Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಕ್ರಮ ಹಣ ವರ್ಗಾವಣೆ ಕೇಸ್‌: ಜಾರ್ಖಂಡ್‌ನ ಕಾಂಗ್ರೆಸ್‌ ಸಚಿವ ಅಲಂಗೀರ್ ಆಲಂ ಬಂಧನ!
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಕ್ರಮ ಹಣ ವರ್ಗಾವಣೆ ಕೇಸ್‌: ಜಾರ್ಖಂಡ್‌ನ ಕಾಂಗ್ರೆಸ್‌ ಸಚಿವ ಅಲಂಗೀರ್ ಆಲಂ ಬಂಧನ!

Crime

ಅಕ್ರಮ ಹಣ ವರ್ಗಾವಣೆ ಕೇಸ್‌: ಜಾರ್ಖಂಡ್‌ನ ಕಾಂಗ್ರೆಸ್‌ ಸಚಿವ ಅಲಂಗೀರ್ ಆಲಂ ಬಂಧನ!

Public TV
Last updated: May 15, 2024 7:14 pm
Public TV
Share
2 Min Read
Alamgir Alam
SHARE

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ಜಾರಿ ನಿರ್ದೇಶನಾಲಯವು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (Alamgir Alam) ಅವರನ್ನ ಬಂಧಿಸಿದೆ.

ED Raids In Ranchi Underway Around Rs 20 Cr Cash Recovered From Jharkhand Ministers Secretary

ಇದೇ ತಿಂಗಳ ಮೇ 6 ರಂದು ಜಾರ್ಖಂಡ್‌ನಲ್ಲಿ ದಾಳಿ ನಡೆಸಿದ್ದ ಇಡಿ (Enforcement Directorate) ಅಧಿಕಾರಿಗಳ ತಂಡ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಮನೆಯಲ್ಲಿ ಸಿಕ್ಕ 35 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು. ವಶಪಡಿಸಿಕೊಂಡ ಮರುದಿನವೇ ಇಬ್ಬರನ್ನೂ ಇಡಿ ಬಂಧಿಸಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರವೂ ಸಚಿವರನ್ನ 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಇಡಿ, ಬುಧವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಅಲಂಗೀರ್‌ ಆಲಂ, ಚುನಾವಣೆ ಹೊತ್ತಿನಲ್ಲೇ ಇಡಿ ದಾಳಿ ನಡೆಸುತ್ತಿದೆ. ನಾನು ಏನನ್ನು ಹೇಳಲ್ಲ, ಜನರೇ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರ ಹಸ್ತಾಂತರ

RANCHI MONEY

ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಚಿಯ ಗ್ರಾಮೀಣಾಭಿವೃದ್ಧಿ ಸಚಿವಾಲಯ ಕಚೇರಿಯಲ್ಲೂ ಶೋಧ ನಡೆಸಲಾಗಿದೆ. ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳ ಹೆಸರು ಈ ಪ್ರಕರಣದಲ್ಲಿ ಕೇಳಿಬರುತ್ತಿದೆ, ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಇಡಿ ಹೇಳಿದೆ. ಇದನ್ನೂ ಓದಿ: ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

ಏನಿದು ಕೇಸ್‌?
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮೇ 6ರಂದು ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಗ್ರಾಮೀಣಾಭಿವೃದ್ಧಿ ಮಂತ್ರಿಯೂ ಆಗಿರುವ ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಸಹಾಯಕನ ಮನೆಯಲ್ಲಿ ಈ ದುಡ್ಡಿನ ರಾಶಿ ಕಂಡುಬಂದಿತ್ತು. ಯಾವುದೇ ದಾಖಲೆಗಳನ್ನು ಒಳಗೊಂಡಿರದ ಈ ಹಣವನ್ನು 12 ಗಂಟೆಗಳ ಕಾಲ 6 ಮಷಿನ್‍ಗಳ ಮೂಲಕ ಅಧಿಕಾರಿಗಳು ಎಣಿಕೆ ಮಾಡಿದ್ದರು. ಸತತ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಕೇಂದ್ರಿಯ ತನಿಖಾ ದಳ ನಡೆಸಿದ್ದ ದಾಳಿಯಲ್ಲೂ 3 ಕೋಟಿ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದರು.

TAGGED:Alamgir Alamenforcement directoratejharkhandMoney laundering caseಅಕ್ರಮ ಹಣ ವರ್ಗಾವಣೆ ಕೇಸ್‌ಕಾಂಗ್ರೆಸ್ಜಾರಿ ನಿರ್ದೇಶನಾಲಯಜಾರ್ಖಂಡ್
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

Weather
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
ByPublic TV
17 minutes ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
33 minutes ago
Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
39 minutes ago
Boeing KC 135 Stratotanker
Latest

ಎಮರ್ಜೆನ್ಸಿ ಕೋಡ್‌ ಕಳಿಸಿ ನಾಪತ್ತೆಯಾದ ಅಮೆರಿಕದ ʻಫ್ಲೆಯಿಂಗ್‌ ಗ್ಯಾಸ್‌ ಸ್ಟೇಷನ್‌ʼ

Public TV
ByPublic TV
45 minutes ago
Shashi Tharoor 1
Latest

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು – ಮೋದಿ, ಅಮಿತ್ ಶಾರನ್ನ ಹೊಗಳಿದ ಶಶಿ ತರೂರ್

Public TV
ByPublic TV
2 hours ago
Siddaramaiah 15
Bengaluru City

ತಮಿಳುನಾಡು ಫಲಿತಾಂಶ ಆಶ್ಚರ್ಯಕರವಾಗಿದೆ: ಸಿದ್ದರಾಮಯ್ಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?