Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

Court

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

Public TV
Last updated: November 11, 2024 11:26 am
Public TV
Share
1 Min Read
Justice Sanjiv Khanna takes oath as 51st Chief Justice of India
SHARE

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ನ್ಯಾ.ಖನ್ನಾ ಅವರ ಹೆಸರನ್ನು ನ್ಯಾ.ಡಿವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದರು. ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ.ಚಂದ್ರಚೂಡ್ ಅವರು ನ.10 ರಂದು ಹುದ್ದೆಯಿಂದ ನಿವೃತ್ತರಾದರು.

LIVE: Swearing-in-Ceremony of the Chief Justice of India Shri Justice Sanjiv Khanna at Rashtrapati Bhavan https://t.co/zC6Dj1gWS0

— President of India (@rashtrapatibhvn) November 11, 2024

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಉಪಸ್ಥಿತರಿದ್ದರು.

ಮೇ 14, 1960 ರಲ್ಲಿ ಜನಿಸಿದ್ದ ನ್ಯಾ.ಸಂಜೀವ್ ಖನ್ನಾ ಅವರು, ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದರು. ಕೆಲವು ಕಾಲ ವಕೀಲರಾಗಿ, ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ (NALSA) ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಜನವರಿ 2019 ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು. ಈ ಅವಧಿಯಲ್ಲಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಅವರ ಜಾಮೀನು ಅರ್ಜಿಗಳ ವಿಚಾರಣೆ ಸೇರಿದಂತೆ ಹಲವಾರು ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳ ಪೀಠಗಳ ನೇತೃತ್ವ ವಹಿಸಿದ್ದರು.

ಸಂವಿಧಾನ ಪೀಠದ ಭಾಗವಾಗಿ, ನ್ಯಾ.ಖನ್ನಾ ಅವರು ಆರ್ಟಿಕಲ್ 370ರ ರದ್ದು ಮತ್ತು ಚುನಾವಣಾ ಬಾಂಡ್‌, ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ಮತದಾರರ ದೃಢೀಕೃತ ಪೇಪರ್ ಆಡಿಟ್ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ.

TAGGED:Justice Sanjiv KhannaSupreme Courtನ್ಯಾಯಮೂರ್ತಿ ಸಂಜೀವ್ ಖನ್ನಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
42 minutes ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
52 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
1 hour ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
2 hours ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?