Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

Bengaluru City

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

Public TV
Last updated: February 17, 2023 12:28 pm
Public TV
Share
1 Min Read
shilpa iyer
SHARE

ಕಿರುತೆರೆ ನಟಿ ಶಿಲ್ಪಾ ಅಯ್ಯರ್ (Actress Shilpa Iyer) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. `ಜೊತೆ ಜೊತೆಯಲಿ’ (Jothe Jotheyali) ಖ್ಯಾತಿಯ ನಟಿ ಶಿಲ್ಪಾ ಅವರು ಎಂಗೇಜ್ ಆಗಿದ್ದು, ಇದೀಗ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.

shilpa iyer 1ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲಿವಿನ ನಿಲ್ದಾಣ ಸೀರಿಯಲ್ ಮೂಲಕ ಮೋಡಿ ಮಾಡಿರುವ ನಟಿ ಶಿಲ್ಪಾ ಅಯ್ಯರ್ ಅವರು ಇತ್ತೀಚಿಗೆ ಸಚಿನ್ ವಿಶ್ವನಾಥ್ (Sachin Vishwanath) ಜೊತೆ ಎಂಗೇಜ್ ಆಗಿದ್ದಾರೆ.

shilpa

ಕುಟುಂಬಸ್ಥರು ಸೂಚಿಸಿದ ವರನ ಜೊತೆ ಜನವರಿಯಲ್ಲಿ ಶಿಲ್ಪಾ ಅವರ ನಿಶ್ಚಿತಾರ್ಥ ನೆರವೇರಿದೆ. ಪ್ರೇಮಿಗಳ ದಿನ ಫೆ.14ರಂದು ತಮ್ಮ ಎಂಗೇಜ್‌ಮೆಂಟ್ ವೀಡಿಯೋ ಶೇರ್ ಮಾಡಿಕೊಳ್ಳುವ ಸಿಹಿಸುದ್ದಿ ನೀಡಿದ್ದಾರೆ. ಶಿಲ್ಪಾ- ಸಚಿನ್ ಅವರದ್ದು ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದೆ.

shilpa iyer 2ಸಚಿನ್ ವಿಶ್ವನಾಥ್ ಅವರು ಲಾಯರ್ (Advocate) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯದಲ್ಲೇ ಶಿಲ್ಪಾ ಅಯ್ಯರ್- ಸಚಿನ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇನ್ನೂ ಶಿಲ್ಪಾ ಅವರ ಎಂಗೇಜ್‌ಮೆಂಟ್‌ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡ್ತಿದ್ದು, Classy Captures ಅವರ ಕ್ಯಾಮೆರಾ ಕಣ್ಣಲ್ಲಿ ಸುಂದರ ಫೋಟೋಗಳು ಸೆರೆಯಾಗಿದೆ. ಇದನ್ನೂ ಓದಿ: ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

shilpa 1ಸುದ್ದಿ ನಿರೂಪಕಿಯಾಗಿ ಗುರುತಿಸಿಕೊಂಡಿದ್ದ ಶಿಲ್ಪಾ ಅವರು ಇದೀಗ ಕಿರುತೆರೆಯಲ್ಲಿ ನಟಿಯಾಗಿ ಛಾಪು ಮೂಡಿಸುತ್ತಿದ್ದಾರೆ. ಸೀರಿಯಲ್ ಮತ್ತು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಸ್ತುತ `ಒಲವಿನ ನಿಲ್ದಾಣ’ ಸೀರಿಯಲ್‌ನಲ್ಲಿ ಶಿಲ್ಪಾ ನಟಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:actressengagementjothe jotheyali serialolavina nildanasachin vishwanathsandalwoodshilpa iyerweddingಎಂಗೇಜ್‍ಮೆಂಟ್ಒಲವಿನ ನಿಲ್ದಾಣಮದುವೆಶಿಲ್ಪಾ ಅಯ್ಯರ್‌ಸಚಿನ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
8 minutes ago
chinnaswamy stadium
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ – 15 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಕೇಸ್ ದಾಖಲು

Public TV
By Public TV
17 minutes ago
egg manchuri 2
Food

ಟೇಸ್ಟಿಯಾದ ಎಗ್ ಮಂಚೂರಿ ಹೀಗೆ ಮಾಡಿ

Public TV
By Public TV
8 hours ago
Virat Kohli Devdutt Padikkal
Cricket

ಡಫಿ ಮಾರಕ ಬೌಲಿಂಗ್‌ – ಪಡಿಕ್ಕಲ್‌, ಕೊಹ್ಲಿ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

Public TV
By Public TV
8 hours ago
two more india bound petroleum vessels cross strait of hormuz navy on standby
Latest

ಕಚ್ಚಾ ತೈಲ ಹೊತ್ತು ಭಾರತಕ್ಕೆ ಬರುತ್ತಿರೋ ಹಡಗುಗಳಿಗೆ ನೌಕಾಪಡೆಯ ಭದ್ರತೆ

Public TV
By Public TV
9 hours ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?