Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯಪುರದಲ್ಲಿಂದು ಜೆಡಿಎಸ್ ಬೆಳ್ಳಿಹಬ್ಬ – ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಜಯಪುರದಲ್ಲಿಂದು ಜೆಡಿಎಸ್ ಬೆಳ್ಳಿಹಬ್ಬ – ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿಡಿ

Districts

ವಿಜಯಪುರದಲ್ಲಿಂದು ಜೆಡಿಎಸ್ ಬೆಳ್ಳಿಹಬ್ಬ – ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿಡಿ

Public TV
Last updated: February 27, 2026 11:01 am
Public TV
Share
1 Min Read
vijayapura JDS
SHARE

ವಿಜಯಪುರ: ಜಿಲ್ಲೆಯಲ್ಲಿಂದು ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಮ.12ಗಂಟೆಗೆ ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿ ದೇವಗೌಡ (HD ಅವರು ಆಗಮಿಸಲಿದ್ದಾರೆ.

ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬ ಸಮಾವೇಶ ಹಾಗೂ ಜನತಾ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 12ಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸಲಿದ್ದಾರೆ. ದೇವೇಗೌಡ ಅವರಿಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕೂಡ ಸಾಥ್ ನೀಡಲಿದ್ದಾರೆ. ಇದನ್ನೂ ಓದಿ: ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್‌ನಲ್ಲಿ ಸಮಾವೇಶ ನಡೆಯಲಿದ್ದು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರು ಹಾಗೂ ಹಾಲಿ, ಮಾಜಿ ಶಾಸಕರು ಭಾಗಿಯಾಗಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂಬರುವ ಸ್ಥಳೀಯ ಚುನಾವಣೆ, ವಿಧಾನ ಸಭೆ ಎಲೆಕ್ಷನ್ ಹಿನ್ನೆಲೆ ಪಕ್ಷದ ಬಲಬರ್ಧನೆಗೆ ಇದು ಸಹಕಾರಿ ಆಗಲಿದೆ. ಕಾರ್ಯಕರ್ತರು ಪಕ್ಷದೊಂದಿಗಿದ್ದಾರೆ. ಜನರಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಹೋರಾಟ ಇನ್ನಷ್ಟು ಹೆಚ್ಚಾಗಲಿದೆ ಎಂದು ಜೆಡಿಎಸ್‌ನ ನಿಖಿಲ್ ಹೇಳಿದ್ದಾರೆ.ಇದನ್ನೂ ಓದಿ: Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

TAGGED:HD DevegowdaHDDjdsvijayapuraಜೆಡಿಎಸ್ಬೆಳ್ಳಿಹಬ್ಬವಿಜಯಪುರಹೆಚ್‌ಡಿ ದೇವಗೌಡ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
3 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
3 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
4 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
4 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
5 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?