೇಣುಕಾಚಾರ್ಯರಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
21 minutes ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
23 minutes ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
35 minutes ago
Male Mahadeshwara Temple DK Shivakumar Wife
Chamarajanagar

ಮಹಾಶಿವರಾತ್ರಿ – ಮಾದಪ್ಪನ ದರ್ಶನ ಪಡೆದ ಡಿಕೆಶಿ ಪತ್ನಿ

Public TV
By Public TV
36 minutes ago
Shiva and Nandi idols vandalized on Maha Shivaratri In Mundaragi
Districts

ಮುಂಡರಗಿ| ಮಹಾ ಶಿವರಾತ್ರಿ ದಿನವೇ ಶಿವ, ನಂದಿ ವಿಗ್ರಹ ಭಗ್ನ

Public TV
By Public TV
42 minutes ago
G Parameshwar
Districts

ನ್ಯಾಯ ಒದಗಿಸೋದ್ರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 – ಪರಮೇಶ್ವರ್‌ ಮೆಚ್ಚುಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?