Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ 53ನೇ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಭಾರತದ 53ನೇ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ

Court

ಭಾರತದ 53ನೇ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ

Public TV
Last updated: November 24, 2025 2:05 pm
Public TV
Share
2 Min Read
Justice Surya Kant CJI Oath Taking
SHARE

ನವದೆಹಲಿ: ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ನ್ಯಾ.ಸೂರ್ಯಕಾಂತ್ (Justice Surya Kant) ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹಿಂದಿನ ಸಿಜೆಐ ಬಿಆರ್ ಗವಾಯ್ (Justice BR Gavai) ಅವರು ಭಾನುವಾರ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾ.ಸೂರ್ಯ ಕಾಂತ್ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ನೂತನ ಸಿಜೆಐಗೆ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು. ಇದನ್ನೂ ಓದಿ: ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ

ಸೂರ್ಯಕಾಂತ್ ಅವರು 2019ರ ಮೇ 24ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಕಳೆದ ಅಕ್ಟೋಬರ್ 30ರಂದು ಮುಂದಿನ ಸಿಜೆಐ ಆಗಿ ನೇಮಿಸಲಾಗಿತ್ತು. ಇವರು ಸುಮಾರು 15 ತಿಂಗಳುಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ. ಫೆಬ್ರವರಿ 9, 2027ರಂದು ಸೂರ್ಯಕಾಂತ್ ಅವರಿಗೆ 65 ವರ್ಷ ವಯಸ್ಸು ತುಂಬಿದ ಬಳಿಕ ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ನಾಳೆ ಮೋದಿಯಿಂದ ಧಾರ್ಮಿಕ ಧ್ವಜಾರೋಹಣ

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕೈಗೊಳ್ಳುವ ಚುನಾವಣಾ ಸಮಿತಿಯ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುವಾಗ, ಬಿಹಾರದಲ್ಲಿ ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ 65 ಲಕ್ಷ ಮತದಾರರ ವಿವರಗಳನ್ನು ಬಹಿರಂಗಪಡಿಸುವಂತೆ ನ್ಯಾಯಮೂರ್ತಿ ಸೂರ್ಯಕಾಂತ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದರು. ಇದನ್ನೂ ಓದಿ: Nelamangala | ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ

ತಮ್ಮ ಸೇವಾವಧಿಯಲ್ಲಿ ನ್ಯಾ. ಸೂರ್ಯಕಾಂತ್ ಅವರು ಅನೇಕ ಐತಿಹಾಸಿಕ ತೀರ್ಪುಗಳ ಭಾಗವಾಗಿದ್ದಾರೆ. ಆರ್ಟಿಕಲ್ 370ರ ರದ್ದತಿ, ವಸಾಹತುಶಾಹಿ ಕಾಲದ ದೇಶದ್ರೋಹದ ಕಾನೂನಿನ ಮರುಪರಿಶೀಲನೆ, ಮತ್ತು ಒನ್ ರ‍್ಯಾಂಕ್ ಒನ್ ಪೆನ್ಷನ್ (ಒಆರ್‌ಒಪಿ) ಯೋಜನೆಯ ಸಿಂಧುತ್ವ ಎತ್ತಿಹಿಡಿದ ಪೀಠಗಳಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಇದನ್ನೂ ಓದಿ: ತಮಿಳುನಾಡು | ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ – 6 ಮಂದಿ ದುರ್ಮರಣ, 28 ಮಂದಿಗೆ ಗಾಯ

ಮಹಿಳಾ ಸಬಲೀಕರಣದ ಪರವಾಗಿ ದನಿ ಎತ್ತಿರುವ ಇವರು, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಸೇರಿದಂತೆ ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡುವಂತೆ ನಿರ್ದೇಶನ ನೀಡಿದ್ದರು. ಅಕ್ರಮವಾಗಿ ಹುದ್ದೆಯಿಂದ ಕೆಳಗಿಳಿಸಲ್ಪಟ್ಟಿದ್ದ ಮಹಿಳಾ ಸರಪಂಚ್ ಒಬ್ಬರನ್ನು ಮರುನೇಮಕ ಮಾಡುವ ಮೂಲಕ ಲಿಂಗ ತಾರತಮ್ಯದ ವಿರುದ್ಧ ದಿಟ್ಟ ತೀರ್ಪು ನೀಡಿದ್ದರು. ಇದನ್ನೂ ಓದಿ: ರೆಬೆಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ – ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ದೀರ್ಘಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸಾಂವಿಧಾನಿಕ ಪೀಠಗಳನ್ನು ರಚಿಸುವುದಾಗಿ ಸೂರ್ಯಕಾಂತ್ ತಿಳಿಸಿದ್ದಾರೆ. ಐದು ಸದಸ್ಯರ ಪೀಠ, ಏಳು ಮತ್ತು ಒಂಬತ್ತು ಸದಸ್ಯರ ಸಾಂವಿಧಾನಿಕ ಪೀಠಗಳನ್ನು ಮುಂದಿನ ಕೆಲ ವಾರಗಳಲ್ಲಿ ರಚಿಸುವುದಾಗಿ ನೂತನ ಸಿಜೆಐ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶೇಖ್‌ ಹಸೀನಾಗೆ ಗಲ್ಲು – ಹಸೀನಾರನ್ನ ಹಸ್ತಾಂತರಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಪತ್ರ ಬರೆದು ಮನವಿ

TAGGED:CJIDroupadi MurmuJustice BR GavaiJustice Surya KantNew Delhiನವದೆಹಲಿನ್ಯಾ. ಸೂರ್ಯಕಾಂತ್ಸಿಜೆಐಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Kolar Flex
Districts

ಕೋಲಾರ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Public TV
By Public TV
19 minutes ago
mangaluru daughter murder
Crime

ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ

Public TV
By Public TV
1 hour ago
Delivery Agent
Crime

ಉದ್ಯಮಿಯನ್ನು ಹೆಲ್ಮೆಟ್‌ನಿಂದಲೇ ಹೊಡೆದು ಕೊಂದ ಮೂವರು ಡೆಲಿವರಿ ಬಾಯ್ಸ್‌

Public TV
By Public TV
2 hours ago
Bidar Students Fell Ill After Consuming Mid Day Meal
Bidar

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Public TV
By Public TV
2 hours ago
Protest
Chikkaballapur

ವಸತಿ ಶಾಲೆಯಲ್ಲಿ ಶಿಕ್ಷಕರ ಒಳಜಗಳ – ಬೀದಿಗೆ ಬಂದ ವಿದ್ಯಾರ್ಥಿಗಳು; ಅಮಾನತಾದ ಶಿಕ್ಷಕರೇ ಬೇಕೆಂದು ಪಟ್ಟು

Public TV
By Public TV
2 hours ago
T20 World Cup
Cricket

T20 World Cup | 20 ತಂಡಗಳ ಕ್ಯಾಪ್ಟೆನ್ಸಿ ಬಲ ಹೇಗಿದೆ? – ವಿದೇಶಿ ತಂಡಗಳಲ್ಲೂ ಭಾರತೀಯರ ಹವಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?