Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
Last updated: May 2, 2026 8:17 pm
Public TV
Share
1 Min Read
Delhi Judge
SHARE

ನವದೆಹಲಿ: ತಮ್ಮ ಮನೆಯ ಕೊಠಡಿಯಲ್ಲೇ ಸೀಲಿಂಗ್‌ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ (Delhi Judge ಶವ ಪತ್ತೆಯಾಗಿರುವ ಘಟನೆ ದೆಹಲಿಯ ಸಫ್ದರ್ಜಂಗ್ (Safdarjung) ಪ್ರದೇಶದಲ್ಲಿ ನಡೆದಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಅಮನ್ ಕುಮಾರ್ ಶರ್ಮಾ (30) ಮೃತ ದುರ್ದೈವಿ. ಅವರ ಸೋದರ ಮಾವ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

COURT

ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಜೊತೆಗೆ ಯಾವುದೇ ಡೆತ್‌ ನೋಟ್‌ ಕೂಡ ಪತ್ತೆಯಾಗಿಲ್ಲ, ಒಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

ಪುಣೆಯ ಸಿಂಬಿಯೋಸಿಸ್ ಕಾನೂನು ಶಾಲೆಯಿಂದ ಪದವಿ ಪಡೆದ ಅಮನ್‌ ಕುಮಾರ್‌ ಶರ್ಮಾ 2018 ರಲ್ಲಿ ಬಿಎಎಲ್‌ಎಲ್‌ಬಿ ಪೂರ್ಣಗೊಳಿಸಿದರು. 2021ರ ಜೂನ್‌ 19 ರಂದು ದೆಹಲಿಯ ನ್ಯಾಯಾಂಗ ಸೇವೆಗೆ ಸೇರಿದ್ದರು. ಜಡ್ಜ್‌ ಹುದ್ದೆಗೇರುವ ಜೊತೆಗೆ ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿಯೂ ನೇಮಿಸಲಾಗಿತ್ತು.

ಸ್ಥಳಕ್ಕೆ ಫೋರೆನ್ಸಿಕ್‌ ತಂಡ ಭೇಟಿ
ಇನ್ನೂ ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ಹಿರಿಯ ಪೊಲೀಸ್‌ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಧಾವಿಸಿವೆ. ದೆಹಲಿ ಪೊಲೀಸರು ಇದು ಆತ್ಮಹತ್ಯೆ ಎಂದು ಶಂಕಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೊಂದು ಕಡೆ ಅಮನ್‌ ಶರ್ಮಾ ಅವರ ಹಠಾತ್‌ ಸಾವು ನ್ಯಾಯಂಗ ವಲಯದಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ: ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

TAGGED:Delhi JudgeDelhi PoliceNew DelhiSafdarjungಅಮನ್‌ ಕುಮಾರ್‌ ಶರ್ಮಾಜಡ್ಜ್ನವದೆಹಲಿ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
34 minutes ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
44 minutes ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
1 hour ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
1 hour ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
2 hours ago
Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?