Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೈವಾನ್ ಮೇಲೆ ಯುದ್ಧ ಮಾಡಿದ್ರೆ ಚೀನಾಗೆ ನೇರ ಯುದ್ಧದ ಎಚ್ಚರಿಕೆ ನೀಡಿದ ಅಮೆರಿಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತೈವಾನ್ ಮೇಲೆ ಯುದ್ಧ ಮಾಡಿದ್ರೆ ಚೀನಾಗೆ ನೇರ ಯುದ್ಧದ ಎಚ್ಚರಿಕೆ ನೀಡಿದ ಅಮೆರಿಕ

Latest

ತೈವಾನ್ ಮೇಲೆ ಯುದ್ಧ ಮಾಡಿದ್ರೆ ಚೀನಾಗೆ ನೇರ ಯುದ್ಧದ ಎಚ್ಚರಿಕೆ ನೀಡಿದ ಅಮೆರಿಕ

Public TV
Last updated: September 19, 2022 12:06 pm
Public TV
Share
2 Min Read
Joe Biden
SHARE

ವಾಷಿಂಗ್ಟನ್: ತೈವಾನ್(Taiwan) ಮೇಲೆ ಚೀನಾ(China) ಯದ್ಧ ಸಾರಿದರೆ ಅಮೆರಿಕ ಪಡೆಗಳು ತೈವಾನ್ ಅನ್ನು ರಕ್ಷಿಸುತ್ತವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಮೆರಿಕ(America) ಪಡೆಗಳು ತೈವಾನ್ ಮೇಲೆ ಚೀನಾ ಹಕ್ಕು ಪಡೆಯಲು ಸಾಧಿಸುತ್ತಿದೆ. ಇದನ್ನು ತಡೆಯುತ್ತೀರಾ ಎಂಬ ಪ್ರಶ್ನೆಗೆ ಹೌದು. ತೈವಾನ್ ಬಗೆಗಿನ ಯುಎಸ್(US) ನೀತಿ ಬದಲಾಗಿಲ್ಲ ಎಂದು ತಿಳಿಸಿದ್ದಾರೆ.

china flag

ಉಕ್ರೇನ್ ಯದ್ಧದಲ್ಲಿ ಅಮೆರಿಕವು ನೇರವಾಗಿ ಪಾಲ್ಗೊಂಡಿಲ್ಲ. ಬದಲಿಗೆ ಶಸ್ತ್ರಾಸ್ತ್ರ, ಸೇರಿ ಹಣಗಳನ್ನು ಪೂರೈಕೆ ಮಾಡಿದೆ. ಆದರೆ ಅದೇ ಪರಿಸ್ಥಿತಿ ತೈವಾನ್‍ಗೆ ಬಂದರೆ ಅಮೆರಿಕವು ಚೀನಾದ ಮೇಲೆ ನೇರವಾಗಿ ಯುದ್ಧ ಮಾಡುತ್ತಿದೆ. ಈ ಮೂಲಕ ತೈವಾನ್ ಅನ್ನು ಚೀನಾದ ಆಕ್ರಮಣದಿಂದ ರಕ್ಷಿಸುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕವು ತೈವಾನ್ ಮೇಲಿನ ದಾಳಿಗೆ ಮಿಲಿಟರಿಯಾಗಿ ಪ್ರತಿನಿಧಿಸುತ್ತದೆಯೇ ಎನ್ನುವುದನ್ನು ಅವರು ಸ್ಪಷ್ಟಪಡಿಸಲಿಲ್ಲ. ಇದನ್ನೂ ಓದಿ: ಸುಮಲತಾ ಹೇಳಿದ ದಿನ ಆಣೆ ಮಾಡಲು ರೆಡಿ- ಮೇಲುಕೋಟೆ ಸನ್ನಿಧಿಯಲ್ಲಿ ಪುಟ್ಟರಾಜು ಸವಾಲು ಸ್ವೀಕಾರ

President Biden tells 60 Minutes that U.S. men and women would defend Taiwan in the event of a Chinese invasion. However, after our interview, a White House official told us that U.S. policy on Taiwan has not changed. https://t.co/ANg54LifSH pic.twitter.com/V5qjoqF36T

— 60 Minutes (@60Minutes) September 19, 2022

ಚೀನಾ ತೈವಾನನ್ನು ದೇಶವೆಂದು ಪರಿಗಣಿಸುತ್ತಿಲ್ಲ. ಬದಲಿಗೆ ತನ್ನ ರಾಜ್ಯವೆಂದೇ ತಿಳಿದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ತಿಂಗಳು ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಗೆ ವಿರೋಧ ವ್ಯಕ್ತಪಡಿಸಿತ್ತು. ಭಾರೀ ವಿರೋಧದ ನಡುವೆಯೂ ನ್ಯಾನ್ಸಿ ತೈವಾನ್‍ಗೆ ಭೇಟಿ ನೀಡಿದ್ದು, ಚೀನಾವನ್ನು ಕೆರಳಿಸಿತ್ತು. ಈ ಹಿನ್ನೆಲೆಯಲ್ಲಿ ತೈವಾನ್‍ಗೆ ಚೀನಾ ಅನೇಕ ನಿರ್ಬಂಧಗಳನ್ನು ಹೇರಿತ್ತು. ಜೊತೆಗೆ ಆಕ್ರಮಣವನ್ನು ಮಾಡಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿತ್ತು. 21 ಯುದ್ಧವಿಮಾನಗಳು ಹಾಗೂ 5 ರಕ್ಷಣಾ ಹಡಗುಗಳನ್ನು ಕಳುಹಿಸಿ ತೈವಾನ್‍ನನ್ನು ಚೀನಾ ಸುತ್ತುವರಿದಿತ್ತು. ಇದನ್ನೂ ಓದಿ: ಕೆಸಿಆರ್ ಅಭಿಮಾನಿಯ ಕನಸು ನನಸು – 9 ವರ್ಷದ ಬಳಿಕ ಮಗಳ ನಾಮಕರಣ

Live Tv
[brid partner=56869869 player=32851 video=960834 autoplay=true]

TAGGED:americaJoe BidenTaiwanಅಮೆರಿಕಚೀನಾತೈವಾನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
3 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
4 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
4 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?