Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿಗೆ ನ್ಯಾಯಾಂಗ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿಗೆ ನ್ಯಾಯಾಂಗ ಬಂಧನ

Bengaluru City

ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿಗೆ ನ್ಯಾಯಾಂಗ ಬಂಧನ

Public TV
Last updated: January 18, 2023 6:17 pm
Public TV
Share
1 Min Read
BENGALURU HIT AND RUN CASE
SHARE

ಬೆಂಗಳೂರು: ಸ್ಕೂಟರ್ ಹಿಂದೆ ವೃದ್ಧನನ್ನು ಧರಧರನೇ ಎಳೆದುಕೊಂಡು ಹೋಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

BENGALURU HIT AND RUN CASE 1

ಮಂಗಳವಾರ ಸಿಲಿಕಾನ್ ಸಿಟಿಯ ವಿಜಯನಗರ (Vijayanagar) ದ ಹೊಸಹಳ್ಳಿ (Hosahalli) ಯಲ್ಲಿ ನಡೆದ ಘಟನೆ ಮಾನವ ಕುಲಕ್ಕೆ ಅವಮಾನ ಎಸಗುವಂತೆ ಮಾಡಿತ್ತು. ಈ ಕಾಲದಲ್ಲಿ ಯಾವುದೇ ಪ್ರಾಣಿಗಳನ್ನ ಕೂಡ ಅಷ್ಟೊಂದು ಅಮಾನವೀಯವಾಗಿ ನಡೆಸಿಕೊಳ್ಳುವುದಿಲ್ಲ. ಆದರೆ ದ್ವಿಚಕ್ರ ವಾಹನ ಸವಾರ ಶಾಹಿಲ್, ಬೊಲೆರೋ (Bolero) ಟಚ್ ಮಾಡಿದ್ದಲ್ಲದೆ ಮುತ್ತಪ್ಪಗೆ ಕಾಲಲ್ಲಿ ಒದ್ದು ಎಸ್ಕೇಪ್ ಆಗ್ತಿದ್ದ. ಇದನ್ನೂ ಓದಿ: ದುರಹಂಕಾರಕ್ಕೆ ನಾನು ಅವನ ಹಿಂದೆ ಹೋಗಿದ್ದೆ: ಗಾಯಾಳು

BENGALURU MUTTAPPA

ಈ ವೇಳೆ ಬಿಡಬಾರದು ಅಂತಾ ಗಾಡಿ ಹಿಡಿದಿದ್ದ ಮುತ್ತಪ್ಪರನ್ನ ಶಾಹಿಲ್ ಅರ್ಧ ಕೀ.ಮಿಗೂ ಹೆಚ್ಚು ಧರಧರನೇ ಎಳೆದೊಯ್ದಿದ್ದ. ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದ ಮುತ್ತಪ್ಪಗೆ ಇಂದೂ ಟ್ರೀಟ್‍ಮೆಂಟ್ ಮುಂದುವರಿದಿದೆ. ಎಕ್ಸ್ ರೇ ಮಾಡಿಸಿದ್ದು, ಬೋನ್ ಗಳಿಗೆ ತೊಂದರೆಯಾಗಿಲ್ಲ. ದೇಹದ ಗಾಯಗಳ ನೋವು ಇನ್ನೂ ಆರಿಲ್ಲ ಎಂದು ಮತ್ತಪ್ಪ ಹೇಳಿದ್ದಾರೆ.

BENGALURU HIT AND RUN CASE 2

ಘಟನೆ ಸಂಬಂಧ ವಿಜಯನಗರ ಸಂಚಾರಿ ಪೊಲೀಸ್ ಠಾಣೆ (Vijayanagar Traffic Police) ಹಾಗೂ ಗೋವಿಂದರಾಜನಗರ ಪೊಲೀಸ್ ಠಾಣೆ (Govindarajanagar Police Station) ಯಲ್ಲಿ ಎಫ್‍ಐ ಆರ್ ದಾಖಲಾಗಿದೆ. ಭಯದಲ್ಲಿ ಹೀಗೆ ಮಾಡ್ಬಿಟ್ಟೆ ಅಂತಾ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದ ಶಾಹಿಲ್ ನನ್ನ ಇಂದು ಗೋವಿಂದರಾಜನಗರ ಪೊಲೀಸರು 34 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇದೀಗ ಆರೋಪಿಯನ್ನು 14 ದಿನಗಳ ಕಾಲ ಅಂದ್ರೆ ಜನವರಿ 31 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಲಕನನ್ನು 1 ಕಿ.ಮೀ ಎಳೆದೊಯ್ದ ಬೈಕ್ ಸವಾರ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurujudicial custodyold manscooterನ್ಯಾಯಾಂಗ ಬಂಧನಬೆಂಗಳೂರುವೃದ್ಧಸ್ಕೂಟರ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
19 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?