Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

Districts

ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

Public TV
Last updated: August 9, 2025 8:10 pm
Public TV
Share
3 Min Read
KN Rajanna
SHARE

– ಅಕ್ರಮಗಳು ನಮ್ಮ ಕಣ್ಮುಂದೆಯೇ ನಡೆದಿವೆ, ನಮ್ಗೆ ಅವಮಾನ ಆಗಬೇಕು ಅಂತ ಬೇಸರ
– ಮತಗಳ್ಳತನದಿಂದಲೇ ಮೋದಿ ಪಿಎಂ ಆಗಿರೋದು ನೂರಕ್ಕೆ ನೂರು ಸತ್ಯ ಎಂದ ಸಚಿವ

ತುಮಕೂರು: ಮತಗಳ್ಳತನ (Vote Theft) ಎಂದು ನಾವು ಹೇಳುತಿದ್ದೇವೆ. ಇದು ನಡೆದಿರೋದು ನಿಜ. ಆದರೆ ನಾವು ಮೊದಲು ನೋಡಿಕೊಳ್ಳದೇ ಈಗ ಹೇಳುತ್ತಿರೋದು ನಮಗೆ ನಾಚಿಕೆ ಆಗಬೇಕು. ನಮ್ಮದೇ ಸರ್ಕಾರ ಇದ್ದಾಗ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ ಅಂತ  ಸಚಿವ ಕೆ.ಎನ್‌ ರಾಜಣ್ಣ (KN Rajanna) ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

dk shivakumar 1

ತುಮಕೂರಿನಲ್ಲಿ (Tumkur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Election) ಅಕ್ರಮ ನಡೆದಿದ್ಯಾ? ಅನ್ನೋ ಪ್ರಶ್ನೆಗೆ ಉತ್ತರಿಸಿದರು. ಇದನ್ನೆಲ್ಲಾ ಮಾತನಾಡೋಕೆ ಹೋದ್ರೆ ಏನೇನೋ ಆಗುತ್ತೆ. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ ಈ ಅಕ್ರಮಗಳು ನಡೆದಿರೋ ಸತ್ಯ. ಇದರಲ್ಲಿ ಯಾವುದೇ ಸುಳ್ಳು ಏನಿಲ್ಲ. ಅಕ್ರಮಗಳು ನಮ್ಮ ಕಣ್ಮುಂದೆನೆ ನಡೆದಿದ್ದವಲ್ಲಾ ನಮಗೆ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

ಮತಗಳ್ಳತನದಿಂದ ಮೋದಿ ಪ್ರಧಾನಿ ಆಗಿರೋದು
ಈ ಘಟನೆಯಿಂದ ಪಾಠ ಕಲಿತು ನಾವು ಮುಂದೆ ಎಚ್ಚರಿಕೆಯಿಂದ ಇರಬೇಕು. ಅವರು ಮಾಡಬಾರದ್ದನ್ನ ಮಾಡಿ ವೋಟರ್ ಲಿಸ್ಟ್ (Voter List) ಬದಲಾವಣೆ ಮಾಡಿ ಪ್ರಧಾನ ಮಂತ್ರಿ ಆಗಿದ್ದಾರೆ. ಅದು ನೂರಕ್ಕೆ ನೂರು ಸತ್ಯ. ಆದರೆ ನಮಗೆ ಡ್ರಾಪ್ ಎಲೆಕ್ಷನ್ ಕಮಿಷನ್ ನಿಂದ ರೋಲ್ ಮಾಡುವಾಗ ನೋಡಿಕೊಳ್ಳಬೇಕಾ? ಮಹದೇವಪುರದಲ್ಲಂತು ಮೋಸ ಮಾಡಿರೋದು ನಿಜ. ಒಬ್ಬನೇ ಮೂರು ಮೂರು ಕಡೆಗಳಲ್ಲಿ ವೋಟರ್ ಲಿಸ್ಟ್ ಸೇರಿಕೊಂಡು ವೋಟ್ ಹಾಕಿದ್ರೆ. 10, 15 ಜನ ಇರೋ ಕಡೆಗಳಲ್ಲಿ 60 ಜನ ವೋಟರ್ ಲಿಸ್ಟ್‌ಗೆ ಸೇರಿಸ್ತಾರೆ. ಅಡ್ರೆಸ್ ಗಳಿಲ್ಲ.. ತಂದೆ ಹೆಸರಿಲ್ಲ. ಈತರದ್ದನ್ನೆಲ್ಲಾ ಅಕ್ರಮವಾಗಿ ಮಾಡಿದ್ದಾರೆ. ಆದರೆ ನಾವು ಡ್ರಾಪ್ಟ್ ಎಲೆಕ್ಟ್ರಾನೊ ರೋಲ್ ಮಾಡಿದಾಗ ನಾವು ಅಬ್ಜಕ್ಷನ್ ಹಾಕಬೇಕಿತ್ತು ಎಂದರು. ಇದನ್ನೂ ಓದಿ: ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ

ಉಸ್ತುವಾರಿ ಬದಲಾವಣೆ ಸಿಎಂ ತೀರ್ಮಾನ
ಮುಂದುವರಿದು… ಉಸ್ತುವಾರಿ ಬದಲಾವಣೆ ಕುರಿತಂತೆ ಮಾತನಾಡಿ, ಸಿಎಂ ಅವರಿಗೆ ಬಿಟ್ಟ ವಿಚಾರ. ಬದಲಾವಣೆ ಮಾಡುವಂತಹದ್ದು, ಯಾರನ್ನ ಎಲ್ಲಿಗೆ ಹಾಕಬೇಕು ಅನ್ನೋ ತಿರ್ಮಾನ ಮಾಡಿದ್ದಾರೆ. ಆ ತಿರ್ಮಾನದಿಂದ ನನಗೆ ತುಂಬಾ ಸಂತೋಷ ಆಗಿದೆ. ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ ಆದ ಮೇಲೆ ಹಾಸನ ಜಿಲ್ಲಾ ಉಸ್ತುವಾರಿ ಸ್ಥಾನ ಬಿಟ್ರಾ ಎಂ ಪ್ರಶ್ನೆಗೆ ಉತ್ತರಿಸಿ, ರಾಜಕೀಯ ಯಾರಿಗೂ ಶಾಶ್ವತವಲ್ಲ. ಬೇಕು ಬೇಡ ಪ್ರಶ್ನೆ ಅಲ್ಲ ಸಂದರ್ಭೋಜಿತವಾಗಿ ಒಳ್ಳೆಯ ಸಮಯದಲ್ಲಿ ಮುಖ್ಯಮಂತ್ರಿಗಳು ತಗೊಂಡಿದ್ದಾರೆ. ಎರಡು ತಿಂಗಳ ಮುಂಚೆನೆ ನಾನೇ ಮನವಿ ಮಾಡಿದ್ದೆ. ಆ ಮನವಿಯನ್ನ ಪುರಸ್ಕಾರ ಮಾಡಿದ್ದಾರೆ ಎಂದು ತಿಳಿಸಿದರು.

ಸ್ವಾಮೀಜಿ ಹೇಳಿದಂತೆ ಎಲ್ಲಾ ನಡಿಯುತ್ತಾ?
ಇನ್ನೂ ಪರಮೇಶ್ವರ್ ಸಿಎಂ ಆಗಬೇಕು ಎಂದು ಸ್ವಾಮೀಜಿಗಳ ಒತ್ತಾಯ ವಿಚಾರಕ್ಕೂ ಮಾತನಾಡಿದ ರಾಜಣ್ಣ, ಸ್ವಾಮೀಜಿಗಳು ಹೇಳಿದ್ದಂಗೆ ಎಲ್ಲಾ ನಡೆಯುವ ಹಾಗೇ ಇದಿದ್ದರೇ ರಾಜಕಾರಣಿಗಳು ಯಾಕೆ ಇರಬೇಕಿತ್ತು? ಎಲ್ಲಾ ಸ್ವಾಮೀಜಿಗಳೇ ತಿರ್ಮಾನ ಮಾಡಬಹುದಿತ್ತಲ್ವಾ? ಆಗಲಿ ಅಂತಾನೆ ನಾನು ಹೇಳೊದು ಪರಮೇಶ್ವರ್ ಸಿಎಂ ಆಗಬೇಕು ಅವಕಾಶ ಬಂದಾಗ ಅಂತಾ ಹೇಳೋನು ನಾನು. ಸ್ವಾಮಿಗಳು ಹೇಳಿದಂಗೆ ನಡೀಯುತ್ತಾ ರಾಜಕಾರಣ? ನಡಿಲಿ ನೋಡೋಣ ಎಂದರು. ಇದನ್ನೂ ಓದಿ: ಸಿಂಧೂರ ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನ ಆಕ್ರಮಣಕಾರಿ ಅಸ್ತ್ರವಾಗಿ ಬಳಸಲಾಗಿತ್ತು: ಸಮೀರ್ ಕಾಮತ್

TAGGED:KN RajannaPM ModiRahul GandhitumakuruVote Theft Allegationಕೆ.ಎನ್.ರಾಜಣ್ಣಮತಗಳುಮತಗಳ್ಳತನರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
7 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
31 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
45 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
2 hours ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?