Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಸಕ ಶಿವನಗೌಡ ನಾಯಕ್‍ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ: ಎಸ್‍ಪಿಗೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಾಸಕ ಶಿವನಗೌಡ ನಾಯಕ್‍ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ: ಎಸ್‍ಪಿಗೆ ದೂರು

Districts

ಶಾಸಕ ಶಿವನಗೌಡ ನಾಯಕ್‍ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ: ಎಸ್‍ಪಿಗೆ ದೂರು

Public TV
Last updated: October 31, 2022 5:04 pm
Public TV
Share
1 Min Read
raichuru 2
SHARE

ರಾಯಚೂರು:  ಬಿಜೆಪಿ (BJP) ಶಾಸಕ ಶಿವನಗೌಡ ನಾಯಕ್‍ರಿಂದ (Shivanagouda Naik) ನನಗೆ ಜೀವ ಬೆದರಿಕೆ ಇದೆ ಎಂದು ದೇವದುರ್ಗದ (Devadurga) ಜೆಡಿಎಸ್ ನಿಯೋಜಿತ ಅಭ್ಯರ್ಥಿ ಕರೆಮ್ಮ ನಾಯಕ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಜೆಡಿಎಸ್‍ನಿಂದ (JDS) ಆಯೋಜಿಸಿದ್ದ ಬಂಜಾರ ಸಮಾವೇಶ ಯಶಸ್ವಿಯಾದ ಹಿನ್ನೆಲೆ ಶಿವನಗೌಡ ನಾಯಕ್ ಹಿಂಬಾಲಕರು ಹಲ್ಲೆಗೆ ಯತ್ನಿಸಿದ್ದಾರೆ ಅಂತ ಆರೋಪಿಸಿದ್ದಾರೆ. ಕರೆಮ್ಮ ನಾಯಕ್ ಹಾಗೂ ಅವರ ಮಗಳು ಗೌತಮಿ ಮೇಲೆ ಹಲ್ಲೆ ನಡೆಸಲು ಯತ್ನಿಸಲಾಗಿದ್ದು, ಘಟನೆಯಲ್ಲಿ ಕಾರ್ಯಕರ್ತ ಶಿವಪ್ಪಗೆ ಗಾಯಗಳಾಗಿವೆ. ಈ ಹಿನ್ನೆಲೆ ಈಗಾಗಲೇ ದೇವದುರ್ಗ ಪೊಲೀಸ್ ಠಾಣೆಯಲ್ಲಿ 10 ಜನರ ಮೇಲೆ ದೂರು ದಾಖಲಾಗಿದೆ. ಪ್ರಕರಣ ದಾಖಲಾಗಿದ್ದರು ಕ್ರಮ ಕೈಗೊಳ್ಳದ ಹಿನ್ನೆಲೆ ಪೊಲೀಸರ ವಿರುದ್ಧ ಎಸ್‍ಪಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ರಸ್ತೆಗುಂಡಿಗಳಿಂದಾದ ಸಾವನ್ನು ಸರ್ಕಾರಿ ಕೊಲೆ ಎಂದು ಪರಿಗಣಿಸಿ ಅಧಿಕಾರಿಗಳು, ಸಚಿವರನ್ನು ಆರೋಪಿಗಳನ್ನಾಗಿಸಿ: ಕಾಂಗ್ರೆಸ್

raichuru 1 1

ನವೆಂಬರ್ 4ಕ್ಕೆ ಪ್ರಜಾಪ್ರಭುತ್ವ ಉಳಿಸಿ, ಗುಂಡಾಗಿರಿ ತೊಲಗಿಸಿ ಸ್ಲೋಗನ್ ಅಡಿಯಲ್ಲಿ ಶಿವನಗೌಡ ನಾಯಕ್ ವಿರುದ್ಧ ದೇವದುರ್ಗದಲ್ಲಿ ಬೃಹತ್ ಹೋರಾಟ ನಡೆಸಲು ಜೆಡಿಎಸ್ ಸಜ್ಜಾಗಿದೆ. ಜೆಡಿಎಸ್ ವರಿಷ್ಠರು ಸಹ ಹೋರಾಟದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ. ಶಿವನಗೌಡ ನಾಯಕ್ ಮಟ್ಕಾ ಆಡಿಸುವುದು, ಅಕ್ರಮ ಮರಳು ಸಾಗಾಟವನ್ನು ನೇರವಾಗಿಯೇ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಬಗ್ಗೆ ಹಗುರವಾಗಿ ಮಾತನಾಡುವ ಶಿವನಗೌಡಗೆ ಅಂತ್ಯ ಕಾಲ ಬಂದಿದೆ ಅಂತ ದೇವದುರ್ಗ ಜೆಡಿಎಸ್ ತಾಲೂಕು ಅಧ್ಯಕ್ಷ ಬುಡ್ಡನಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ಎಕರೆ ಜಮೀನಿದ್ದ ಶಿವನಗೌಡ ನಾಯಕ ಇವತ್ತು 1,000 – 1,500 ಕೋಟಿ ಒಡೆಯನಾಗಿದ್ದಾರೆ. ತಾಕತ್ತಿದ್ದರೆ ಶಿವನಗೌಡ ನಾಯಕ್ ಈ ಬಾರಿ ದೇವದುರ್ಗ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ. ಅವರೇ ಸವಾಲು ಹಾಕಿರುವಂತೆ ಅವರ ಒಂಟಿ ಮೀಸೆ ನೋಡುವುದಕ್ಕೆ ದೇವದುರ್ಗದ ಜನ ತುದಿಗಾಲಲ್ಲಿ ನಿಂತಿದ್ದಾರೆ ಅಂತ ಬುಡ್ಡನಗೌಡ ಹೇಳಿದ್ದಾರೆ. ಇದನ್ನೂ ಓದಿ: ನ.1ರಿಂದ ಕಾರಿನಲ್ಲಿ ಪ್ರಯಾಣಿಸೋ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ

Live Tv
[brid partner=56869869 player=32851 video=960834 autoplay=true]

TAGGED:jdspoliceraichuruShivanagouda Nayakಜೆಡಿಎಸ್ಪೊಲೀಸ್ರಾಯಚೂರುಶಿವನಗೌಡ ನಾಯಕ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
24 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
46 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
2 hours ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?