Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಸಾಕ್ಷ್ಯಚಿತ್ರ ದಂಗಲ್ – ಜೆಎನ್‍ಯುನಲ್ಲಿ ಇಂಟರ್‌ನೆಟ್, ವಿದ್ಯುತ್ ಸ್ಥಗಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಸಾಕ್ಷ್ಯಚಿತ್ರ ದಂಗಲ್ – ಜೆಎನ್‍ಯುನಲ್ಲಿ ಇಂಟರ್‌ನೆಟ್, ವಿದ್ಯುತ್ ಸ್ಥಗಿತ

Latest

ಮೋದಿ ಸಾಕ್ಷ್ಯಚಿತ್ರ ದಂಗಲ್ – ಜೆಎನ್‍ಯುನಲ್ಲಿ ಇಂಟರ್‌ನೆಟ್, ವಿದ್ಯುತ್ ಸ್ಥಗಿತ

Public TV
Last updated: January 24, 2023 10:53 pm
Public TV
Share
2 Min Read
jnu
SHARE

ನವದೆಹಲಿ: ಜವಾಹರ್‌ ಲಾಲ್ ನೆಹರು ವಿಶ್ವವಿದ್ಯಾನಿಲಯದ (JNU) ವಿದ್ಯಾರ್ಥಿಗಳ (Student) ಒಕ್ಕೂಟದ ಕಚೇರಿಯಲ್ಲಿ ವಿದ್ಯುತ್ (Electricity) ಹಾಗೂ ಇಂಟರ್‌ನೆಟ್ (Internet) ಸ್ಥಗಿತಗೊಂಡಿದ್ದರಿಂದ ಇಂದು ರಾತ್ರಿ ಪ್ರದರ್ಶನಗೊಳ್ಳಬೇಕಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ (BBC Documentary) ಸ್ಥಗಿತಗೊಂಡಿದೆ.

ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ಪ್ರದರ್ಶನವು ಇಂದು (ಮಂಗಳವಾರ) ರಾತ್ರಿ 9 ಗಂಟೆಗೆ ಪ್ರಾರಂಭಿಸಲು ಯೋಜಿಸಿದ್ದರು. ಆದರೆ ಜೆಎನ್‍ಯು ಆಡಳಿತ ಮಂಡಳಿ ಸ್ಕ್ರೀನಿಂಗ್‍ಗೆ ಅನುಮತಿ ನೀಡಿರಲಿಲ್ಲ. ಅಷ್ಟೇ ಅಲ್ಲದೇ ಸಾಕ್ಷ್ಯಚಿತ್ರ ಪ್ರದರ್ಶಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿತ್ತು.

MOdi BBC

ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರೆ ಯಾವುದೇ ನಿಯಮ ಉಲ್ಲಂಘನೆಯಾಗುವುದಿಲ್ಲ. ಜೊತೆಗೆ ಕೋಮು ಸೌಹಾರ್ದವನ್ನು ಹಾಳಾಗುವುದಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದರು.

ಸಿಪಿಎಂನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಆಯೇಶಿ ಘೋಷ್, ಇಂದು ನಾವು ಖಂಡಿತವಾಗಿಯೂ ಸಾಕ್ಷ್ಯಚಿತ್ರವನ್ನು ನೋಡುತ್ತೇವೆ. ನಾವು ಅದನ್ನು ಕ್ಯೂಆರ್ ಕೋಡ್ ಮೂಲಕ ನೋಡುತ್ತೇವೆ ಎಂದು ಹೇಳಿದರು.

jnu

ವಿದ್ಯಾರ್ಥಿಗಳು ಅಂತಿಮವಾಗಿ ಕ್ಯಾಂಪಸ್‍ನೊಳಗಿನ ಕೆಫೆಟೇರಿಯಾದಲ್ಲಿ ತಮ್ಮ ಮೊಬೈಲ್‍ಗಳಲ್ಲಿ ಡೌನ್‍ಲೋಡ್ ಮಾಡಿದ ನಂತರ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪತ್ರಕರ್ತರು ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು – ಆರ್. ಅಶೋಕ್

ಘಟನೆಯೇನು?: 2002ರ ಗುಜರಾತ್ ಧಂಗೆಗೆ ಸಂಬಂಧಿಸಿದಂತೆ ಬಿಬಿಸಿ ರೂಪಿಸಿರುವ ಡಾಕ್ಯುಮೆಂಟರಿ ಇಂಡಿಯಾ; ದಿ ಮೋದಿ ಕ್ವೆಶ್ಚನ್ ದೇಶ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಡಾಕ್ಯುಮೆಂಟರಿಯಲ್ಲಿ ಪ್ರಧಾನಿ ಮೋದಿಯನ್ನು ಋಣಾತ್ಮಕವಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಸರ್ಕಾರ ಈಗಾಗಲೇ, ಯೂಟ್ಯೂಬ್, ಟ್ವಿಟ್ಟರ್‌ನಲ್ಲಿ ಈ ಡಾಕ್ಯುಮೆಂಟರಿ ಮೇಲೆ ನಿಷೇಧ ಹೇರಿದೆ.

671931 jnu file

ಮೋದಿ ವಿರೋಧಿಗಳು ಮಾತ್ರ ಸುಮ್ಮನಿಲ್ಲ. ಕಾಂಗ್ರೆಸ್‍ನ ಅಧೀರ್ ರಂಜನ್ ಚೌಧರಿ, ಟಿಎಂಸಿಯ ಮಹುವಾ ಮೋಯಿತ್ರಾ, ಡೆರಿಕ್ ಓಬ್ರಿಯಾನ್ ಸೇರಿದಂತೆ ಹಲವರು ತಮ್ಮ ಟ್ವಿಟ್ಟರ್ ಖಾತೆಗಳಲ್ಲಿ ಡಾಕ್ಯುಮೆಂಟರಿ ಲಿಂಕ್ ಹಂಚಿಕೊಂಡು, ಇದನ್ನು ನೋಡಿ ನೋಡಿ ಎಂದು ಪ್ರಚೋದನೆ ನೀಡುತ್ತಿದ್ದಾರೆ. ಇದನ್ನೂ ಓದಿ: ಚಿರತೆ ದಾಳಿ – ಕುಟುಂಬಗಳನ್ನು ಭೇಟಿಯಾಗಿ ಗ್ರಾಮಸ್ಥರ ಅಹವಾಲು ಆಲಿಸಿದ ಎಸ್‌ಟಿಎಸ್‌

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:BBC DocumentaryelectricityJNUnarendra modistudentಜೆಎನ್‍ಯುನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

gold silver
Latest

ಭಾರತ-ಯುಎಸ್ ವಾಣಿಜ್ಯ ಒಪ್ಪಂದ ಫೈನಲ್: ಚಿನ್ನ, ಬೆಳ್ಳಿ ದರದಲ್ಲಿ ಚೇತರಿಕೆ – ಬೆಂಗಳೂರಲ್ಲಿ ದರ ಎಷ್ಟು?

Public TV
By Public TV
26 minutes ago
R Ashoka 1
Bengaluru City

ಪೆನ್‌ಡ್ರೈವ್ ನನ್ನ ಬಳಿ ಇದೆ – ಸದನದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಹೊಸ ಬಾಂಬ್‌

Public TV
By Public TV
27 minutes ago
Russia Launches Drone Missile Attack On Ukraine
Latest

ಶಾಂತಿ ಒಪ್ಪಂದ ಮಾತುಕತೆ ಮುನ್ನವೇ ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌, ಕ್ಷಿಪಣಿ ದಾಳಿ

Public TV
By Public TV
1 hour ago
putin pm modi donald trump
Latest

ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ

Public TV
By Public TV
2 hours ago
Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
2 hours ago
bagalakote arrest
Bagalkot

ಬಾಗಲಕೋಟೆ| ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?