ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ (Jharkhand CM Hemant Soren) ಅವರನ್ನು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಇಡಿ (ED) ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಭಾರೀ ಭದ್ರತೆ ನಡುವೆ ರಾಂಚಿಯ ಸಿಎಂ ನಿವಾಸಕ್ಕೆ ಬಂದ ಇಡಿ ಅಧಿಕಾರಿಗಳು ಹೇಮಂತ್ ಸೋರೆನ್‌ಗೆ ಪ್ರಶ್ನೆಗಳನ್ನು ಕೇಳಿದ್ದರು.
Advertisement
Advertisement
ಸತತ 8 ಗಂಟೆಯ ವಿಚಾರಣೆಯ ಬಳಿಕ ಇಡಿ ಬಂಧಿಸಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಇಡಿ ಅಧಿಕಾರಿಗಳ ವಿರುದ್ಧ SC/ST ಕಾಯ್ದೆಯಡಿ ಹೇಮಂತ್ ಸೋರೆನ್ FIR
Advertisement
ಮುಂಜಾಗ್ರತಾ ಕ್ರಮವಾಗಿ ರಾಂಚಿಯಲ್ಲಿ ಭದ್ರತೆಗೆ 7ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಾರ್ಖಂಡ್ ಸರ್ಕಾರ ಮೂವರ ಸಮಿತಿಯನ್ನು ರಚಿಸಿದೆ.
Advertisement