Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Top Stories

ವೇದಿಕೆ ಮೇಲೆಯೇ ಕೆಲವು ಕ್ಷಣ ನಿಶ್ಚೇತನರಾಗಿ ಕದಲದೇ ನಿಂತ ಬೈಡನ್!

Public TV
Last updated: June 18, 2024 10:37 pm
Public TV
Share
1 Min Read
Joe Biden
SHARE

ವಾಷಿಂಗ್ಟನ್: ಅಮೆರಿಕ (Joe Biden0) ಅಧ್ಯಕ್ಷ ಜೋ ಬೈಡನ್ (America) ಲಾಸ್ ಏಂಜಲೀಸ್‍ನಲ್ಲಿ ನಡೆದ ಕಾರ್ಯಕ್ರಮವೊಂದನ್ನು ಮುಗಿಸಿ ಹೊರಡುವ ವೇಳೆ 10 ಸೆಕೆಂಡ್‍ಗಳ ನಿಶ್ಚೇತನರಾಗಿ ಕದಲದೇ ನಿಂತಿದ್ದರು ಎಂದು ವರದಿಯಾಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವರ ಆರೋಗ್ಯದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ.

ಲಾಸ್ ಏಂಜಲೀಸ್‍ನಲ್ಲಿ ಡೆಮಕ್ರಟಿಕ್ ಪಕ್ಷದ ದೇಣಿಗೆ ಸಂಗ್ರಹ ಕಾರ್ಯಕ್ರಮದಲ್ಲಿ ಜೋ ಬೈಡನ್ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿಸಿ ಹೊರಡುವಾಗ, ಬೈಡನ್ 10 ಸೆಕೆಂಡ್ ಕದಲದಂತೆ ನಿಶ್ಚೇತನರಾಗಿ ನಿಂತಿದ್ದಾರೆ. ಈ ವೇಳೆ ಪಕ್ಕದಲ್ಲೇ ಇದ್ದ ಒಬಾಮಾ (Barack Obama) ಅವರು ಬೈಡನ್ ಅವರ ಕೈಹಿಡಿದು ಕರೆದೊಯ್ದಿದ್ದಾರೆ.

ಈ ಬಗ್ಗೆ ಶ್ವೇತಭವನದ ಅಧಿಕಾರಿಗಳು ವೀಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದು, ಜನರು ಚಪ್ಪಾಳೆ ತಟ್ಟುತ್ತಿದ್ದ ಕಾರಣ ಅವರು ವೇದಿಕೆ ಮೇಲೆ ನಿಂತು ಹಾಗೆ ಗಮನಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನೂ ಈ ಕಾರ್ಯಕ್ರಮ ಮುಗಿಸಿ ತೆರಳುವಾಗ ಅಮೆರಿಕಾದ ಸೀಕ್ರೆಟ್ ಸರ್ವೀಸ್ ಏಜೆಂಟ್ ಒಬ್ಬರನ್ನು ದುಷ್ಕರ್ಮಿಗಳು ದೋಚಿದ ಘಟನೆ ಕ್ಯಾಲಿಫೋರ್ನಿಯದ ಟೂಸ್ಟಿನ್ ಪ್ರಾಂತ್ಯದಲ್ಲಿ ನಡೆದಿದೆ.

TAGGED:americaBarack ObamaJoe Biden
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
44 minutes ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 hour ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
2 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
3 hours ago

You Might Also Like

r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
39 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
1 hour ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
2 hours ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
2 hours ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?