Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
Last updated: December 22, 2025 8:52 pm
Public TV
Share
2 Min Read
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
SHARE

– ಹೆಚ್‌ಎಎಲ್‌ ಪೊಲೀಸ್‌, ಎಸ್‌ಐಟಿಯಿಂದ ಸಲ್ಲಿಕೆಯಾಗಿತ್ತು ಬಿ ರಿಪೋರ್ಟ್‌
– ತನಿಖೆ ನಡೆಸಿದ್ದ ಎಚ್‌ಎಎಲ್‌ ಇನ್ಸ್‌ಪೆಕ್ಟರ್‌ ಬಂಧನ
– ಆದಿಕೇಶವುಲು ನಾಯ್ಡು ನಂಬಿಕಸ್ಥನ ಕೇಸ್‌ನಲ್ಲಿ 7 ದಿನ ವಶಕ್ಕೆ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿ. ಆದಿಕೇಶವುಲು ನಾಯ್ಡು (DK Adikesavulu Naidu) ಅವರ ನಂಬಿಕಸ್ಥ ರಘುನಾಥ್ ಸಾವಿನ ಪ್ರಕರಣಕ್ಕೆ (K Raghunath Murder Case) ಸ್ಫೋಟಕ ತಿರುವು ಸಿಕ್ಕಿದ್ದು ಆದಿಕೇಶವುಲು ಅವರ ಮಕ್ಕಳನ್ನೇ ಸಿಬಿಐ (CBI) ಬಂಧಿಸಿದೆ.

ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಆದಿಕೇಶವುಲು ಮಗ ಶ್ರೀನಿವಾಸ್‌(DK Srinivas) ಮಗಳು ಕಲ್ಪಜ (Kalpaja), ಡಿವೈಎಸ್‌ಪಿ ಮೋಹನ್ (Mohan) ಅವರನ್ನು 48ನೇ ಎಸಿಜೆಎಂ ನ್ಯಾಯಾಲಯ 7 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಆದೇಶಿಸಿದೆ.

ರಘುನಾಥ್‌ಗೆ ಸೇರಿದ ಆಸ್ತಿ ಸಂಬಂಧ ನಕಲಿ ಛಾಪಾಕಾಗದ ಮತ್ತು ನಕಲಿ ವಿಲ್ ಸೃಷ್ಟಿ ಮಾಡಿದ ಆರೋಪದಲ್ಲಿ ಸಿಬಿಐ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಆರೋಪಿತೆ ಕಲ್ಪಜ ಜಡ್ಜ್ ಮುಂದೆ ಕಣ್ಣೀರು ಹಾಕಿದರು.

ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್
ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್

ಏನಿದು ಪ್ರಕರಣ?
ಹೆಚ್‌ಎಎಲ್‌ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಬಳಿ ಮೇ 14, 2019 ರಲ್ಲಿಆದಿಕೇಶವುಲು ಗೆಸ್ಟ್ ಹೌಸ್‌ನಲ್ಲಿ ರಘುನಾಥ್ ಮೃತಪಟ್ಟಿದ್ದರು. ರಘುನಾಥ್ ಬಳಿಯಿಂದ ಆಸ್ತಿಯನ್ನು ಶ್ರೀನಿವಾಸ್ ಮತ್ತು ಕಲ್ಪಜ ಬರೆಸಿಕೊಂಡ ಆರೋಪ ಕೇಳಿಬಂದಿತ್ತು.  ಇದನ್ನೂ ಓದಿ:  ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ | ಮನೆಗೆ ನುಗ್ಗಿ 7 ತಿಂಗಳ ಗರ್ಭಿಣಿಯನ್ನೇ ಕೊಂದ ತಂದೆ

ರಘುನಾಥ್ ಸಾವಿನ ಬಳಿಕ ಹೆಚ್‌ಎಎಲ್‌ ಪೊಲೀಸ್ ಠಾಣೆಗೆ ರಘುನಾಥ್ ಪತ್ನಿ ಮಂಜುಳ ದೂರು ನೀಡಿ, ಆದಿಕೇಶವುಲು ಮಕ್ಕಳಾದ ಶ್ರೀನಿವಾಸ್, ದಾಮೋದರ್, ರಾಮಚಂದ್ರಯ್ಯ ಮತ್ತು ಪ್ರತಾಪ್ ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ. ನಕಲಿ ವಿಲ್ ಅನ್ನು ಎಸಿ ಕೋರ್ಟ್‌ ಸಲ್ಲಿಕೆ ಮಾಡಿ ರಘುನಾಥ್ ಅವರ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಹೆಚ್‌ಎಎಲ್‌ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು.

ರಘುನಾಥ್ ಪತ್ನಿ ಬಿ ರಿಪೋರ್ಟ್ ಪಶ್ನಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಎಸ್‌ಐಟಿ ತನಿಖೆ ನಡೆಸಿ ಬಿ ರಿಪೋರ್ಟ್‌ ಸಲ್ಲಿಸಿತ್ತು. ಈ ಬಿ ರಿಪೋರ್ಟ್‌ ಪ್ರಶ್ನಿಸಿ ಮಂಜುಳ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಅದೀಕೇಶವಲು ಕುಟುಂಬವರು ಸುಪ್ರೀಂಗೆ (Supreme Court) ಮೇಲ್ಮನವಿ ಸಲ್ಲಿಸಿದ್ದರು. ಅಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಸಿಬಿಐಗೆ ನೀಡಿರುವುದು ಸರಿಯಾಗಿದೆ ಎಂದು ಅಭಿಪ್ರಾಯಪಟ್ಟು ಪ್ರಕರಣದ ತನಿಖೆ ನಡೆಸುವಂತೆ ಆದೇಶಿಸಿತ್ತು.

ತನಿಖೆ ಆರಂಭಿಸಿದ ಚೆನ್ನೈ ಸಿಬಿಐ ಕೊಲೆ ಕೇಸ್‌ ದಾಖಲಿಸಿ ಈಗ ಶ್ರೀನಿವಾಸ್‌, ಕಲ್ಪಜರನ್ನು ಬಂಧಿಸಿದೆ. ತನಿಖೆ ನಡೆಸಿದ್ದ ಅಂದಿನ ಹೆಚ್‌ಎಎಲ್‌ ಇನ್ಸ್‌ಪೆಕ್ಟರ್‌ ಮೋಹನ್‌ ಅವರನ್ನು ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.

TAGGED:Adikesavulu NaidubengalurucbiK Raghunathttdಅದಿಕೇಶವುಲು ನಾಯ್ಡುಬೆಂಗಳೂರುಸಿಬಿಐ
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

h.d.kumaraswamy nirmala sitharaman
Latest

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಹೆಚ್‌ಡಿಕೆ

Public TV
By Public TV
22 minutes ago
kolar free helmet
Kolar

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Public TV
By Public TV
38 minutes ago
Madikeri Dubare Elephant Camp
Districts

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Public TV
By Public TV
1 hour ago
assembly session 1
Bengaluru City

ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

Public TV
By Public TV
1 hour ago
Namma Metro Greenline
Bengaluru City

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Public TV
By Public TV
2 hours ago
Ravneet Singh Bittu Rahul Gandhi
Latest

ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?