Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುದಾನದ ಲೆಕ್ಕ ಕೇಳಿದ್ದಕ್ಕೆ ಆರ್‍ಟಿಐ ಕಾರ್ಯಕರ್ತನ ಮೇಲೆ ಹಲ್ಲೆ – ಆರೋಗ್ಯ ಕೇಂದ್ರದಲ್ಲಿ ಗುರಮ್ಮನ ಗೂಂಡಾಗಿರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅನುದಾನದ ಲೆಕ್ಕ ಕೇಳಿದ್ದಕ್ಕೆ ಆರ್‍ಟಿಐ ಕಾರ್ಯಕರ್ತನ ಮೇಲೆ ಹಲ್ಲೆ – ಆರೋಗ್ಯ ಕೇಂದ್ರದಲ್ಲಿ ಗುರಮ್ಮನ ಗೂಂಡಾಗಿರಿ

Districts

ಅನುದಾನದ ಲೆಕ್ಕ ಕೇಳಿದ್ದಕ್ಕೆ ಆರ್‍ಟಿಐ ಕಾರ್ಯಕರ್ತನ ಮೇಲೆ ಹಲ್ಲೆ – ಆರೋಗ್ಯ ಕೇಂದ್ರದಲ್ಲಿ ಗುರಮ್ಮನ ಗೂಂಡಾಗಿರಿ

Public TV
Last updated: December 28, 2017 9:19 am
Public TV
Share
1 Min Read
rcr halle
SHARE

ರಾಯಚೂರು: ಇದು ರಾಯಚೂರಿನ ಲಿಂಗಸುಗೂರು ತಾಲೂಕಿನ ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಗುರಮ್ಮನ ಗೂಂಡಾಗಿರಿಯ ಸುದ್ದಿ.

rcr halle 3

ಮಾಹಿತಿ ಹಕ್ಕು ಕಾಯ್ದೆಯಡಿ 2010ರಿಂದ ಇದುವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗು ಉಪಕೇಂದ್ರಕ್ಕೆ ಬಂದ ಅನುದಾನ ಎಷ್ಟು? ಅದನ್ನ ಯಾವುದಕ್ಕೆ ಬಳಸಿದ್ದೀರಿ ಅಂತ ಆರ್‍ಟಿಐ ಕಾರ್ಯಕರ್ತ ಹನುಮಂತ ನಂದಿಹಾಳ ಮಾಹಿತಿ ಕೇಳಿದ್ರು. 45 ದಿವಾದರೂ ಗುರಮ್ಮ ಮಾಹಿತಿ ನೀಡಿರಲಿಲ್ಲ. ಇದರ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಹನುಮಂತ ಮೇಲ್ಮನವಿ ಸಲ್ಲಿಸಿದ್ದರು.

rcr halle 6

ಮನವಿ ಮೇರೆಗೆ ನಾಲ್ಕು ಜನರ ತನಿಖಾ ತಂಡ ರಚಿಸಿದ್ದ ಡಿಎಚ್‍ಓ ಪರಿಶೀಲನೆಗೆ ಕಳುಹಿಸಿದ್ದರು. ತನಿಖಾ ತಂಡ ಪರಿಶೀಲನೆಗೆ ಬಂದಾಗ ಗುರಮ್ಮ ಆರ್‍ಟಿಐ ಕಾರ್ಯಕರ್ತನನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ್ದಾಳೆ.

rcr halle 2

rcr halle 4

rcr halle 5

rcr halle 1

TAGGED:assaultprimary health centerraichurrtiಅನುದಾನಆರ್‍ಟಿಐಪಬ್ಲಿಕ್ ಟಿವಿರಾಯಚೂರುಹಲ್ಲೆ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

dramatic and violent incident brother handing over sister to her husband in Chikkamagaluru
Chikkamagaluru

ಗಂಡನ ಮನೆಗೆ ಹೋಗಲ್ಲ ಅಂತ ಹಠ ಹಿಡಿದ ಅಕ್ಕ – ವೇಲ್‌ನಲ್ಲಿ ಕೈಕಟ್ಟಿ ಬಿಟ್ಟು ಬಂದ ತಮ್ಮ!

Public TV
By Public TV
3 minutes ago
Bidar Book fair 1
Bidar

ರಾಜ್ಯಮಟ್ಟದ ಬೃಹತ್ ವೀರಲೋಕ ಪುಸ್ತಕ ಸಂತೆಗೆ ಚಾಲನೆ ನೀಡಿದ ಡಾ.ಬರಗೂರು ರಾಮಚಂದ್ರಪ್ಪ

Public TV
By Public TV
8 minutes ago
Tumakuru Youth Suicide
Crime

ಚಲಿಸುತ್ತಿದ್ದ KSRTC ಬಸ್‌ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Public TV
By Public TV
17 minutes ago
Nelamangala Traffic Jam
Bengaluru City

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನೆಲಮಂಗಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Public TV
By Public TV
27 minutes ago
Yalahanka
Bengaluru City

ಪಾರ್ಕಿಂಗ್‌ ವಿಚಾರಕ್ಕೆ ಯಲಹಂಕ ʻಕೈʼ ಮುಖಂಡನ ಅಳಿಯ & ಸ್ಥಳೀಯರ ನಡುವೆ ಕಿರಿಕ್‌

Public TV
By Public TV
46 minutes ago
Faridabad Father Kills Daughter Over Home Work
Crime

ಹೋಂ ವರ್ಕ್ ಸರಿಯಾಗಿ ಬರೆದಿಲ್ಲವೆಂದು 4 ವರ್ಷದ ಮಗಳನ್ನು ಕೊಂದ ತಂದೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?