Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
Last updated: March 17, 2026 3:53 pm
Public TV
Share
2 Min Read
PRIYANK KHARGE ESHWARAPPA
SHARE

– ಯತ್ನಾಳ್ ಹೊಸ ಪಕ್ಷ ಸ್ಥಾಪಿಸಿದ್ರೂ ನಾನು ಹೋಗಲ್ಲ ಎಂದ ಮಾಜಿ ಡಿಸಿಎಂ ಕಿಡಿ

ಕಲಬುರಗಿ: ಪ್ರಿಯಾಂಕ್ ಖರ್ಗೆ (Priyank Kharge) ಇನ್ನೂ ಎಳಸು, ಅವರ ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (K.S.Eshwarappa) ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಯಾಕೆ ಈ ಸರ್ಕಾರಕ್ಕೆ ಹಿಂದುಳಿದವರು, ದಲಿತರು ನೆನಪಿಗೆ ಬರಲಿಲ್ವಾ? ಈ ಸರ್ಕಾರ ಕೇವಲ ಮುಸ್ಲಿಮರಿಗೋಸ್ಕರ ಇದ್ದೀವಿ ಅನ್ನೋ ಥರ ಇದ್ದಾದೆ. ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬ್ಯಾನ್ ಮಾಡೇ ಬಿಡುತ್ತೇವೆ ಅನ್ನೋ ರೀತಿ ಮಾತನಾಡ್ತಾರೆ. ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ಅವರಪ್ಪನ ಕಾರಣಕ್ಕೆ ಮಂತ್ರಿಯಾಗಿದ್ದಾರೆ. ಇಂದಿರಾ, ನೆಹರೂ ಕೈಯಲ್ಲಿ ಆರ್‌ಎಸ್ ಎಸ್ ಬ್ಯಾನ್ ಮಾಡೋಕೆ ಆಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಇದನ್ನೂ ಓದಿ: ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

ರಾಜ್ಯದ ಮುಸ್ಲಿಮರ ಮನಸ್ಥಿತಿ ಬದಲಾಗಬೇಕು. ಇಲ್ಲದಿದ್ದರೆ ಅವರು ಖಂಡಿತ ತೊಂದರೆ ಅನುಭವಿಸಬೇಕಾಗುತ್ತೆ. ಬಾಗಲಕೋಟೆಯಲ್ಲಿ ಕಲ್ಲು ತೂರಾಟ ಆಗುತ್ತೆ. ಖುದ್ದು ಅಲ್ಲಿನ ಎಸ್ಪಿ ಮೇಲೆ ಕಲ್ಲು ತೂರಾಟವಾಗಿದೆ. ಯಾಕಂದ್ರೆ ಸರ್ಕಾರ ಅವರ ಬೆನ್ನಿಗೆ ನಿಂತಿದೆ ಅಂತ. ಇಷ್ಟಾದ್ರು ಸರ್ಕಾರ ಬಜೆಟ್‌ನಲ್ಲಿ ಮೀಸಲಿಡುತ್ತಿದೆ. ಹುಬ್ಬಳ್ಳಿ, ಕಲಬುರಗಿಯಲ್ಲಿ ಹಜ್ ಭವನ ಘೋಷಣೆ ಮಾಡಿದೆ ವಾಗ್ದಾಳಿ ನಡೆಸಿದರು.

ಇರಾನ್-ಇಸ್ರೇಲ್ ಯುದ್ಧದಿಂದ ನಮಗೆ ಸಂಕಷ್ಟದ ಸಮಯ. ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಂದಾಗಬೇಕು. ಆದರೆ, ಕಾಂಗ್ರೆಸ್ ಆರೋಪ ಮಾಡ್ತಿದ್ದಾರೆ. ಹಿರಿಯರಾದ ಖರ್ಗೆಯವರು ಈ ರೀತಿ ಹೇಳಿಕೆ ಕೊಡಬಾರದು. ವಕ್ಫ್ ಆಸ್ತಿ ಮುಸ್ಲಿಮರಿಂದಲೇ ಅತಿಕ್ರಮಣ ಆಗಿದೆ ಅಂತ ಖುದ್ದು ಜಮೀರ್ ಹೇಳ್ತಾರೆ ಎಂದು ತಿಳಿಸಿದರು.

ವಿಧಾನಸಭೆಯಲ್ಲಿ ಸ್ಪೀಕರ್ ಸಭಾತ್ಯಾಗ ಮಾಡಿದ್ದು ಇದೇ ಮೊದಲು. ಇದು ರಾಜ್ಯ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ. ಇದರಿಂದ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ. ಹಿಂದುತ್ವ ಉಳಿಯಬೇಕು. ಅದಕ್ಕಾಗಿ ರಾಜ್ಯದ ಜನ ಜಾಗೃತರಾಗಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರ ನೀಡದ 8 ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಯಾವನ ಕೈಯಿಂದಲೂ ನನ್ನ ಹೆಸರನ್ನ ಅಳಿಸಿ ಹಾಕೋಕೆ ಆಗಲ್ಲ. ರಾಜ್ಯದಲ್ಲಿ ಸಾಮೂಹಿಕ ನಾಯಕತ್ವ ಇರಬೇಕು ಅನ್ನೋದು ನಮ್ಮ ಬೇಡಿಕೆ. ಬಿಜೆಪಿ ಯಾರೋ ನಾಲ್ಕು ಜನ ಕಟ್ಟಿದ ಪಕ್ಷವಲ್ಲ. ಒಂದು ಸಂದರ್ಭಕ್ಕೋಸ್ಕರ ಕಾಯುತ್ತಿದ್ದೇವೆ. ಆ ಸಂದರ್ಭದಲ್ಲಿ ಬಿಜೆಪಿಗೆ ಮತ್ತೆ ಸೇರ್ಪಡೆಯಾಗುತ್ತೇನೆ. ಯತ್ನಾಳ್ ಹೊಸ ಪಕ್ಷ ಸ್ಥಾಪಿಸಿದ್ರೂ ನಾನು ಹೋಗಲ್ಲ. ನನ್ನ ರಕ್ತದಲ್ಲಿಯೇ ಬಿಜೆಪಿ ಇದೆ. ನಾನು ಬಿಜೆಪಿ ಪಕ್ಷ ಬಿಟ್ಟು ಬೇರೆ ಕಡೆ ಹೋಗಲ್ಲ. ಕುಟುಂಬ ರಾಜಕಾರಣಕ್ಕೆ ನನ್ನ ವಿರೋಧವಿದೆ. ನನ್ನ ಮಗನಿಗೆ ಟಿಕೆಟ್ ಕೊಡುವ ಬಗ್ಗೆ ಈಗ ಮಾತನಾಡಲ್ಲ. ನಾವು ರಾಜಕೀಯ ಸನ್ಯಾಸತ್ವ ಪಡೆದಿಲ್ಲ ಎಂದು ಮಾತನಾಡಿದರು.

TAGGED:k s eshwarappaKalaburagiPriyank Khargeಕಲಬುರಗಿಕೆ.ಎಸ್.ಈಶ್ವರಪ್ಪಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
26 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
26 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
38 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
43 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
1 hour ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?