Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಕ್ರಮ ಹಣ ವರ್ಗಾವಣೆ – ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Public TV
Last updated: November 1, 2023 5:37 pm
Public TV
Share
1 Min Read
Jet Airways
SHARE

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ (Jet Airways) ಸಂಬಂಧಿಸಿದ 500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate) ವಶಪಡಿಸಿಕೊಂಡಿದೆ.

ವಶಪಡಿಸಿಕೊಳ್ಳಾದ ಆಸ್ತಿಯಲ್ಲಿ ಜೆಟ್ ಏರ್‌ವೇಸ್‌ನ ಸಂಸ್ಥಾಪಕ ನರೇಶ್ ಗೋಯಲ್ (Naresh Goyal), ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಸೇರಿದಂತೆ ಲಂಡನ್, ದುಬೈ, ಭಾರತದ ಕೆಲವು ರಾಜ್ಯಗಳಲ್ಲಿನ ಕಂಪನಿಗಳ ಹೆಸರಿನಲ್ಲಿ ನೋಂದಾಯಿಸಲಾದ 17 ವಸತಿ ಫ್ಲಾಟ್‌ಗಳು, ಬಂಗಲೆಗಳು, ವಾಣಿಜ್ಯ ಕಟ್ಟಡಗಳು ಸೇರಿವೆ. ಇದನ್ನೂ ಓದಿ: ವಿಪಕ್ಷ ನಾಯಕರ ಮೊಬೈಲ್‌ಗೆ ಹ್ಯಾಕಿಂಗ್ ಎಚ್ಚರಿಕೆ – ಆಪಲ್ ಅಧಿಕಾರಿಗಳ ವಿಚಾರಣೆಗೆ ಸಂಸದೀಯ ಸ್ಥಾಯಿ ಸಮಿತಿ ನಿರ್ಧಾರ

ED Enforcement Directorate

ಕನಿಷ್ಠ 538 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ (Money Laundering Case) ತಡೆ ಕಾಯ್ದೆ ಅಥವಾ ಪಿಎಂಎಲ್‌ಎ-2002ರ ಅಡಿಯಲ್ಲಿ ಕೇಂದ್ರ ತನಿಖಾ ಸಂಸ್ಥೆ ಜಪ್ತಿ ಮಾಡಿದೆ. ಗೋಯಲ್‌ ಕುಟುಂಬಸ್ಥರ ಹೊರತಾಗಿ ಕೆಲವು ಆಸ್ತಿಗಳನ್ನು ಜೆಟೈರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಕೆನರಾ ಬ್ಯಾಂಕ್ ಸಲ್ಲಿಸಿರುವ ವಂಚನೆ ಪ್ರಕರಣದಲ್ಲಿ ಇ.ಡಿ ನಿನ್ನೆ ಗೋಯಲ್ ಮತ್ತು ಇತರ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಎಫ್‌ಐಆರ್‌ನಲ್ಲಿ ಬ್ಯಾಂಕ್, ಜೆಟ್ ಏರ್‌ವೇಸ್‌ಗೆ 848 ಕೋಟಿ ರೂ. ವರೆಗಿನ ಸಾಲದ ಮಿತಿಗಳು ಮತ್ತು ಸಾಲಗಳನ್ನು ಮಂಜೂರು ಮಾಡಿದೆ. ಅದರಲ್ಲಿ 538 ಕೋಟಿ ರೂ. ಬಾಕಿ ಇದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಕಾರು ಅಪಘಾತ- ಸಹಾಯಕ್ಕಾಗಿ ಬಂದು ಎಣ್ಣೆ ಬಾಟ್ಲಿಯೊಂದಿಗೆ ಯುವಕರು ಎಸ್ಕೇಪ್

ಗೋಯಲ್ ಅವರನ್ನು ಪಿಎಂಎಲ್‌ಎ ಅಡಿಯಲ್ಲಿ ಸೆಪ್ಟೆಂಬರ್ 1 ರಂದು ಇ.ಡಿ ಬಂಧಿಸಿತ್ತು. ಅವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:jet airwaysMoney laundering caseNaresh Goyalಅಕ್ರಮ ಹಣ ವರ್ಗಾವಣೆಇ.ಡಿಜೆಟ್ ಏರ್‍ವೇಸ್
Share This Article
Facebook Whatsapp Whatsapp Telegram

You Might Also Like

BS Yediyurappa 2
Districts

ರಾಷ್ಟ್ರೀಯವಾದಿಗಳ ಹೆಮ್ಮೆ ಮುಖರ್ಜಿ ಕನಸು ಮೋದಿಯಿಂದ ನನಸು: ಯಡಿಯೂರಪ್ಪ

Public TV
By Public TV
5 minutes ago
Hubballi Police
Crime

ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

Public TV
By Public TV
25 minutes ago
Siddaramaiah 8
Bengaluru City

ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿಲ್ಲ: ಸಿಎಂ ಕಚೇರಿ ಸ್ಪಷ್ಟನೆ

Public TV
By Public TV
43 minutes ago
Government bus car collide three dead in Athanai Muragundi
Belgaum

ಸರ್ಕಾರಿ ಬಸ್ಸು, ಕಾರು ಡಿಕ್ಕಿ – ಮೂವರು ದಾರುಣ ಸಾವು

Public TV
By Public TV
2 hours ago
R Ashok 5
Bengaluru City

ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ, ಗೇಟ್‌ ಪಾಸ್‌ ನೀಡೋದು ಪಕ್ಕಾ: ಆರ್‌. ಅಶೋಕ್‌ ಭವಿಷ್ಯ

Public TV
By Public TV
2 hours ago
Yuva Rajkumar
Cinema

`ಎಕ್ಕ’ ಸಿನಿಮಾ ರಿಲೀಸ್‌ಗೆ ದಿನಗಣನೆ – ಮಂತ್ರಾಲಯ ರಾಯರ ದರ್ಶನ ಪಡೆದ ಯುವ ರಾಜ್‌ಕುಮಾರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?