Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಬ್ಬರ ಜೊತೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ – ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಪೆಟ್ಟೋ ಪೆಟ್ಟು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಇಬ್ಬರ ಜೊತೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ – ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಪೆಟ್ಟೋ ಪೆಟ್ಟು!

Bengaluru Rural

ಇಬ್ಬರ ಜೊತೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ – ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಪೆಟ್ಟೋ ಪೆಟ್ಟು!

Public TV
Last updated: April 13, 2026 12:23 pm
Public TV
Share
1 Min Read
jigani techie marries twice and engaged to another woman case filed after first wife exposes scams
SHARE

ಆನೇಕಲ್: ಇಬ್ಬರ ಜೊತೆಗೆ ಮದುವೆಯಾಗಿ (Marriage) ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡು ಸಿಕ್ಕಿ ಬಿದ್ದ ಕಾಮುಕನಿಗೆ ಹುಡುಗಿಯ ಮನೆಯವರು ಹಾಗೂ ಮೊದಲ ಪತ್ನಿ ಧರ್ಮದೇಟು ನೀಡಿದ ಘಟನೆ ಜಿಗಣಿ (Jigani) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ ಎಂಬಾತ ಹೀಗೆ ಹೆಣ್ಣುಮಕ್ಕಳ ಬಾಳಲ್ಲಿ ಆಟ ಆಡಲು ಹೋಗಿ ಪೆಟ್ಟು ತಿಂದಿದ್ದಾನೆ. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ಈತನಿಗೆ ಮದುವೆ ಆಗೋದೆ ಬಿಸಿನೆಸ್ ಆಗಿತ್ತು. ಇವನ ಚಪಲಕ್ಕೆ ಇಡೀ ಕುಟುಂಬವೇ ಸಾಥ್ ಕೊಡುತ್ತಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

2024ರ ಜನವರಿಯಲ್ಲಿ ರವಿ ಯುವತಿಯೊಬ್ಬಳನ್ನು ಮದುವೆಯಾಗಿದ್ದ. ಸ್ವಲ್ಪ ದಿನಗಳ ಬಳಿಕ ಕಂಡ ಕಂಡ ಹೆಣ್ಣುಮಕ್ಕಳ ದೇಹದ ಬಗ್ಗೆ ಪತ್ನಿಯ ಜೊತೆ ವರ್ಣನೆ ಮಾಡುತ್ತಿದ್ದ. ವರದಕ್ಷಿಣೆ ತೆಗೆದುಕೊಂಡು ಬಾ, ನಿನ್ನ ಸ್ನೇಹಿತರನ್ನು ಮನೆಗೆ ಕರೆಸು ಎನ್ನುತ್ತಿದ್ದ. ಇದರಿಂದ ಮೊದಲನೇ ಪತ್ನಿ ಬೇಸತ್ತಿದ್ದಳು.

ಇನ್ನೂ ಪತ್ನಿ ಗರ್ಭಿಣಿಯಾದಾಗ ಮತ್ತೆ ಹುಡುಗಿ ನೋಡೋಕೆ ಶುರು ಮಾಡಿದ್ದ. ತನಗೆ ಮದುವೆ ಆಗಿಲ್ಲ ಎಂದು ತನ್ನ ಕುಟುಂಬದವರ ಜೊತೆ ಊರೂರು ಸುತ್ತುತ್ತಿದ್ದ. ಕಳೆದ ಅಕ್ಟೋಬರ್‌ನಲ್ಲಿ ಮತ್ತೆ ಎಂಗೇಜ್ಮೆಂಟ್ ಕೂಡ ಮಾಡಿಕೊಂಡಿದ್ದ. ಈ ವಿಚಾರ ಮೊದಲ ಪತ್ನಿಗೆ ತಿಳಿದಿತ್ತು. ಬಳಿಕ ಎಂಗೇಜ್ಮೆಂಟ್ ಆದ ಹುಡುಗಿ ಕುಟುಂಬಕ್ಕೆ ವಿಚಾರ ತಿಳಿಸಿದ್ದರು. ಆಗ ರವಿ ಮನೆಗೆ ಬಂದ ಹುಡುಗಿ ಕುಟುಂಬದವರು ಧರ್ಮದೇಟು ನೀಡಿದ್ದರು.

2025ರ ಡಿಸೆಂಬರ್‌ನಲ್ಲಿ ಮೊದಲ ಪತ್ನಿ ಹೆರಿಗೆಗೆ ಹೋದಾಗ, ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಮತ್ತೋರ್ವ ಯುವತಿಯನ್ನು ಮದುವೆಯಾಗಿದ್ದ. ಎರಡನೇ ಮದುವೆ ವಿಚಾರ ತಿಳಿದು ರವಿ ಮನೆಗೆ ಹೋಗಿದ್ದ ಮೊದಲ ಪತ್ನಿ ಹಾಗೂ ಕುಟುಂಬಸ್ಥರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

ರವಿ ವಂಚನೆ ಬಗ್ಗೆ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು

TAGGED:anekalcrimeJiganimarriagepoliceಆನೇಕಲ್ಮದುವೆ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Hardik Pandya 1
Cricket

ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು

Public TV
By Public TV
19 minutes ago
H D Kumaraswamy 1
Bengaluru City

ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

Public TV
By Public TV
34 minutes ago
CM Siddaramaiah
Chikkamagaluru

ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
By Public TV
52 minutes ago
Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
54 minutes ago
Fish Fry
Food

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
1 hour ago
Mysuru 2
Crime

Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?